ನಾವು ಕರಾಳ ಕ್ಷಣಗಳಲ್ಲಿದ್ದಾಗ ನಮ್ಮ ಗಮನ ಬೆಳಕಿನತ್ತ ಇರಬೇಕು ಅರಿಸ್ಟಾಟಲ್
ಭಾರತದ ರೂಪಾಯಿ ಅಮೆರಿಕ ಡಾಲರ್ ವಿರುದ್ಧ ಮೌಲ್ಯ ಕಳೆದುಕೊಳ್ಳುತ್ತಿದ್ದು ಪ್ರತಿ ಡಾಲರ್‌ಗೆ ೮೦ ರೂಪಾಯಿ ಮಟ್ಟಕ್ಕೆ ಕುಸಿಯುವ ಹಂತಕ್ಕೆ ಬಂದಿದೆ. ಜುಲೈ ೧೪ರಂದು ದಿನದ ವಹಿವಾಟಿನಲ್ಲಿ ೦.೨೫ ಪೈಸೆ ಕುಸಿದಿದ್ದು, ೭೯.೮೮ರ ಆಜುಬಾಜಿನಲ್ಲಿ ವಹಿವಾಟಾಗಿದೆ. ಅಮೆರಿಕ ಡಾಲರ್‌ಗೆ ಹೆಚ್ಚಿದ ಬೇಡಿಕೆ ಹಿನ್ನೆಲೆಯಲ್ಲಿ …
ಮೈಸೂರಿನ ದಸರೆಯ ಸಂದರ್ಭದಲ್ಲಿ ನಡೆಯುತ್ತಿದ್ದ ಕುಸ್ತಿ ಪಂದ್ಯದಲ್ಲಿ ದೇಶದ ನಾನಾ ಪ್ರಾಂತ್ಯಗಳ ಕುಸ್ತಿ ಪಟುಗಳು ಭಾಗವಹಿಸುತ್ತಿದ್ದರು. ಅಂದಿನ ರೋಚಕ ಕುಸ್ತಿ ಪಂದ್ಯಗಳ ಬಗ್ಗೆ ಹಲವು ದಂತಕಥೆಗಳಿವೆ. ಅಂದಿನ ವೈಭವದ ದಿನಗಳು ಈಗ ಮರೆಯಾಗಿವೆ. ಆದರೂ ಮೈಸೂರಿನಲ್ಲಿ ಈಗಲೂ ಕುಸ್ತಿ ಕಲೆಯನ್ನು ಕಲಿಸುವ …
ಲೇಖಕ, ಅಂಕಣಕಾರ, ನಟ, ಚಿತ್ರಕಥೆಗಾರ, ರಿಯಾಲಿಟಿ ಶೋ ತೀರ್ಪುಗಾರ, ಈಗ ಮೋಟಿವೇಷನಲ್ ಸ್ಪೀಕರ್ (ಪ್ರೇರಣಾ ಭಾಷಣಕಾರ) ! ೨೦೦೪ ರಲ್ಲಿ ಪ್ರಕಟವಾದ ಅವರ ಮೊದಲ ಕಾದಂಬರಿ ‘ಫೈವ್ ಪಾಯಿಂಟ್ ಸಮ್‌ಒನ್’ ನಿಂದ ಹಿಡಿದು ಇಂದಿನವರೆಗೆ ಅವರು ಒಂದಲ್ಲಾ ಒಂದು ರೀತಿಯಲ್ಲಿ ಎಲ್ಲರ …
ಹೊಸ ತಲೆಮಾರಿನ ಕರ್ನಾಟಕ ಸಂಗೀತ ಕಲಾವಿದರಲ್ಲಿ ತೀರಾ ವಿಭಿನ್ನ ಕಲಾವಿದ ಟಿ.ಎಂ. ಕೃಷ್ಣ. ಹಣ, ಕೀರ್ತಿ, ಜನಪ್ರಿಯತೆಗೆ ಕೊರತೆಯಿಲ್ಲದಿದ್ದರೂ ಏನೋ ಅತೃಪ್ತಿ. ಜಿಡ್ಡು ಕೃಷ್ಣಮೂರ್ತಿಯವರ ಪ್ರಭಾವಕ್ಕೆ ಒಳಗಾಗಿದ್ದ ಇವರಿಗೆ, ಶ್ರೋತೃಗಳು ಮೆಚ್ಚುವ, ಸುಂದರವಾದದ್ದನ್ನು ಕೊಡುವುದೇ ಕಲಾವಿದನ ಕೆಲಸ ಎಂಬ ವಿಚಾರವೇ ಅಸಹ್ಯಕರ …
-ಬಿ.ಎಸ್.ಹರೀಶ್ ಬಂದಗದ್ದೆ ‘ಆಂದೋಲನ’ ದಿನಪತ್ರಿಕೆಯಲ್ಲಿ ೨ ದಶಕಗಳಷ್ಟು ಸುದೀರ್ಘ ಅವಧಿಗೆ ಕೆಲಸ ಮಾಡಿರುವುದು ನನಗೆ ಈಗ ನೆನಪು. ರಾಜಶೇಖರ ಕೋಟಿಯವರೊಡನೆ ಪತ್ರಕರ್ತನಾಗಿ ಕೆಲಸ ಮಾಡಿರುವುದು ನನ್ನ ಬದುಕಿನ ಪ್ರಮುಖ ಭಾಗಗಳಲ್ಲೊಂದು.‘ಆಂದೋಲನ’ದಲ್ಲಿ ಕೆಲಸ ಮಾಡುತ್ತಿದ್ದಾಗ ನನಗೆ ದಕ್ಕಿದ ಕೆಲ ಅಂಶಗಳನ್ನು ಹಂಚಿಕೊಳ್ಳುವುದು ಈ …
ಬದನವಾಳು ದುರಂತ: ವೃತ್ತಿ ಧರ್ಮಕ್ಕೆ ಚ್ಯುತಿ ತಾರದ ‘ಆಂದೋಲನ’ -ಶ್ರೀಧರ್ ಆರ್ ಭಟ್ಟ ಗಾಂಧೀಜಿ ಭೇಟಿ ನೀಡಿದ್ದ ಬದನವಾಳು ಗ್ರಾಮದಲ್ಲಿ ನಡೆದ ದುರಂತದ ಕಪ್ಪುಚುಕ್ಕಿ ಈಗ ಇತಿಹಾಸದ ಪುಟದಲ್ಲಿ ಸೇರಿ ಹೋಗಿದೆ. ಅದಾಗಿ ಈಗಾಗಲೇ ೨೯ ವರ್ಷಗಳೇ ಗತಿಸಿ ಹೋಗಿವೆ. ೧೯೯೩ರ …
ಚಳವಳಿಗಳ ಮಡಿಲಲ್ಲೇ ಬೆಳೆದ ‘ಆಂದೋಲನ’ಕ್ಕೆ ಸದಾ ಜನಪರ ಚಿಂತನೆಗಳಿಗೆ ಕಿವಿಯಾಗಿ, ನೋವುಗಳ ಪರಿಹಾರಕ್ಕೆ ಧ್ವನಿಯಾಗಿ ಮೌಲ್ಯಭರಿತ ಸುದ್ದಿಗಳನ್ನು ಪ್ರಕಟಿಸುವುದೇ ಏಕೈಕ ಗುರಿಯಾಗಿದೆ. ಅಷ್ಟೇ ಅಲ್ಲದೆ, ವ್ಯಕ್ತಿಗತ ಅನ್ಯಾಯವಾದರೂ, ಸಾಮೂಹಿಕವಾಗಿ ದೌರ್ಜನ್ಯ ನಡೆದರೂ ‘ಪತ್ರಿಕೆ’ ಸಂತ್ರಸ್ತರ ಪರವಾಗಿ ನಿಂತು ಚಿಕಿತ್ಸಕ ದೃಷ್ಟಿಯಿಂದ ಸುದ್ದಿಗಳನ್ನು …
ಚಳವಳಿಗಳ ಮಡಿಲಲ್ಲೇ ಬೆಳೆದ ‘ಆಂದೋಲನ’ಕ್ಕೆ ಸದಾ ಜನಪರ ಚಿಂತನೆಗಳಿಗೆ ಕಿವಿಯಾಗಿ, ನೋವುಗಳ ಪರಿಹಾರಕ್ಕೆ ಧ್ವನಿಯಾಗಿ ಮೌಲ್ಯಭರಿತ ಸುದ್ದಿಗಳನ್ನು ಪ್ರಕಟಿಸುವುದೇ ಏಕೈಕ ಗುರಿಯಾಗಿದೆ. ಅಷ್ಟೇ ಅಲ್ಲದೆ, ವ್ಯಕ್ತಿಗತ ಅನ್ಯಾಯವಾದರೂ, ಸಾಮೂಹಿಕವಾಗಿ ದೌರ್ಜನ್ಯ ನಡೆದರೂ ‘ಪತ್ರಿಕೆ’ ಸಂತ್ರಸ್ತರ ಪರವಾಗಿ ನಿಂತು ಚಿಕಿತ್ಸಕ ದೃಷ್ಟಿಯಿಂದ ಸುದ್ದಿಗಳನ್ನು …
-ಶ್ರೀಧರ್ ಆರ್. ಭಟ್ ಒಂದು ಪತ್ರಿಕೆ ಎಂದರೆ ಒಬ್ಬ ವ್ಯಕ್ತಿಯಿಂದ ಆಗುವುದಿಲ್ಲ . ಸುದ್ದಿ ಸಂಗ್ರಾಹಕರಿಂದ ಹಿಡಿದು ಅದು ಓದುಗರ ಕೈ ತಲುಪುವವರಿಗೆ ಈ ರಂಗದಲ್ಲಿ ಹಲವಾರು ಜನರ ಪರಿಶ್ರಮ ಅಡಕವಾಗಿರುತ್ತದೆ. ಕೆಲವರ ಶ್ರಮ ಬಹಿರಂಗವಾದರೆ ಮಿಕ್ಕವರ ಶ್ರಮ ಎಲೆಮರೆ ಕಾಯಿಯಂತಾಗಿ …