ಭಾವುಕರಾಗಿ ಸ್ಮರಿಸಿದ ಒಡನಾಡಿ ಹಿಮಾಂಶು ಮೈಸೂರು: ಅವರು ಹಾಗೇ.. ತಮ್ಮ ಅಗತ್ಯಕ್ಕಿಂತಲೂ ಇತರರ ಅವಶ್ಯಕತೆಗಳಿಗೆ ಪ್ರಥಮ ಆದ್ಯತೆ ನೀಡಿ, ಮುಕ್ತ ಹೃದಯದಿಂದ ಸಹಾಯದ ಹಸ್ತ ಚಾಚುತ್ತಿದ್ದರು. ಆದರೆ, ಅದು ಯಾರಿಗೂ ಗೊತ್ತಾಗದಂತೆ ಗುಟ್ಟಾಗಿಯೇ ಇಡುತ್ತಿದ್ದರು.. ಮಂಗಳವಾರ ನಿಧನರಾದ ರಾಷ್ಟ್ರೀಯ ಖ್ಯಾತಿಯ ಸರೋದ್ …
ಭಾವುಕರಾಗಿ ಸ್ಮರಿಸಿದ ಒಡನಾಡಿ ಹಿಮಾಂಶು ಮೈಸೂರು: ಅವರು ಹಾಗೇ.. ತಮ್ಮ ಅಗತ್ಯಕ್ಕಿಂತಲೂ ಇತರರ ಅವಶ್ಯಕತೆಗಳಿಗೆ ಪ್ರಥಮ ಆದ್ಯತೆ ನೀಡಿ, ಮುಕ್ತ ಹೃದಯದಿಂದ ಸಹಾಯದ ಹಸ್ತ ಚಾಚುತ್ತಿದ್ದರು. ಆದರೆ, ಅದು ಯಾರಿಗೂ ಗೊತ್ತಾಗದಂತೆ ಗುಟ್ಟಾಗಿಯೇ ಇಡುತ್ತಿದ್ದರು.. ಮಂಗಳವಾರ ನಿಧನರಾದ ರಾಷ್ಟ್ರೀಯ ಖ್ಯಾತಿಯ ಸರೋದ್ …
ದರಿದ್ರ ಸಮಾಜ ಇಂದಿನ ಸಮಾಜದಲ್ಲಿ ಒಳ್ಳೆಯ ಮನಸ್ಸುಗಳಿಗೆ ಬೆಲೆಯಿಲ್ಲ ಸುಳ್ಳಾಡುವವರನ್ನು ನಂಬಿಸಿ ವಂಚಿಸುವವರನ್ನು ಸಮಾಜ ಒಪ್ಪಿಕೊಂಡು ಅಪ್ಪಿಕೊಂಡಿದೆ ನಿಯತ್ತಾಗಿ ಕೆಲಸ ಮಾಡಿದವರನ್ನು ಜಾಡಿಸಿ ಒದೆಯುತ್ತಿದೆ ಅನ್ಯಾಯ ಮಾಡಿದವರನ್ನು ಈ ಸಮಾಜ ಕೈ ಹಿಡಿದುಕೊಂಡಿದೆ ಬುದ್ಧಿ ಹೇಳಿ ತಿದ್ದುವರನ್ನು ತಪ್ಪೆಂದು ಹೇಳಿ ಬಾಯಿ …
ರಹಮತ್ ತರೀಕೆರೆ ಯಾವಾಗ ಕುವೆಂಪುನಗರದ ಮನೆಗೆ ಹೋದರೂ, ಆರಾಮ ಕುರ್ಚಿಯಲ್ಲಿ ಮೈಚೆಲ್ಲಿ ಶತಮಾನದ ನೆನಪಿನ ಬುತ್ತಿ ಬಿಚ್ಚಿ ಸರಸ ವಿರಸದ ಅನುಭವವನ್ನು ಮುಟ್ಟಿಗೆ ಮಾಡಿ ಉಣಿಸುತಿದ್ದವರು ರಾಜೀವ ತಾರಾನಾಥರು. ನನಗೂ ಬಾನುಗೂ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳೆಂಬಂತೆ ಅಕ್ಕರೆ ಸುರಿಸುತ್ತಿದ್ದರು. ಹಬ್ಬಗಳಂದು …
ಮೈಸೂರು : ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಕುವೆಂಪುನಗರದ ಪಂಚಮಂತ್ರ ರಸ್ತೆಯಲ್ಲಿರುವ ಖ್ಯಾತ ಸರೋದ್ ವಾದಕರಾದ ಪಂಡಿತ್ ರಾಜೀವ್ ತಾರಾನಾಥ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. …
• ಡಾ.ಶುಭಶ್ರೀ ಪ್ರಸಾದ್ ಕಳೆದ ವಾರ ಜೋರು ಸೆಕೆಯ ನಡುವೆ ಕಾದ ನೆಲದ ಮೇಲೆ ಮಳೆಹನಿ ಇಣುಕಿ, ಧರೆಯನ್ನು ಕೆಣಕಿ, ಮೂಗೆಲ್ಲಾ ಘಮ್ ಎನ್ನುವ ವೇಳೆಗೆ ಎಳೆವಯಸ್ಸಿನ ತಾಯಿಯೊಬ್ಬರು ನನ್ನ ಕೌಂಟರಿನ ಮುಂದೆ ಬಂದು ನಿಂತರು. ಆಕೆಯ ಕೈ ಹಿಡಿದು ಅರಳುಗಣ್ಣಿನಿಂದ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ರೈತರು ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಮಾರಾಟ ಮಾಡಿದ 3 ತಿಂಗಳಾದರೂ ಹಣ ಜಮೆಯಾಗದ ವಿಷಯದ ಬಗ್ಗೆ ವಿಸ್ತಾರವಾಗಿ ವರದಿ ಮಾಡಿದ್ದ "ಆಂದೋಲನ ದಿನಪತ್ರಿಕೆ" ಸುದ್ದಿಯೊಂದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಸರ್ಕಾರದ …
• ಶ್ರೀ ಶ್ರೀನಿವಾಸ ಸ್ವಾಮಿ ವಾರ್ಷಿಕ ಮಹೋತ್ಸವ ಬೆಳಿಗ್ಗೆ 6ಕ್ಕೆ, ಶ್ರೀ ಶ್ರೀನಿವಾಸ ಸ್ವಾಮಿ ಕೈಂಕರ್ಯ ಸಭಾ, ವಿಶೇಷ-ನಮ್ಮಾಳ್ವಾರ್ ತಿರು ನಕ್ಷತ್ರ, ಸ್ಥಳ- ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದ ರಸ್ತೆ, ತಿಲಕ್ ನಗರ, ಯೋಗಾಭ್ಯಾಸ ಬೆಳಿಗ್ಗೆ 6.30ಕ್ಕೆ, ಜೆಎಸ್ಎಸ್ ಆಯುರ್ವೆದ …
ಎಂ.ಎಸ್.ಕಾಶಿನಾಥ್ ಮೈಸೂರು: ಸಾಂಸ್ಕೃತಿಕ ನಗರಿಯ ಪಾರಂಪರಿಕ ಕಟ್ಟಡಗಳಲ್ಲಿ ಒಂದಾದ ಹಾಗೂ ಶತಮಾನದ ಇತಿಹಾಸ ಕಂಡಿರುವ ಮೈಸೂರು ಮಹಾನಗರಪಾಲಿಕೆ ಕಟ್ಟಡ ಸೋರುತ್ತಿದೆ. ಕಟ್ಟಡದ ಮುಂಭಾಗ ಉತ್ತಮ ವಿನ್ಯಾಸದಿಂದ ಲ್ಯಾನ್ಸ್ ಡೌನ್ ಸ್ಥಿತಿ ಕೂಡಿದ್ದು, ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆಯಾದರೂ ಇನ್ನೊಂದೆಡೆ ವರ್ಷಾನುಗಟ್ಟಲೆಯಿಂದ ನಿರಂತರವಾಗಿ ಮಳೆ, …
ನಮ್ಮ ಸುತ್ತಲಿನ ಪ್ರಪಂಚ ಬಹಳ ಸುಂದರವಾಗಿದೆ. 76 ವರ್ಷಗಳ ಸ್ವತಂತ್ರ ಆಳ್ವಿಕೆಯಲ್ಲಿ ಭಾರತದ ಆಳುವ ವರ್ಗಗಳು ಕಟ್ಟಕಡೆಯ ವ್ಯಕ್ತಿಯವರೆಗೂ ತನ್ನ ಅಭಿವೃದ್ಧಿಯ ಹೆಜ್ಜೆಗಳನ್ನು ತಲುಪಿಸಿದ್ದು, ಸಮಸ್ತ ಜನಕೋಟಿಯೂ ಸುಖ ಸಮೃದ್ಧಿಯಿಂದ ಬದುಕುತ್ತಿದ್ದಾರೆ ಎಂದು ಭಾವಿಸುತ್ತಾ ನಗರಗಳ ಹಿತವಲಯಗಳಲ್ಲಿ ಬದುಕು ಸವೆಸುವುದನ್ನು ಕಲಿತ …
ಮೈಸೂರು: ಚಾಮರಾಜನಗರ ಜಿಲ್ಲೆ ಮಹದೇಶ್ವರ ಬೆಟ್ಟದ ಬಳಿಯ ಇಂಡಿಗನತ್ತ ಗ್ರಾಮದಲ್ಲಿನ ಮತಗಟ್ಟೆ ಧ್ವಂಸ ಪ್ರಕರಣದಲ್ಲಿ ವಿಚಾರಣೆಯ ನೆಪದಲ್ಲಿ ಪೊಲೀಸರು ಅಲ್ಲಿನ ಮಹಿಳೆಯರು, ವೃದ್ಧರು, ಮಕ್ಕಳ ಮೇಲೆ ದೌರ್ಜನ್ಯವೆಸಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಕೀಲ ಎನ್.ಪುನೀತ್ ಅವರು …