• ಹನಿ ಉತ್ತಪ್ಪ ಮನೆಮಕ್ಕಳು ನಮ್ಮೊಂದಿಗಿಲ್ಲ ಎಂಬ ಚಿಂತೆಯಿಲ್ಲದೆ, ಬದುಕನ್ನು ಪ್ರಾಕ್ಟಿಕಲ್ ಎಂಬಂತೆ ಸ್ವೀಕರಿಸುವ ಹಿರಿಯ ಜೀವಗಳು ನಮ್ಮಲ್ಲೇ ಎಷ್ಟಿಲ್ಲ! ಯಾವ ಗೊಡವೆಯೂ ಇಲ್ಲದೆ, ಅಕ್ಕಪಕ್ಕದವರನ್ನು ಮಾತಾಡಿಸುತ್ತಾ, ಸಂತೋಷದಿಂದ ಜೀವಿಸುತ್ತಿದ್ದಾರೆ. ಅವರ ಬಳಿ ಹೋಗಿ, 'ಹೇಗಿದ್ದೀರಾ?' ಎಂದರೆ 'ಬಿಂದಾಸ್' ಎಂಬುದೇ ಉತ್ತರ. …










