Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

Andolana

HomeAndolana
lakshmi habbalkar

ಬೆಂಗಳೂರು: ಗೃಹಲಕ್ಷ್ಮೀಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಈ ಬಗ್ಗೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಮಹಿಳೆಯರು 30,000 ರೂನಿಂದ 3 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆಯಬಹುದಾಗಿದೆ. ವೈಯಕ್ತಿಕ ಸಾಲವನ್ನು 6 ಲಕ್ಷ ರೂಪಾಯಿಗೆ ಹೆಚ್ಚಳ …

ನಂಜನಗೂಡು: ಇತಿಹಾಸ ಪ್ರಸಿದ್ಧ ಹೆಮ್ಮರಗಾಲ ಗ್ರಾಮದ ಶ್ರೀ ಬೀರೇಶ್ವರ ಸ್ವಾಮಿ ದೇವಾಲಯದಲ್ಲಿ ಹುಣ್ಣಿಮೆಯ ಅಂಗವಾಗಿ ಶಿವ ದೀಪೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನ ಟ್ರಸ್ಟ್‌ ಹೆಮ್ಮರಗಾಲ ಹಾಗೂ 88 ಗಡಿ ಯಜಮಾನರುಗಳು ಹಾಗೂ ಗ್ರಾಮಸ್ಥರ ವತಿಯಿಂದ ಪ್ರತಿ ವರ್ಷವೂ ಶಿವ ದೀಪೋತ್ಸವವನ್ನು …

ಟಿ.ನರಸೀಪುರ: ಅಕ್ರಮ ಮದ್ಯ ಮಾರಾಟದ ವಿರುದ್ಧ ಟಿ.ನರಸೀಪುರ ತಾಲ್ಲೂಕಿನ ಕಾಳಿಹುಂಡಿ ಗ್ರಾಮಸ್ಥರು ತಿರುಗಿಬಿದ್ದಿದ್ದು, ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ತಾಲ್ಲೂಕು ಕೇಂದ್ರದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಟಿ.ನರಸೀಪುರ ತಾಲ್ಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ …

ಮೈಸೂರು: ಶೂ ಒಳಗೆ ಬೆಚ್ಚಗೆ ಮಲಗಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಖ್ಯಾತ ಉರಗ ತಜ್ಞ ಸ್ನೇಕ್‌ ಶ್ಯಾಮ್‌ ಯಶಸ್ವಿಯಾಗಿದ್ದಾರೆ. ಮೈಸೂರಿನ ಹೂಟಗಳ್ಳಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ನಾಗರಹಾವಿನ ಮರಿಯೊಂದು ಶೂ ಒಳಗೆ ಬೆಚ್ಚಗೆ ಮಲಗಿತ್ತು. ಹಾವನ್ನು ಕಂಡು ಹೆದರಿದ ಮನೆಯವರು …

ಬೆಂಗಳೂರು: ನಟ ದರ್ಶನ್‌ ಹಾಗೂ ಗ್ಯಾಂಗ್‌ನಿಂದ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ-ತಾಯಿ ಸೇರಿದಂತೆ ಸಾಕ್ಷಿಗಳಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಹಾಗೂ ತಾಯಿ ಸಮನ್ಸ್‌ ಜಾರಿ ಮಾಡಿದ್ದು, …

ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಯ ಗೌರವಧನ ಹೆಚ್ಚಳ ಹಾಗೂ ಸಾಮಾಜಿಕ ಭದ್ರತೆಯ ಬಗ್ಗೆ ಸಂಸದ ಡಾ.ಕೆ.ಸುಧಾಕರ್‌ ಅವರು ಕೇಂದ್ರ ಸರ್ಕಾರ ಗಮನ ಸೆಳೆದಿದ್ದಾರೆ. ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿ ಧರಣಿ ನಡೆಸುತ್ತಿರುವ ಸಮಯದಲ್ಲೇ ಸಂಸದ ಸುಧಾಕರ್‌ …

ಮೈಸೂರು: ವ್ಯವಹಾರದಲ್ಲಿ ಪಾಲುದಾರನ್ನಾಗಿ ಮಾಡಿಕೊಳ್ಳುವ ಆಮಿಷ ಒಡ್ಡಿ 35 ಲಕ್ಷ ರೂ ವಂಚನೆ ಮಾಡಿದ ಆರೋಪದ ಮೇಲೆ ಮೈಸೂರಿನಲ್ಲಿ ಪೊಲೀಸ್‌ ಪೇದೆ ಹಾಗೂ ಅವರ ಪತ್ನಿ ವಿರುದ್ಧ ಪ್ರಕರಣ ದಾಖಲಾಗಿದೆ. ಮೇಟಗಳ್ಳಿ ಪೊಲೀಸ್‌ ಪೇದೆ ಪಿ.ಜೆ.ರಾಜು ಹಾಗೂ ಇವರ ಪತ್ನಿ ನಂದಿನಿ …

ಟಿ.ನರಸೀಪುರ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪಂಚಾಯತ್‌ ರಾಜ್‌ ಇಲಾಖೆಯ ವಿವಿಧ ಅಬಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೊಡ್ಡಪುರ, ಜಯಪುರ, ಹೊಸಕುಕ್ಕೂರು, ವಿಜಾಪುರ, …

ಬೆಂಗಳೂರು: ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು, ಸ್ವಚ್ಛಂದವಾದ ಬದುಕನ್ನು ಕಟ್ಟಿಕೊಳ್ಳಬೇಕು ಎಂಬುದೇ ನಮ್ಮ ಸರ್ಕಾರದ ಹಾಗೂ ನನ್ನ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ಋತುಚಕ್ರ ರಜೆ …

ಬೆಂಗಳೂರು: ನಗರ ಪೊಲೀಸರು ನಾಲ್ವರು ಶ್ರೀಗಂಧ ಚೋರರನ್ನು ಬಂಧಿಸಿ 1.75 ಕೋಟಿ ಮೌಲ್ಯದ ರಕ್ತ ಚಂದನ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಬನ್ನೇರುಘಟ್ಟ ಮುಖ್ಯ ರಸ್ತೆಯ ಗೊಟ್ಟಿಗೆರೆ ಕೆರೆಯ ಬಳಿ ಕಾರೊಂದರಲ್ಲಿ ರಕ್ತ ಚಂದನ ಮರದ ತುಂಡುಗಳನ್ನು ಅಕ್ರಮವಾಗಿಟ್ಟುಕೊಂಡು ಅನುಮಾನಾಸ್ಪದವಾಗಿ …

Stay Connected​
error: Content is protected !!