Mysore
22
moderate rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

Andolana

HomeAndolana

'ಆಂದೋಲನ' ಫೋನ್‌ಇನ್‌ ಕಾರ್ಯಕ್ರಮದಲ್ಲಿ ದೂರುಗಳ ಸುರಿಮಳೆ ಮೈಸೂರು: ಜಿಲ್ಲೆಯ ಬಹಳಷ್ಟು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಬರುವುದಿಲ್ಲ ಎಂಬುದೂ ಸೇರಿದಂತೆ ಆರೋಗ್ಯ ಇಲಾಖೆ ವಿರುದ್ಧ ದೂರುಗಳ ಸುರಿಮಳೆಯಾಗಿದ್ದು, ಇದರ ನಡುವೆಯೇ ಸಕಾಲಿಕವಾಗಿ ಸ್ಪಂದನೆ ಸಿಕ್ಕಿತ್ತು ಎಂಬ ಸಾವಧಾನದ ಸಿಂಚನವೂ …

  ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಕಾತರಿಸುತ್ತಿರುವ ಅಲಕ್ಷಿತ ಬಂಜಾರ ಸಮುದಾಯದ ಜೀವನ, ಸಂಸ್ಕೃತಿ, ಕಲೆಯನ್ನು ನಾಗರಿಕ ಲೋಕದ ಎದುರು ಬಿಚ್ಚಿಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ರಂಗಪ್ರಯೋಗವೊಂದು ಕನ್ನಡ ಭಾಷೆಯಲ್ಲಿ ಸಿದ್ಧವಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರದರ್ಶನಕ್ಕೆ ಅಣಿಯಾಗಿದೆ. ತಮ್ಮನ್ನು ತಾವು …

ಮೈಸೂರು: 'ಇವ ನಮ್ಮವ... ಇವ ನಮ್ಮವ...' ಬಸವಣ್ಣನವರ ವಚನದ ಸಾಲಿನ ಆಶಯವನ್ನು ಹೊತ್ತು ಕಳೆದ ಆರು ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿಗೆ ರಂಗರಸದೌತಣವನ್ನು ಉಣ ಬಡಿಸಿದ 24ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಸೋಮವಾರ ವರ್ಣರಂಜಿತ ತೆರೆ ಬಿತ್ತು. ಆರು ವೇದಿಕೆಗಳಲ್ಲಿ …

- ಜಿ.ವಿ.ರಾಮಮೂರ್ತಿ, ಮಾಜಿ ಅಧ್ಯಕ್ಷರು, ಮೈಸೂರು ವಕೀಲರ ಸಂಘ ನಾನು ಈಗ ಹೇಳ ಹೊರಟಿರುವುದು ಸುಮಾರು 25 ವರ್ಷಗಳ ಹಿಂದಿನ ಘಟನೆ. ಆಗಿನ್ನು ನಾನು ವಕೀಲ ವೃತ್ತಿಗೆ ಹೊಸಬ. ಆದರೆ, ಏನಾದರೂ ಸಾಧಿಸಬೇಕೆಂಬ ದೊಡ್ಡ ಹಂಬಲ ಅದಾಗಲೇ ನನ್ನ ಎದೆಯಲ್ಲಿ ಬಿದ್ದುಬಿಟ್ಟಿತ್ತು. …

ಇ.ಆರ್.ರಾಮಚಂದ್ರನ್ ಹಿರಿಯ ನಾಗರಿಕರು ದೈಹಿಕವಾಗಿ ಮತ್ತು ಆರ್ಥಿಕವಾಗಿ ಜಾಗರೂಕರಾಗಿದ್ದರೆ ಮುಂದಿನ ಜೀವನ ಸುಖಮಯವಾಗಿ ಸಾಗುತ್ತೆ. ಆರೋಗ್ಯವನ್ನು ಕಾಪಾಡಿಕೊಳ್ಳಲು ಆಹಾರ, ವ್ಯಾಯಾಮ ಮತ್ತು ಉತ್ತಮ ನಿದ್ರೆ ಅತ್ಯವಶ್ಯಕ. ಇವುಗಳಲ್ಲಿ ಸಮತೋಲನ ಕಾಪಾಡಿಕೊಂಡರೆ ಆರೋಗ್ಯದಲ್ಲಿ ಏರುಪೇರಾಗುವುದನ್ನು ಕಡಿಮೆ ಮಾಡಬಹುದು. ನಮ್ಮ ಯೋಗ ಮಾಸ್ಟರ್ ಹೇಳುತ್ತಿದ್ದರು …

• ಪ್ರಶಾಂತ್ ಎಸ್. ದುಡಿಯುವ ಛಲವಿದ್ದರೆ, ಅದಕ್ಕೆ ತಕ್ಕ ಶ್ರಮವಿದ್ದರೆ ಎಲ್ಲ ಉದ್ಯೋಗದಲ್ಲಿಯೂ ಲಾಭ ಗಳಿಸಿ ಬದುಕನ್ನು ಹಸನಾಗಿಸಿಕೊಳ್ಳಬಹುದು. ಕೃಷಿ ಭೂಮಿ ಇದ್ದರೂ ಕಡಿಮೆ ಸಂಬಳಕ್ಕಾಗಿ ನಗರಗಳತ್ತ ಮುಖ ಮಾಡುವ ಯುವಕರು ಕೃಷಿಯೊಂದಿಗೆ ಹೈನುಗಾರಿಕೆಯನ್ನು ಮಾಡುತ್ತಾ ಲಾಭ ಗಳಿಸಿಕೊಂಡು ಉತ್ತಮ ಜೀವನ …

• ಕೇಶವಮೂರ್ತಿ ತೆಂಗಿನ ತೋಟದಲ್ಲಿ 'ಯಾದ' ಅಂದರೆ ಇಲಿಗಳು ಹಾಗೂ ಅಳಿಲುಗಳ ಕಾಟ ವಿಪರೀತವಾದಾಗ ಬೆಳೆ ಗಾರರು ಅವುಗಳಿಂದ ಬೆಳೆಗಳನ್ನು ರಕ್ಷಿಸಲು ವಿಧವಿಧವಾದ ತಂತ್ರಗಳನ್ನು ಬಳಸ್ತಾರೆ. ಇಲಿಗಳ ಹಾವಳಿಯನ್ನು ಹತೋಟಿಗೆ ತರಲು ಕೆಲ ಬಾರಿ ವಿಷ ಪ್ರಯೋಗ ಮಾಡುತ್ತಾರೆ. ಅಲ್ಲದೆ ಬೋನು …

• ಮಧುರಾಣಿ ಎಚ್.ಎಸ್. ತಾನು ನಗುವಾಗ ಪ್ರೇಕ್ಷಕರನ್ನೂ ನಗಿಸಿ, ತಾನು ಅಳುವಾಗ ಎಲ್ಲರನ್ನೂ ತನ್ನೊಟ್ಟಿಗೆ ಅಳಿಸಿ ಬಿಡುವ ಅಪೂರ್ವ ನಟಿ ಅಕ್ಷತಾ ಪಾಂಡವಪುರ ಎನ್ನುವುದನ್ನು ಅಚ್ಚಳಿಯದಂತೆ ನಮಗೆ ದಾಟಿಸಿದ ಸಂಜೆ ಅದು. ಅಕ್ಷತಾ ಬರೆದಿರುವ ಪುಸ್ತಕ 'ಲೀಕ್ ಔಟ್'ನ ಮೇಲೆ ಆಧಾರಿತವಾಗಿ …

ಸ್ವಾಮಿ ಪೊನ್ನಾಚಿ ಕನ್ನಡದ ಪ್ರತಿಭಾವಂತ ಕಥೆಗಾರ ಸ್ವಾಮಿ ಪೊನ್ನಾಚಿ ಯವರು ಬಹುತೇಕವಾಗಿ 'ಆಂದೋಲನ'ಕ್ಕೆ ಬರೆದ ಪತ್ರಿಕಾ ಬರಹಗಳ ಸಂಕಲನ 'ಕಾಡು ಹುಡುಗನ ಹಾಡು ಪಾಡು' ಇಂದು (ಮಾ.3) ಬೆಳಿಗ್ಗೆ ಚಾಮರಾಜ ನಗರದ ಡಾ.ರಾಜ್‌ಕುಮಾರ್ ರಂಗಮಂದಿರದಲ್ಲಿ ಬೆಳಿಗ್ಗೆ ಒಂಬತ್ತೂವರೆಗೆ ಬಿಡುಗಡೆಯಾಗಲಿದೆ. ಈ ಸಂಕಲನದ …

• ನಂದಿನಿ ಎನ್. ಹಚ್ಚ ಹಸಿರಿನ ಪಚ್ಚೆ ಪೈರು ಒಂದೆಡೆ, ಜುಳು ಜುಳು ಹರಿವ ತೊರೆಯೊಂದೆಡೆ, ಮಧ್ಯೆ ಮಲಗಿದ, ನೇರ ಎನ್ನಬಹುದಾದ ಕೆಂಪನೆಯ ಕಾಲುದಾರಿಯ ತುಸು ಇಳಿಜಾರಿನಲ್ಲಿ, ಎಳೆ ಬಿಸಿಲ ಸೀಳಿ ಬರುವ ತಂಪು ಗಾಳಿಗೆ ಕಣ್ಮುಚ್ಚಿ, ಆಕಾಶಕೆ ಮುಖವೊಡ್ಡಿ, ಆ …

Stay Connected​
error: Content is protected !!