Mysore
16
clear sky

Social Media

ಗುರುವಾರ, 25 ಡಿಸೆಂಬರ್ 2025
Light
Dark

Andolana

HomeAndolana

ನನ್ನ ಮತ್ತು ರಾಜಶೇಖರಕೋಟಿ ಅವರ ಪರಿಚಯ ೨೫ ವರ್ಷದ್ದಾಗಿದೆ. ಅವತ್ತಿನಿಂದ ಅವರನ್ನು ನೋಡಿದ್ದೇನೆ. ಸಮಯ ಸಂದರ್ಭಕ್ಕೆ ತಕ್ಕ ಹಾಗೆ ಮಾತನಾಡದೆ, ನೇರ ನಿಷ್ಠುರವಾಗಿ ಮಾತನಾಡುತ್ತಿದ್ದರು. ಜನಕ್ಕೆ ತಕ್ಕ ಹಾಗೆ ಮಾತನಾಡುತ್ತಿರಲಿಲ್ಲ, ‘ಆಂದೋಲನ’ ಪತ್ರಿಕೆಯಲ್ಲಿ ಹಲವು ವಿಷಯಗಳನ್ನು ತುಲನೆ ಮಾಡಿ ಬರೆಯುತ್ತಿದ್ದರು. ಆಂದೋಲನ …

ಮೈಸೂರು: ರಾಜಶೇಖರ ಕೋಟಿ ಎಷ್ಟೇ ಕಷ್ಟ ಕಾರ್ಪಣ್ಯಗಳನ್ನು ಅನುಭವಿಸಿದರೂ ಸತ್ಯ ಹೇಳುವುದರಲ್ಲಿ ಎಂದಿಗೂ ರಾಜೀ ಮಾಡಿಕೊಂಡವರಲ್ಲ. ಕೊನೆಯ ತನಕವೂ ಅದೇ ದಾರಿಯಲ್ಲಿ ಕೆಲಸ ಮಾಡಿಕೊಂಡು ಬಂದವರು. ಅವರ ಆದರ್ಶದಂತೆ ‘ಆಂದೋಲನ’ ಪತ್ರಿಕೆ ಮುಂದುವರಿಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. …

ʼಆಂದೋಲನ ೫೦ ಸಾರ್ಥಕ ಪಯಣ’ ಸಂತೋಷದ ಸಂಗತಿ. ರಾಜಶೇಖರ ಕೋಟಿ ಅವರು ಸದಾ ಧರಿಸುತ್ತಿದ್ದ ಕೆಂಪು ಟಿ-ಶರ್ಟ್ ಅನ್ನು ಆಹ್ವಾನ ಪತ್ರಿಕೆಯೇ ನೆನಪಿಗೆ ತರುತ್ತಿದೆ. ‘ಆಂದೋಲನ’ ದಿನಪತ್ರಿಕೆ ಮೈಸೂರಿನ ಸಾಕ್ಷಿಪ್ರಜ್ಞೆಯಂತಿರುವ ಒಂದು ಪ್ರಮುಖ ಸುದ್ದಿ ಮಾಧ್ಯಮ. ಅದರ ವಿಶ್ವಾಸಾರ್ಹತೆಯೇ ಅದರ ಜನಪ್ರಿಯತೆಯ …

ಮೈಸೂರು : ‘ಆಂದೋಲನ’ ದಿನಪತ್ರಿಕೆ ಅಪ್ಪಾಜಿಯ ಕನಸಿನ ಕೂಸು. ಅವರ ಅವಿರತ ಪರಿಶ್ರಮದ ಫಲ. ಸಮಾನ ಮನಸ್ಕ ಸಮಾಜವಾದಿ ಗೆಳೆಯರ ಒತ್ತಾಸೆಯ ಫಲಿತಾಂಶ. ಪತ್ರಿಕೆ ಮತ್ತು ಹೋರಾಟವೇ ಅವರ ಜೀವನ ಧರ್ಮವಾಗಿತ್ತು. ಪತ್ರಿಕೆಯನ್ನು ಎಂದೂ ಅವರು ಉದ್ಯಮದಂತೆ ಪರಿಗಣಿಸಿದ್ದೇ ಇಲ್ಲ . …

ಮೈಸೂರಿನ ನೆಲಕ್ಕೆ ಬಿದ್ದ ಬೀಜ ವ್ಯರ್ಥವಾಗಲಿಲ್ಲ ; ಅರ್ಥವತ್ತಾಯಿತು. ಕೋಟಿ -ಕೋಟಿ ಅಕ್ಷರಗಳು ಬೆಳೆದುಳಿದವು. ಕಡು ಕಷ್ಟದ ಒಡಲನ್ನು ಸೀಳಿಕೊಂಡು ಹೊರಬಿದ್ದ ಮೊಳಕೆಗೀಗ ಅರ್ಧ ಶತಮಾನದ ಸಿರಿ,ಸಡಗರ-ಸಂಭ್ರಮ. ಐವತ್ತು ವರುಷಗಳ ಹಿಂದೆ ತಮ್ಮ ಬದುಕನ್ನೇ ಹರಹಿ, ಆರಂಭಿಸಿದ ಕನಸಿನ ಹುಟ್ಟುಹಬ್ಬದಲ್ಲಿ ಅವರೇ …

ಮೈಸೂರು : ರಾಜಶೇಖರ ಕೋಟಿ ಅವರ ಬರಹ ಯಾವ ರೀತಿ ಇತ್ತೋ ಅದೇ ರೀತಿ ಅವರ ಬದುಕು ಕೂಡ ಇತ್ತು. ಅವರ ಬರಹ-ಬದುಕು ವಿಭಿನ್ನವಾಗಿ ಇರಲಿಲ್ಲ. ಅದಕ್ಕಾಗಿಯೇ ಅವರಿಗೆ ಜನರ ಮನದಾಳವನ್ನು ಬರೆಯಲು ಸಾಧ್ಯವಾಯಿತು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು …

ಟ್ರಿಲಿಯನ್ ಲೆಕ್ಕದಲ್ಲಿ ಮಾಧ್ಯಮ ವಹಿವಾಟು : ಸಾಯಿನಾಥ್ ಆತಂಕ ಮೈಸೂರು: ೨೦೨೪ರ ವೇಳೆಗೆ ಮಾಧ್ಯಮ ಮನೋರಂಜನಾ ಕ್ಷೇತ್ರದ ವಹಿವಾಟು ೨.೩೨ ಟ್ರಿಲಿಯನ್‌ಗೆ ಮುಟ್ಟಲಿದೆ. ಇದನ್ನು ಗಮನಿಸಿದರೆ ಮಾಧ್ಯಮ ಕ್ಷೇತ್ರ ಎತ್ತ ಹೋಗುತ್ತಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು …

ಸಾರ್ಥಕ ಪಯಣದ ವರ್ಷವಿಡೀ ಚಟುವಟಿಕೆಗೆ ಚಾಲನೆ | ರಾಜಶೇಖರ ಕೋಟಿ ಅವರ ಸಾಕ್ಷ್ಯಚಿತ್ರ ಬಿಡುಗಡೆ ‘ಆಂದೋಲನ’ ದಿನಪತ್ರಿಕೆ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರ ಲೇಖನ ಸಂಗ್ರಹ ‘ಇದ್ದದ್ದು ಇದ್ಹಾಂಗ’ ಪುಸ್ತಕ ಬಿಡುಗಡೆ ‘ಆಂದೋಲನ’ ದಿನಪತ್ರಿಕೆಯ ವೆಬ್‌ಸೈಟ್ ಹೊಸ ವಿನ್ಯಾಸದೊಂದಿಗೆ ಲೋಕಾರ್ಪಣೆ …

Stay Connected​
error: Content is protected !!