ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ಅವರು ರಾಜೀನಾಮೆ ನೀಡುತ್ತಾರಾ. ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. …
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ಅವರು ರಾಜೀನಾಮೆ ನೀಡುತ್ತಾರಾ. ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. …
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀವು ಸಿಎಂ ರೇಸ್‌ನಲ್ಲಿ ಇದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ನನ್ನನ್ನು …
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ ಒಂದು ವಾರ ಕಳೆದಿದೆ. ಆದರೂ ಆತನ ಇನ್ನೂ ಶಿವಮೊಗ್ಗ ಜೈಲಿನಲ್ಲೇ ಇದ್ದಾನೆ. ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿ …
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರಾರ್ಥನಾ ಮಂದಿರದಲ್ಲಿ ನಡೆಯಿತು. ಹೊಸಮಠದ ಶ್ರೀಗಳಾದ ಶ್ರೀ ಬಸವರಾಜೇಂದ್ರ ಶ್ರೀಗಳಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಎಂಎಲ್ …
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು ಕಡಿತಗೊಳಿಸಿದೆ. ಪ್ರತಿ ಎರಡು ತಿಂಗಳಿಗೊಮ್ಮೆ ಕೇಂದ್ರ ಬ್ಯಾಂಕಿನ ಹಣಕಾಸು ಕಾರ್ಯತಂತ್ರವನ್ನು ರೂಪಿಸಲು ನಡೆಯುವ ಆರ್‌ಬಿಐನ ಹಣಕಾಸು ನೀತಿ ಸಮಿತಿಯ ಮೂರು …
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮಂಡ್ಯದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನು ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಆಗಲೇಬೇಕೆಂದು ಹೇಳಿದ್ದೆ. ನನ್ನ …
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ (2025)ಲ್ಲಿ ನಗರ ಪೊಲೀಸರು ಒಟ್ಟು 1078 ಎನ್‍ಡಿಪಿಎಸ್ ಪ್ರಕರಣಗಳನ್ನು ದಾಖಲಿಸಿ 1491 ಭಾರತೀಯ ಪ್ರಜೆಗಳು ಹಾಗೂ 52 ವಿದೇಶಿ ಪ್ರಜೆಗಳನ್ನು …
ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಈ ಕುರಿತು ಮಂಡ್ಯದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಮಾತನಾಡಿದ ಸಚಿವರು, ಈ …
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ, ಕರ್ನಾಟಕ ಸರ್ಕಾರದ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ, ರೇಷ್ಮೆ, …
ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಈ ವರೆಗೂ ನಿರ್ಧಾರವಾಗಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಿಶ್ವಾಸ …