Mysore
28
moderate rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

Andolana

HomeAndolana

ಆರ್. ಟಿ. ವಿಠ್ಠಲಮೂರ್ತಿ  ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ರಾಜ್ಯ ಬಿಜೆಪಿಯ ಅಧ್ಯಕ್ಷರಾಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಲಿಂಗಾಯತ ಸಮುದಾಯ ಬಿಜೆಪಿಯ ವಿರುದ್ಧ ನಿಲ್ಲಬಾರದು ಎಂಬ ಕಾರಣವನ್ನು ಮುಖ್ಯವಾಗಿಟ್ಟುಕೊಂಡು ಪಕ್ಷದ ವರಿಷ್ಠರು ಈ ತೀರ್ಮಾನ ಮಾಡಿದ್ದಾರಾದರೂ, ವಿಜಯೇಂದ್ರ ಅವರ ನೇಮಕಾತಿಯನ್ನು …

ಡಾ.ಕೆ.ಷರೀಫಾ ಮುಸ್ಲಿಂ ಬರಹಗಳು ಆರಂಭವಾಗುವುದೇ ಕುರಾನ್ ಗ್ರಂಥದಿಂದ. ಮುಸ್ಲಿಂ ಧರ್ಮ ಕೇವಲ ರಾಜಕಾರಣದ ಭಾಗವಾಗಿ ಬೆಳೆಯಲಿಲ್ಲ. ಬದಲಾಗಿ ಅದೊಂದು ಮಹಾ ಮಾನವೀಯ ಮತ್ತು ಸಮಾನತೆಯನ್ನು ಸಾರುವ ಧರ್ಮವಾಗಿ ಬೆಳೆಯಿತು. ಎಲ್ಲ ಬಗೆಯ ಸಾಹಿತ್ಯಗಳಿಗೂ ಧರ್ಮಕ್ಕೂ ಅವಿನಾಭಾವ ಸಂಬಂಧವಿದೆ. ಧರ್ಮಗಳಿಗೂ ಸಾಹಿತ್ಯಕ್ಕೂ ಇರುವ …

ಡಾ. ಐಶ್ವರ್ಯಾ ಎಸ್ ಮೂರ್ತಿ ಯುದ್ದ ಮತ್ತು ಇತರ ಹಿಂಸಾತ್ಮಕ ಸಂದರ್ಭಗಳಲ್ಲಿ ಅತೀ ಹೆಚ್ಚು ಹಿಂಸೆ ಅನುಭವಿಸುವವರು ಮಹಿಳೆಯರು ಹಾಗೂ ಮಕ್ಕಳು ಎನ್ನುವುದನ್ನು ನಾನು ಕಣ್ಣಾರೆ ಅನುಭವಿಸಿದೆ. ಎಷ್ಟೋ ಬಾರಿ ನಮ್ಮ ಮೊಬೈಲ್ ಕ್ಲಿನಿಕ್ ಗಳಲ್ಲಿ ನಾವು ಪರೀಕ್ಷೆ ಮಾಡಿದ ನಂತರ …

ಮಂಜುನಾಥ್ ಕುಣಿಗಲ್ ಪ್ರಸ್ತುತ "ಇಸ್ರೇಲ್-ಹಮಾಸ್" ಮತ್ತು "ಉಕ್ರೇನ್-ರಷ್ಯಾ" ಯುದ್ಧಗಳು ಜಗತ್ತಿನೆಲ್ಲೆಡೆ ಕೊಂಚ ಭೀತಿಯನ್ನು ತಂದೊಡ್ಡಿರುವುದು ನಿಜವೇ. ಯುದ್ಧಕ್ಕೆ ಏನೇ ಕಾರಣ ಇರಲಿ, ಅದರ ಅಪಾರ ಜೀವ-ದ್ರವ್ಯ ನಷ್ಟಗಳನ್ನು ಎಂದಿಗೂ-ಯಾರೂ ಭರಿಸಲಾರರು ಎಂಬುದು ಅಷ್ಟೇ ಸತ್ಯ.ಕೇವಲ ಯುದ್ಧಾಸ್ತ್ರಗಳನ್ನು ಮಾರುವ ಕಂಪನಿಗಳಷ್ಟೇ ಅಲ್ಲದೆ ಯುದ್ಧಗಳಲ್ಲಿ …

ಪ್ಯಾಪಿಲಾನ್ ಜೆರುಸೆಲೆಂ ಅನ್ನು ನಾನು ನೋಡಿದ್ದು ಪ್ರವಾಸಿಯಾಗಿಯಲ್ಲ. ಮನುಷ್ಯ ನಾಗರಿಕತೆಯ ಮೊದಲ ಘಟ್ಟಗಳಲ್ಲಿ ಮೂಡಿದ ಚರಿತ್ರೆಯ ತುಣುಕನ್ನು ಅರ್ಥಮಾಡಿಕೊಳ್ಳುವ ಕುತುಹಲಿಯಾಗಿಯೂ ಅಲ್ಲ. ಅಥವಾ ಯಹೂದಿಗಳ ಹಿಡಿತದಲ್ಲೇ ಇರುವ ಆಧುನಿಕ ವಾಧ್ಯಮಗಳು ಕಥಿಸುವ ಮಹಾ ಶಕ್ತಿಶಾಲಿ ರಾಷ್ಟ್ರವೊಂದರ ವೀಕ್ಷಕನಾಗಿಯೂ ಅಲ್ಲ. ನನ್ನ ಹೆಂಡತಿ …

“ನೀವು ಬೆಂಕಿಯೊಂದಿಗೆ ಸರಸವಾಡುತ್ತಿದ್ದೀರಿ" ಎಂದು ಪಂಜಾಬಿನ ರಾಜ್ಯಪಾಲರಿಗೆ ಸುಪ್ರೀಂಕೋರ್ಟು ನಿನ್ನೆ ಶುಕ್ರವಾರ (11-11-2023) ಚಾವಟಿ ಬೀಸಿದ್ದು ದೊಡ್ಡ ಅಲೆಗಳನ್ನು ಎಬ್ಬಿಸಬೇಕಿತ್ತು. ರಾಜ್ಯಪಾಲರ ಪಕ್ಷಪಾತ, ಪೂರ್ವಗ್ರಹದ ನಡೆಗಳ ಕುರಿತು ಸರ್ವೋಚ್ಚ ನ್ಯಾಯಾಲಯ ಬಿರುನುಡಿಗಳನ್ನು ಆಡಿರುವುದು ಇದೇ ಮೊದಲಲ್ಲ. ಆದರೆ ಈ ನೆಲದ ಅತ್ಯುನ್ನತ …

ಎನ್.ಗಾಯತ್ರಿ ಕೋಟಿ ಕೋಟಿ ಬಾಧೆಗಳಲ್ಲಿ ಲಕ್ಷಾಂತರ ನೋವುಗಳಲ್ಲಿ ನೀ ಹುಟ್ಟಿ ಬೆಳೆದೆಯಮ್ಮಾ ನನ್ನ ತಂಗಿ ಅನಸೂಯ. 1979ರ ಆಗಸ್ಟ್ 6ರಂದು ಹುಣಿಸೇಕೋಟೆಯ ಶೇಷಗಿರಿಯಪ್ಪನ ಮಗಳು ಅನಸೂಯಮ್ಮನ ಮೇಲೆ ನಡೆದ ಗುಂಪು ಅತ್ಯಾಚಾರ ಮತ್ತು ತದನಂತರ ಅವಳ ತಂದೆ ಶೇಷಗಿರಿಯಪ್ಪನ ಕೊಲೆಯ ಘಟನೆಯನ್ನು …

ನಕಲಿ ಹಾವಳಿ ಮತ್ತು ನಕಲು ಹಾವಳಿಯನ್ನು ತಡೆಯಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎನ್ನುವ ಮಾತು ಮತ್ತೆ ಕೇಳಿಬರುತ್ತಿದೆ. ಡಿಜಿಟಲ್ ಜಗತ್ತಿನ ಕೊಡುಗೆಗಳಿವು. ಕೃತಕ ಬುದ್ಧಿಮತ್ತೆಯ ಬೇಡದ ಉಡುಗೊರೆ. ನಕಲಿ ಫೇಕ್, ಬರಿ ಫೇಕ್ ಅಲ್ಲ, ಡೀಪ್‌ಫೇಕ್ ವಿಡಿಯೋಗಳ ಕುರಿತಂತೆ ಕೇಂದ್ರ ಸರ್ಕಾರ …

  ಪೊಲೀಸ್‌ ಎಂದರೆ ಸಾರ್ವಜನಿಕರಲ್ಲಿ ಏನೋ ಒಂದು ಭಯ. ಅವರ ಸಹವಾಸ ನಮಗೇಕೆ ಎನ್ನುವವರೇ ಹೆಚ್ಚು. ಪೊಲೀಸ್‌ ಎಂದರೆ ಕೈಯಲ್ಲಿ ಲಾಠಿ ಹಿಡಿದುಕೊಂಡು ತಪ್ಪಿತಸ್ಥರನ್ನು ಎಚ್ಚರಿಸುವ ಕೆಲಸ ಮಾಡುವವರು ಎಂಬ ಮನೋಭಾವನೆ ಇದೆ. ಆದರೆ ಪೊಲೀಸ್ ಎಂದರೆ ಭಯವಲ್ಲ ಅವರು ಭರವಸೆ …

ಪ್ರೊ.ಆರ್.ಎಂ.ಚಿಂತಾಮಣಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೈವೇಸ್ ಮಂತ್ರಾಲಯವು ಕಳೆದ ವಾರ ‘ಭಾರತದಲ್ಲಿ ರಸ್ತೆ ಅಪಘಾತಗಳು 2022’ ವರದಿ ಪ್ರಕಟಿಸಿದೆ. ಭಾರತ ಜಗತ್ತಿನಲ್ಲಿಯೇ ಅಮೆರಿಕ ನಂತರ ಅತಿ ಹೆಚ್ಚು ರಸ್ತೆ ಜಾಲ ಹೊಂದಿರುವ ಎರಡನೇ ದೊಡ್ಡ ದೇಶವಾಗಿದೆ. ಸ್ವಾಭಾವಿಕವಾಗಿಯೇ ಸರಕು ಸಾಗಾಣಿಕೆ …

Stay Connected​
error: Content is protected !!