ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಬಿಡುಗಡೆಗೆ ಇನ್ನೊಂದು ತಿಂಗಳಿದೆ. ಶ್ರೀನಿವಾಸರಾಜು ನಿರ್ದೇಶನದ ಈ ಚಿತ್ರವು ಆಗಸ್ಟ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‘ಕೃಷ್ಣಂ ಪ್ರಣಯ ಸಖಿ’ ನಂತರ ಗಣೇಶ್ ಯಾವ ಚಿತ್ರದಲ್ಲಿ ನಟಿಸುತ್ತಾರೆ? ಇಂಥದ್ದೊಂದು ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ …










