Mysore
21
light rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

Andolana

HomeAndolana

ಅಮೆರಿಕದಲ್ಲಿ ಈಗ ಡೊನಾಲ್ಡ್ ಟ್ರಂಪ್ ಗಾಳಿ ಬೀಸುತ್ತಿದೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಟ್ರಂಪ್ ವಿಶ್ವದ ರಾಜಕೀಯ ವಲಯದಲ್ಲಿ ಕೋಲಾಹಲ ಎಬ್ಬಿಸಿದ್ದಾರೆ. ರಿಪಬ್ಲಿಕನ್ ಪಕ್ಷ ಸೆನೆಟ್‌ನಲ್ಲಿ ಬಹುಮತ ಗಳಿಸಿರುವುದರ ಜೊತೆಗೆ ಜನಪ್ರತಿನಿಧಿ ಸಭೆಯಲ್ಲಿಯೂ ಬಹುಮತಗಳಿಸುವುದು ನಿಚ್ಚಳ ವಾಗಿದೆ. ಹೀಗಾಗಿ ಟ್ರಂಪ್ …

ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಸುಮಾರು ಐವತ್ತೈದು-ಅರವತ್ತು ವರ್ಷಗಳ ಹಿಂದಿನ ನೆನಪು. ನಮ್ಮ ಕುಟುಂಬವು ನನ್ನ ತಾಯಿಯ ಊರಾದ ಚಾಮರಾಜನಗರ ತಾಲ್ಲೂಕಿನ ದೊಡ್ಡರಾಯಪೇಟೆ ಗ್ರಾಮದಲ್ಲಿ ನೆಲೆಸಿತ್ತು. ಹಳ್ಳಿಯಲ್ಲಿ ಹಬ್ಬವೆಂದರೆ ಮಕ್ಕಳಿಗಾಗುವ ಸಂಭ್ರಮ ಎಲ್ಲದಕ್ಕೂ ಮಿಗಿಲಾದದ್ದು. ಅದರಲ್ಲೂ ದೀಪಾವಳಿ ಎಂದರೆ ವಿಶೇಷ ಆಸಕ್ತಿ. ಪಟಾಕಿ ಹೊಡೆಯುವ …

ಪದ್ಮಾ ಶ್ರೀರಾಮ ನಮ್ಮ ಮದುವೆಯ ನಂತರ ನಾನು ನನ್ನ ಪತಿ ಶ್ರೀರಾಮರೊಡನೆ ತೇಜಸ್ವಿಯವರ ಮೊದಲಿನ ತೋಟ ಚಿತ್ರಕೂಟಕ್ಕೆ ಹೊರಟೆ. ಮೂಡಿಗೆರೆಗಿಂತ ಮುಂಚೆ ಜನ್ನಾಪುರ ಎಂಬಲ್ಲಿ ಬಸ್ಸಿನಿಂದ ಇಳಿದು ಒಂದು ಕಾಲುದಾರಿಯಲ್ಲಿ ಸಣ್ಣ, ಸಣ್ಣ ಕುರುಚಲು ಗಿಡಗಳ ಒಂದು ತಾವನ್ನು ಹಾದು ಕಾಫಿತೋಟದ …

ಓ.ಎಲ್.ನಾಗಭೂಷಣ ಸ್ವಾಮಿ ದೀಪಾವಳಿ ಟೈಮಿಗೆ ಸರಿಯಾಗಿ ದೀಪಾವಳಿ ವಿಶೇಷಾಂಕದ ಬಗ್ಗೆಯೇ ಬರೆಯೋದಕ್ಕೆ ಸಂಪಾದಕರು ಯಾಕೆ ಹೇಳಿದರೋ! ಯಾವುದೂ ವಿಶೇಷ ಅನ್ನಿಸದ ವಯಸ್ಸಿಗೆ ಕಾಲಿಟ್ಟಿರುವ ನನ್ನ ಯಾಕೆ ಕೇಳಿದರೋ ಗೊತ್ತಾಗುತ್ತಲೇ ಇಲ್ಲ. ಹಾಗಂತ ಅಂದುಕೊಂಡು ಎರಡು ಮೂರು ದಿನ ತಳ್ಳಿದೆ. ಒಬ್ಬ ಬರಹಗಾರರ …

• ಸಂದರ್ಶನ: ಬಾ.ನಾ.ಸುಬ್ರಹ್ಮಣ್ಯ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದಲ್ಲಿ ತಮ್ಮ ಚೆಲುವು, ಮುಗ್ಧತೆ ಮತ್ತು ಅಭಿನಯದಿಂದ ಎಲ್ಲರಿಗೂ ಇಷ್ಟವಾದ ನಾಯಕನಟಿ ರುಕ್ಕಿಣಿ ವಸಂತ್, ಅಲ್ಪ ಕಾಲದಲ್ಲೇ ಪ್ರೇಕ್ಷಕರು ಮತ್ತು ವಿಮರ್ಶಕರ ಮೆಚ್ಚುಗೆಗೆ ಪಾತ್ರ ರಾಗಿದ್ದಾರೆ. 'ಬರ' ಮತ್ತು ಭೈರತಿ ರಣಗಲ್ ಚಿತ್ರಗಳಲ್ಲಿ …

ಜಾತಿ ಪ್ರಜ್ಞೆಯನ್ನು ಅಣಕಿಸುವ ಮರಕುಂಬಿ ತೀರ್ಪು ಭವಿಷ್ಯದಲ್ಲಿ ಭರವಸೆ ಹುಟ್ಟಿಸಬಹುದೇ? ನಾ.ದಿವಾಕರ ಕೊಪ್ಪಳದ ಮರಕುಂಬಿ ಪ್ರಕರಣದ ಚಾರಿತ್ರಿಕ ತೀರ್ಪು ದಲಿತ ಸಮುದಾಯದಲ್ಲಿ ಸಂಚಲನ ಉಂಟುಮಾಡಿದೆ. ಯಾವುದೇ ಘಟನೆಯೊಂದರಲ್ಲಿ ನ್ಯಾಯಾಂಗದ ಒಂದೇ ತೀರ್ಪಿನಲ್ಲಿ 101 ಆರೋಪಿಗಳಿಗೆ ಶಿಕ್ಷೆ ವಿಧಿಸಿರುವ ಉದಾಹರಣೆಗಳು ಇಲ್ಲ. ಈ …

ಕೆ. ಬಿ. ರಮೇಶನಾಯಕ ಮೈಸೂರು: ಬೆಂಗಳೂರು ನಂತರ ಅತಿ ವೇಗವಾಗಿ ಬೆಳೆಯುತ್ತಿರುವ ಮೈಸೂರಿನ ಹೊರವಲಯದಲ್ಲಿ ರಚನೆಯಾಗಿರುವ ಖಾಸಗಿ ಬಡಾವಣೆಗಳನ್ನು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡುವುದಕ್ಕೆ ತೀರ್ಮಾನವಾಗಿದ್ದು, ಮೊದಲ ಹಂತದಲ್ಲಿ ಹಸ್ತಾಂತರಕ್ಕೆ ಸಜ್ಜಾಗಿರುವ ೨೦೦ ಬಡಾವಣೆಗಳಲ್ಲಿ ರಚನೆಯಾಗಿರುವ ೧೫,೦೮೫ ನಿವೇಶನಗಳು ಖಾತೆಗಾಗಿ ಕಾದಿವೆ. …

ಎಂ.ಕೀರ್ತನ ವಯಸ್ಸು ದೇಹಕ್ಕೆ ಮಾತ್ರ ಮನಸ್ಸಿಗಲ್ಲ, ದುಡಿಯುವ ಕೈಗಳಿಗೆ ಅಲ್ಲ ಅನ್ನುವುದು ಎಷ್ಟು ಸತ್ಯ ಅಲ್ವಾ! ಈಗ ನಾನು ಹೇಳ ಹೊರಟಿರುವುದು ಇಂತಹದ್ದೇ ಒಂದು ಅಜ್ಜಿಯ ಕತೆ. ಈ ಅಜ್ಜಿಯನ್ನು ನಾನು ಎರಡು ಮೂರು ವರ್ಷಗಳಿಂದ ನೋಡುತ್ತಾ ಇದ್ದೇನೆ. ದೇವಸ್ಥಾನದ ಮುಂದೆ …

ಹಿರಿಯ ನಾಗರಿಕರ ಆರೋಗ್ಯ ರಕ್ಷಣೆಗಾಗಿ ರಾಷ್ಟ್ರೀಯ ಕಾರ್ಯಕ್ರಮವನ್ನು  ೨೦೧೦ರಲ್ಲಿ ಆರಂಭಿಸಲಾಯಿತು. ಈ ಯೋಜನೆ ಹಿರಿಯರಿಗೆ ಆರೋಗ್ಯ ಸೇವೆಗಳನ್ನು ನೀಡುತ್ತದೆ. ಇದರಿಂದ ಅವರು ತಮ್ಮ ದೈಹಿಕ ಮತ್ತು ಮಾನಸಿಕ ಯೋಗಕ್ಷೇಮವನ್ನು ಕಾಪಾಡಿಕೊಳ್ಳಬಹುದು. ಹಿರಿಯ ನಾಗರಿಕರು ತಮಗೆ ಅಗತ್ಯವಿರುವ ವೈದ್ಯಕೀಯ ಆರೈಕೆಯನ್ನು ಈ ಯೋಜನೆಯಿಂದ …

Stay Connected​
error: Content is protected !!