Mysore
25
light rain

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

Andolana

HomeAndolana

ಸಂತೋಷ್ ನಾಯಕ್ ಆರ್. ನಾನು ಹುಟ್ಟಿ ಬೆಳೆದದ್ದು ಮಂಡ್ಯ ಜಿಲ್ಲೆಗೆ ಸೇರಿದ ಮತ್ತು ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡ ಶಿವನಸಮುದ್ರದಲ್ಲಿ. ಅಲ್ಲಿನ ಜಲವಿದ್ಯುತ್ ಕೇಂದ್ರದ ಬಹುತೇಕರು ಆಗಿನ ಕೆಇಬಿಯ ಉದ್ಯೋಗಿಗಳಾದ್ದರಿಂದ ನಮ್ಮೂರಿನಲ್ಲಿ ಪತ್ರಿಕೆ, ಪುಸ್ತಕ ಓದುವವರ ಸಂಖ್ಯೆ ಹೆಚ್ಚಾಗಿಯೇ ಇತ್ತು. ನಮ್ಮ ಶಾಲೆಯಲ್ಲಿಯೇ …

ನಾನೇಕೆ ಆ ಕನಸನ್ನು ಕಂಡು ಒಂದು ಕ್ಷಣ ಬೆಚ್ಚಿಬಿದ್ದೆ, ಕರಗ ಹೊತ್ತಿದ್ದವನು ಯಾರು, ಯಾವುದು ಆ ಕಣ್ಣು, ನನ್ನ ಮನಸ್ಸೇಕೆ ಹೆದರುತ್ತಿದೆ? • ಶಶಿ ತರೀಕೆರೆ ಪ್ರತಿ ಬೀದಿ ಸಜ್ಜಾಗಿದೆ. ದಾರಿಯುದ್ದಕ್ಕೂ ಮಲ್ಲಿಗೆ ಹೂಗಳನ್ನು ಚೆಲ್ಲಿ, ಆರತಿ ತಟ್ಟೆ ಹಿಡಿದು ನಿಂತು, …

‘ಉಸಿರೇ ಉಸಿರೇ’ ಚಿತ್ರದ ಬಗ್ಗೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು ನಟ ಮತ್ತು ‘ಬಿಗ್ ಬಾಸ್‍’ ಖ್ಯಾತಿಯ ರಾಜೀವ್‍ ಹನು. ಆದರೆ, ಚಿತ್ರ ತಡವಾಗಿ ಬಿಡುಗಡೆಯಾಗಿ, ಬಹಳ ಬೇಗನೆ ಮಾಯವಾಯಿತು. ಆ ನಂತರ ರಾಜೀವ್‍ ಮುಮದಿನ ಹೆಜ್ಜೆ ಏನು? ಎಂಬ ಪ್ರಶ್ನೆ ಸಹಜವಾಗಿಯೇ …

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಮುಂತಾದವರು ಜೊತೆಯಾಗಿ ನಟಿಸಿರುವ ‘ಫಾರೆಸ್ಟ್’ ಎಂಬ ಚಿತ್ರದ ಹಾಡು, ಎರಡು ವಾರಗಳ ಹಿಂದೆ ಬಿಡುಗಡೆಯಾಗಿತ್ತು. ಕೈಲಾಶ್‍ ಖೇರ್‍ ಹಾಡಿರುವ ಈ ಹಾಡು ಇದೀಗ ಒಂದು ಮಿಲಿಯನ್‍ಗೂ ಹೆಚ್ಚು ವೀಕ್ಷಣೆ ಕಂಡಿದೆ. ‘ಫಾರೆಸ್ಟ್’ ಚಿತ್ರದ …

ರಾಜ್‍ ಬಿ ಶೆಟ್ಟಿ ಅಭಿನಯದ ‘ಏಕಂ’ ಎಂಬ ವೆಬ್‍ಸರಣಿ ಇತ್ತೀಚೆಗಷ್ಟೇ ಬಿಡುಗಡೆಯಾಯಿತು. ಈಗ ಇದೇ ಶುಕ್ರವಾರ (ಜುಲೈ 26), ರಾಜ್‍ ಅಭಿನಯದ ‘ರೂಪಾಂತರ’ ಚಿತ್ರ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಅವರು ಬರೀ ನಟ ಮತ್ತು ಸಂಭಾಷಣೆಕಾರ. ಮಿಕ್ಕ ಜವಾಬ್ದಾರಿಗಳು ಅವರ …

ಕೆಲವು ದಿನಗಳ ಹಿಂದೆ ಖ್ಯಾತ ನಟಿ ಮತ್ತು ನಿರೂಪಕಿಯಾದ ಅಪರ್ಣ ವಸ್ತಾರೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಪರ್ಣ ನಿಧನಕ್ಕೆ ಇಡೀ ರಾಜ್ಯವೇ ಸಂತಾಪ ಸೂಚಿಸಿದೆ. ಈ ಮಧ್ಯೆ, ‘ಗ್ರಾಮಾಯಣ’ ಚಿತ್ರದ ಕಥೆ ಏನು ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಪುಟ್ಟಣ್ಣ ಕಣಗಾಲ್‍ ನಿರ್ದೇಶನದ …

ಇದೇ ವರ್ಷದ ನವೆಂಬರ್ ತಿಂಗಳಲ್ಲಿ ನಡೆಯಲಿರುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಪ್ರಚಾರದ ಕಾವು ದಿನೇ ದಿನೇ ಏರುತ್ತಿದೆ. ವಿಸ್ಕಾನ್ಸಿನ್ ರಾಜ್ಯದ ಮಿಲ್ವಕೀ ನಗರದಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ವಿಫಲ ಯತ್ನ ನಡೆದ ಮೇಲಂತೂ ಪರಿಸ್ಥಿತಿ …

ಸರ್ ಎಂ.ವಿಶ್ವೇಶ್ವರಯ್ಯನವರು ಆರಂಭಿಸಿದ ಕರ್ನಾಟಕದ ಮೊದಲ ಕಾರ್ಖಾನೆ ಎಂದೇ ಕರೆಯಲ್ಪಡುವ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನ ಮತ್ತು ಉಕ್ಕು ಕಾರ್ಖಾನೆ ಸ್ಥಗಿತವಾಗಿ ಸಾವಿರಾರು ಕಾರ್ಮಿಕರ ಕುಟುಂಬಗಳು ಬೀದಿಗೆ ಬೀಳುವಂತೆ ಮಾಡಿದೆ. ಈ ಕಾರ್ಖಾನೆ ಸಾವಿರಾರು ಮಂದಿಗೆ ಉದ್ಯೋಗ ನೀಡಿತ್ತು. …

ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ಈಗ ವಿಶ್ವದ ಗಮನ ಸೆಳೆದಿದೆ. ಅಧ್ಯಕೀಯ ಸ್ಥಾನಕ್ಕೆ ಸ್ಪರ್ಧಿಸಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್  ಟ್ರಂಪ್ ಮೇಲೆ ನಡೆದ ಗುಂಡಿನ ದಾಳಿ ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದು, ಈ ಚುನಾವಣೆ ಕುತೂಹಲ ಕೆರಳಿಸಿದೆ. 78 ವರ್ಷ ಪ್ರಾಯದ ಡೊನಾಲ್ಡ್ …

ಇತ್ತೀಚೆಗೆ ಬಿಡುಗಡೆಯಾದ ಅಂಕಿ ಅಂಶಗಳ ಪ್ರಕಾರ ಅತಿ ಹೆಚ್ಚು ಬಾಲ್ಯ ವಿವಾಹಗಳು ನಡೆಯುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ಆಘಾತಕಾರಿ, ಬಾಲ್ಯ ವಿವಾಹ ಪ್ರಕರಣಗಳು ನಗರ ಭಾಗಗಳಿಗಿಂತ ಗ್ರಾಮೀಣ ಭಾಗಗಳಲ್ಲಿಯೇ ಹೆಚ್ಚಾಗಿರುವುದು ಕಂಡುಬಂದಿದೆ. ಆರ್ಥಿಕ ಸಂಕಷ್ಟದಿಂದಾಗಿಯೋ ಅಥವಾ ಇತರೆ ಸಮಸ್ಯೆಗಳಿಂದಾಗಿಯೋ …

Stay Connected​
error: Content is protected !!