Mysore
26
few clouds

Social Media

ಶನಿವಾರ, 03 ಜನವರಿ 2026
Light
Dark

Andolana

HomeAndolana

ಸಿರಿ ಮೈಸೂರು ಆಗೆಲ್ಲಾ ದಸರಾ ಎಂದರೆ ಅದೊಂಥರಾ ಹೇಳಲಾಗದ ವೈಭವ. ಸಂಭ್ರಮಕ್ಕೆ ಮತ್ತೊಂದು ಹೆಸರೇ ದಸರಾ ಅನಿಸುತ್ತಿತ್ತು.... ಹೀಗೆ ಹೇಳುತ್ತಿದ್ದಾಗ ಮೈಸೂರಿನ ಹಾಡುಹಕ್ಕಿ ಹೆಚ್.ಆರ್.ಲೀಲಾವತಿ ಅವರ ಮುಖದಲ್ಲಿ ಮಂದಹಾಸ ಇತ್ತು. ಗತವೈಭವದ ನೆನಪಿನಿಂದ ಮುಖದಲ್ಲಿ ಹೆಮ್ಮೆ ಮೂಡಿತ್ತು. 89ರ ಹರೆಯದಲ್ಲೂ ಚಟುವಟಿಕೆಯಿಂದ …

ಅನುರಾಧಾ ಸಾಮಗ ನವರಾತ್ರಿಯೆಂದ ಕೂಡಲೇ ಏನು ಲಹರಿ ಬರುತ್ತದೆ ನಿಮ್ಮ ಮನಸ್ಸಿನೊಳಗೆ ಎಂದು ಸ್ನೇಹಿತರೊಬ್ಬರು ಕೇಳಿದರು. ದಸರಾದ ಒಂದು ದಿನ . ನನ್ನ ದಕ್ಷಿಣ ಕನ್ನಡದ ನವರಾತ್ರಿಯೆಂದರೆ ಬಣ್ಣಬಣ್ಣದ ಹೂವು, ಸೀರೆಗಳ ಅಲಂಕಾರದಲ್ಲಿ ಕಂಗೊಳಿಸುವ ದೇವಿಯರನ್ನು ನೋಡಲು ಹಾಗೇ ನಾವೂ ಅಲಂಕರಿಸಿಕೊಂಡು …

ಇ.ಆರ್.ರಾಮಚಂದ್ರನ್ ಸಾವಿರದ ಒಂಬೈನೂರ ಐವತ್ತರ ದಶಕದಲ್ಲಿ ಮಿಡ್ಲ್ ಸ್ಕೂಲಿನಲ್ಲಿ ಓದುತ್ತಿದ್ದಾಗ ನನ್ನ ದೊಡ್ಡ ಅಕ್ಕ ಕಲ್ಕತ್ತದಿಂದ ಬೆಂಗಳೂರಿಗೆ ಬಂದು ಎರಡು ದಿವಸಕ್ಕೇ,ಮೈಸೂರಿನಲ್ಲಿ ಒಂದು ವಾರಕ್ಕೆ ದಸರಾ ಶುರುವಾಗುತ್ತೆ. ನಾವು ಬೆಂಗಳೂರಿನಲ್ಲಿ ಕೂತು ಏನು ಮಾಡ್ತಿದೀವಿ? ಅದೇ ಗಾಂಧಿ ಬಜಾರು, ಶಂಕರಯ್ಯ ಹಾಲ್, …

ಇವರು ಬುಡಬುಡಿಕೆಯ ಕುನ್ನಪ್ಪ ಅಲಿಯಾಸ್ ಹನುಮಂತಪ್ಪ. ಕಳೆದ ಎರಡು ಮೂರು ವರ್ಷಗಳಿಂದ ಮೈಸೂರಿನ ಬೀದಿಗಳಲ್ಲಿ ಶಕುನ ಹೇಳುತ್ತ ನಡೆಯುತ್ತಿದ್ದಾರೆ. ಇರುಳ ಹೊತ್ತಲ್ಲಿ ಜಂಟಿಯಾಗಿ ಹಾಲಕ್ಕಿ ಶಕುನ, ಹಗಲು ಹೊತ್ತಲ್ಲಿ ಒಂಟಿಯಾಗಿ ಬುಡಬುಡಿಕೆಯ ಶಾಸ್ತ್ರ ಹೇಳುವುದು ಇವರ ತಲೆತಲಾಂತರದ ವೃತ್ತಿ. ಕಯ್ಯ ತುದಿಯ …

ಸ್ವಾಮಿ ಪೊನ್ನಾಚಿ ಪೊನ್ನಾಚಿಗೆ ಹೋದಾಗ ನಾನು ಸೋಮಣ್ಣ, ಲಾಳಕ್ಕಿ, ಶಾಂತ, ಸಣ್ಣಕ್ಕಿ ಮುಂತಾದ ಸ್ನೇಹಿತರು ಸೇರಿಕೊಂಡು; ಜೇನುಹಳ್ಳದ ಹತ್ತಿರ ಗೂಳಿಮದ್ದು ತಯಾರಿಸಿ ಕುಡಿದು, ಅಲ್ಲೇ ಸಂಜೆವರೆಗೂ ಮಲಗಿದ್ದು ಈಜಾಡಿ ಬರುತ್ತಿದ್ದೆವು. ಸೋಮಣ್ಣ ಕಾಡುಮೇಡು ಅಲೆದು, ಸರಿಸುವಾರು ತೊಂಬತ್ತೆರಡು ತರಹದ ಬೇರುಗಳನ್ನು ತಂದು, …

ಮಧುರಾಣಿ ಎಚ್ ಎಸ್ ಅವಳು ಯಾವಾಗಲೂ ಹೆಗಲಿಗೆ ಒಂದು ಬ್ಯಾಗು ನೇತು ಹಾಕಿಕೊಂಡೆ ಓಡಾಡುವಳು. ಅವಳ ಆಕಾರಕ್ಕೊ ಅಥವಾ ಚಿಟಚಿಟನೆ ಓಡಾಡುತ್ತಾ ಅಸಂಬದ್ಧ ಮಾತಾಡುತ್ತಾ ಇರುವ ಅವಳ ಪರಿಗೋ, ಪರಿಚಿತರೆಲ್ಲ ಅವಳನ್ನು ಗುಬ್ಬಚ್ಚಿ ಅಂತಲೇ ಕರೆಯುವರು. ಇದ್ದ ಜಾಗದಲ್ಲಿ ಇರದೇ ನಿಂತಲ್ಲಿ …

ಪರ್ವೀನ್ ಬಾನು ನಾವಿರುವ ಬಾಡಿಗೆಯ ಮನೆ ಮುಸ್ಲಿಂ ವಾಲೀಕರಿಗೆ ಸೇರಿದ, ಹಿಂದೂಗಳೇ ಹೆಚ್ಚಾಗಿರುವ ವಠಾರದಲ್ಲಿದೆ. ಹೆಸರೇ ಹೇಳುವ ಹಾಗೆ ನಾವು ಸಹ ಮುಸ್ಲಿಂ ಧರ್ಮಿಯರೇ... ನಮ್ಮ ವಠಾರದ ಉಳಿದ ಮನೆಗಳಲ್ಲಿ ಗಣೇಶ ಚತುರ್ಥಿಯ ಸಂಭ್ರಮ ಮನೆ ಮಾಡಿದ ಹೊತ್ತಲ್ಲೇ ನಮ್ಮ ಮನೆಯ …

ರೂಪಶ್ರೀ ಕಲಿಗನೂರು ಕೊಡಗಿನ ಊರಿಂದ ಬೆಂಗಳೂರಿಗೆ ಬರುವ ಮೂರು ವಾರಗಳ ಹಿಂದೆ ನಮ್ಮ ಊರಿನ ಬಹುತೇಕ ಮನೆಗಳ ಬಾವಿ ಬತ್ತಿಹೋಗಿದ್ದವು. ಬೆಂಗಳೂರಿಗೆ ಹೋದ ನಮಗೆ, ಊರಲ್ಲಿನ ಕಡಿಮೆ ಎನ್ನಬಹುದಾದಷ್ಟು ಜನಸಂಖ್ಯೆಯೇ ನೀರಿಲ್ಲದೆ ಒದ್ದಾಡುತ್ತಿರುವಾಗ, ಹೀಗೆ ಒಂದೊಂದು ಅಪಾರ್ಟ್‌ಮೆಂಟಿನಲ್ಲಿರುವ ಸಾವಿರಾರು ಜನಕ್ಕೆ ನೀರು …

ಅಂಜಲಿ ರಾಮಣ್ಣ ಈಗ್ಗೆ ನಾಲ್ಕು ವರ್ಷಗಳ ಹಿಂದೆ ಮಹಿಳಾ ದೌರ್ಜನ್ಯ ಸಮಿತಿಯ ಟೇಬಲ್ ಮುಂದೆ ಬಂದು ನಿಂತ ಯುವತಿಗೆ ಇನ್ನೂ 18 ತುಂಬಬೇಕಿತ್ತು. ಕೈ ಪೂರ್ತಿ ಸಿಂಹದ ಮುಖವುಳ್ಳ ಹನುಮಂತನ ಚಿತ್ರದ ಹಚ್ಚೆ. ಸ್ಪಷ್ಟ, ಸುಲಲಿತ ಕನ್ನಡ ಮಾತು. ಧರ್ಮ ಸಂರಕ್ಷಣೆ …

ವರ್ಷಂಪ್ರತಿ ಋತುಗಳಂತೆ ತಪ್ಪದೆ ಬರುತ್ತಿದ್ದ ಆರ್ಥಿಕ ತಾಪತ್ರಯಗಳು, ಲೋಕದ ಅಪಮಾನ ಉದಾಸೀನ ತಿರಸ್ಕಾರಗಳನ್ನು ಸ್ವೀಕರಿಸುವ ಜಡತೆ ಬೆಳೆಸುತ್ತವೆ. ಬದುಕೇ ದಯಪಾಲಿಸುವ ರಕ್ಷಣಾತ್ಮಕ ರೂಕ್ಷತೆಯಿದು- ಸುತ್ತಿಗೆ ಹಿಡಿದು ಜಡ್ಡುಗಟ್ಟಿದ ಅಪ್ಪನ ಅಂಗೈಯಂತೆ. ಕಾವಲಿಯ ಮೇಲೆ ರೊಟ್ಟಿ ಮಗುಚುತ್ತ ಶಾಖದ ಸಂವೇದನೆ ಕಳೆದುಕೊಂಡ ಅಮ್ಮನ …

Stay Connected​
error: Content is protected !!