ಜಿ.ವಿ.ರಾಮಮೂರ್ತಿ, ಮಾಜಿ ಅಧ್ಯಕ್ಷರು, ಮೈಸೂರು ವಕೀಲರ ಸಂಘ ಸೈಬರ್ ಕ್ರೈಮ್ ಎಂಬ ಶಬ್ದ ಇತ್ತೀಚಿನ ದಿನಗಳಲ್ಲಿ ಬಹಳ ಸದ್ದು ಮಾಡುತ್ತಿದೆ. ಸೈಬರ್ ಕೈಮ್ ಪಿಡುಗಿನಿಂದಾಗಿ ಎಷ್ಟೋ ಮಂದಿ ತಾವು ಜೀವನಪೂರ್ತಿ ಕಷ್ಟಪಟ್ಟು ಸಂಪಾದಿಸಿದ ಹಣ ಕಳೆದುಕೊಳ್ಳುತ್ತಾರೆ. ಕ್ಷಣ ಮಾತ್ರದಲ್ಲಿ ಮೋಸಗಾರರು ಆ …
ಜಿ.ವಿ.ರಾಮಮೂರ್ತಿ, ಮಾಜಿ ಅಧ್ಯಕ್ಷರು, ಮೈಸೂರು ವಕೀಲರ ಸಂಘ ಸೈಬರ್ ಕ್ರೈಮ್ ಎಂಬ ಶಬ್ದ ಇತ್ತೀಚಿನ ದಿನಗಳಲ್ಲಿ ಬಹಳ ಸದ್ದು ಮಾಡುತ್ತಿದೆ. ಸೈಬರ್ ಕೈಮ್ ಪಿಡುಗಿನಿಂದಾಗಿ ಎಷ್ಟೋ ಮಂದಿ ತಾವು ಜೀವನಪೂರ್ತಿ ಕಷ್ಟಪಟ್ಟು ಸಂಪಾದಿಸಿದ ಹಣ ಕಳೆದುಕೊಳ್ಳುತ್ತಾರೆ. ಕ್ಷಣ ಮಾತ್ರದಲ್ಲಿ ಮೋಸಗಾರರು ಆ …
ಮೈಸೂರಿನಲ್ಲಿ ತಡರಾತ್ರಿ ಒಂದು ಗಂಟೆವರೆಗೂ ಪಾನಮತ್ತರಾಗಿ ವಾಹನ ಚಲಾಯಿಸುವವರನ್ನು ಹಿಡಿದು ತಪಾಸಣೆ ಮಾಡುತ್ತಿರುವ ಮೈಸೂರು ಪೊಲೀಸರಿಗೆ ಅಭಿನಂದನೆಗಳು, ಕುಡಿದು ವಾಹನ ಚಾಲನೆ ಮಾಡುವುದರಿಂದ ಚಾಲಕರು ತಮ್ಮ ಪ್ರಾಣಕ್ಕೂ ಅಪಾಯವನ್ನು ತಂದುಕೊಳ್ಳುವ ಜತೆಗೆ ಇತರರ ಪ್ರಾಣಕ್ಕೂ ಕಂಟಕವಾಗಲಿದ್ದಾರೆ. ಸದ್ಯ ನಗರದಲ್ಲಿ ಪೊಲೀಸರು ವಾಹನ …
ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಹಾಗೂ ಅವರು ಅಡುಗೆ ಮಾಡಲು ಸೌದೆ ಒಲೆ ಬಳಸುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಉಜ್ವಲಾ ಯೋಜನೆಯ ಮೂಲಕ ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್ಗಳನ್ನು ವಿತರಣೆ ಮಾಡುತ್ತಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಪಡೆದು, …
ಜುಲೈ 15ರಂದು ಆರಂಭಗೊಂಡಿರುವ ರಾಜ್ಯ ವಿಧಾನಮಂಡಲ ಅಧಿವೇಶನ ಜು.26ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕಿದೆ. ಇತ್ತೀಚಿನ ದಿನಗಳಲ್ಲಿ ವಿಧಾನ ಮಂಡಲ ಅಧಿವೇಶನಗಳಲ್ಲಿ ಕೇವಲ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿಯೇ ಹೆಚ್ಚಾಗಿರುತ್ತದೆ. ಒಬ್ಬರ ಮೇಲೊಬ್ಬರು …
ಲೋಕಸಭಾ ಚುನಾವಣೆಯಲ್ಲಿ 234 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಎನ್ಡಿಎ ಮೈತ್ರಿಕೂಟದ ಪ್ರಬಲ ಪಕ್ಷವಾಗಿ ಅಧಿಕಾರಕ್ಕೆ ಬಂದಿದೆ. ಎನ್ಡಿಎ ಮೈತ್ರಿಕೂಟಕ್ಕೆ ಪೈಪೋಟಿ ನೀಡಿದ ಇಂಡಿಯಾ ಮೈತ್ರಿಕೂಟ ವಿಪಕ್ಷ ಸ್ಥಾನದಲ್ಲಿದ್ದು, ಇತ್ತೀಚೆಗೆ ನಡೆದ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ 10 …
ಸ್ಥಳೀಯರಿಗೆ ಭೀತಿ: ಪಾಲಿಕೆಯದು ನಿರ್ಲಕ್ಷ್ಯ ನೀತಿ ನೂರಾರು ಗುಂಡಿಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪಾದನೆ ಮೈಸೂರು: ಎರಡು ವರ್ಷಗಳ ಹಿಂದೆ ಉದ್ಯಾನವೊಂದರಲ್ಲಿ ಗಿಡ ನೆಡುವ ಉದ್ದೇಶದಿಂದ ತೋಡಿದ್ದ ಗುಂಡಿಗಳಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆಗಳು ಉತ್ಪತ್ತಿಯಾಗಿ ಸುತ್ತಲಿನವರಿಗೆ ಬಾಧೆಯುಂಟು ಮಾಡುತ್ತಿವೆ. ಸೊಳ್ಳೆ …
ಇದೇ ಜುಲೈ ತಿಂಗಳ 12 ರಿಂದ 31ರವರೆಗೆ ಅಂದರೆ 20 ದಿನಗಳ ಕಾಲ ಪ್ರತಿದಿನ ಒಂದು ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ. ರಾಜ್ಯದಲ್ಲಿ ಈಗ ತಾನೆ ಮಳೆ ಪ್ರಾರಂಭವಾಗಿದ್ದು, ಜಲಾಶಯಗಳಿಗೆ ಸ್ವಲ್ಪ …
ಎಚ್.ಡಿ.ಕೋಟೆ ತಾಲ್ಲೂಕಿನ 'ಎ' ನೂರಲಕುಪ್ಪೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದೆ. ಈ ಶಾಲೆಯಲ್ಲಿ 1ರಿಂದ 4ನೇ ತರಗತಿಯವರೆಗೆ ತರಗತಿಗಳು ನಡೆಯುತ್ತಿದ್ದು, 30-35 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಈ ಶಾಲೆಯ ಸುತ್ತ ಅನೈರ್ಮಲ್ಯದ ವಾತಾವರಣ …
ಭಾರತೀಯ ಕ್ರಿಕೆಟ್ ತಂಡ ರಾಹುಲ್ ದ್ರಾವಿಡ್ ಕೋಚಿಂಗ್ನಲ್ಲಿ 2023ರಲ್ಲಿ ಏಕದಿನ ವಿಶ್ವಕಪ್ ಮತ್ತು ವರ್ಲ್ಡ್ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಫೈನಲ್ ಪ್ರವೇಶಿಸುವ ಜತೆಗೆ 2024ರ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸದ್ಯ ರಾಹುಲ್ ದ್ರಾವಿಡ್ ತಮ್ಮ ಹುದ್ದೆಗೆ …
ಕನ್ನಡದ ಚೈತ್ರಾ ಆಚಾರ್, ತಮಿಳಿನ ಚಿತ್ರವೊಂದರಲ್ಲಿ ಶಶಿಕುಮಾರ್ ಗೆ ನಾಯಕಿಯಾಗಿ ನಟಿಸುತ್ತಿರುವ ಸುದ್ದಿಯೊಂದು ಇತ್ತೀಚೆಗಷ್ಟೇ ಬಂದಿತ್ತು. ಆ ಚಿತ್ರದ ಕೆಲಸಗಳೇ ಇನ್ನು ಮುಗಿದಿಲ್ಲ, ಚೈತ್ರಾ ಇನ್ನೊಂದು ಹೊಸ ತಮಿಳು ಚಿತ್ರಕ್ಕೆ ನಾಯಕಿಯಾಗಿರುವ ಸುದ್ದಿ ಬಂದಿದೆ. ಅಂದಹಾಗೆ, ಚೈತ್ರಾ ಆಚಾರ್ ಈ ಬಾರಿ …