Mysore
29
light rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

Andolana

HomeAndolana

ಪ್ರೊ.ಆರ್.ಎಂ.ಚಿಂತಾಮಣಿ ತನ್ನನ್ನು ಹುಟ್ಟುಹಾಕಿದ್ದ ಮತ್ತು ದೇಶದಲ್ಲಿಯೇ ಮೊದಲ ಗೃಹನಿರ್ಮಾಣ ಸಾಲ ಸಂಸ್ಥೆ ಎಂಬ ಹೆಗ್ಗಳಿಕೆ ಹೊಂದಿರುವ ಹೌಸಿಂಗ್ ಡೆವಲಪ್‌ಮೆಂಟ್ ಫೈನಾನ್ಸ್ ಕಾರ್ಪೊರೇಷನ್ ಅನ್ನು (ಎಚ್‌ಡಿಎಫ್‌ಸಿ) ತನ್ನೊಳಗೆ ವಿಲೀನಗೊಳಿಸಿ ಕೊಂಡು ಇದೇ ಶನಿವಾರ ಜುಲೈ 1ರಿಂದ ಎಚ್‌ಡಿಎಫ್‌ಸಿ ಬ್ಯಾಂಕು ದೇಶದಲ್ಲಿಯೇ ಅತಿ ದೊಡ್ಡ …

ಆರ್.ಮಹದೇವಪ್ಪ, ಪ್ರಗತಿಪರ ಚಿಂತಕರು, ಮೈಸೂರು ಜಗತ್ತಿನಲ್ಲಿರುವ ಪ್ರತಿಯೊಂದೂ ವಸ್ತುವೂ ಬದಲಾವಣೆಗೆ ಒಳಗಾಗಿ ತನ್ನ ಆಸ್ತಿತ್ವವನ್ನು ಕಳೆದುಕೊಳ್ಳುತ್ತದೆ. ಅಂದರೆ ಮರ-ಗಿಡ-ಬಳ್ಳಿ, ಪ್ರಾಣಿ-ಪಕ್ಷಿ, ನದಿ, ಬೆಟ್ಟ, ಸರೋವರ ಹೀಗೆ ವಸ್ತು ವಿಷಯಗಳೆಲ್ಲವೂ ಅಶಾಶ್ವತ. ಪ್ರತಿಯೊಂದೂ ಸ್ವತಂತ್ರವಲ್ಲ, ಒಂದು ಮತ್ತೊಂದನ್ನು ಅವಲಂಬಿಸಿದೆ. ಒಂದರ ಅಸ್ತಿತ್ವ ಮತ್ತೊಂದನ್ನು …

ಮಿಳುನಾಡಿನ ಕುಂಭಕೋಣಂನ ಜನಪ್ರಿಯ ಡೆರ್ಮಾಟಾಲಜಿಸ್ಟ್ (ಚರ್ಮರೋಗ ತಜ್ಞೆ) ಹಾಗೂ ಲೆಪ್ರಲಾಜಿಸ್ಟ್ (ಕುಷ್ಠರೋಗ ತಜ್ಞೆ) 56 ವರ್ಷ ಪ್ರಾಯದ ಡಾ.ರೇಣುಕಾ ರಾಮಕೃಷ್ಣನ್ ಬಾಲ್ಯದಿಂದಲೂ ತಾನೊಬ್ಬಳು ವೈದ್ಯಾಳಾಗಬೇಕೆಂಬ ಕನಸು ಕಾಣುತ್ತಿದ್ದವರು. ಅವರ ಓರಗೆಯ ಇತರ ಮಕ್ಕಳು ಕುಂಟುಬಿಲ್ಲೆಯಾಡುವುದು, ಆಟಿಕೆ ಪಾತ್ರೆಗಳನ್ನು ಬಳಸಿ ಅಡುಗೆ ಮಾಡುವ …

ಕನ್ನಡ ಚಿತ್ರೋದ್ಯಮ, ಮುಂದಿನ ಗುರುವಾರ ಅರ್ಥ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನ ಮಂಡಲದಲ್ಲಿ ಮಂಡಿಸಲಿರುವ 2023-24ರ ಮುಂಗಡಪತ್ರಕ್ಕಾಗಿ ಚಾತಕಪಕ್ಷಿಯಂತೆ ಕಾದಿದೆ. ತನ್ನ ಬೇಡಿಕೆಗಳಿಗೆ ಪೂರಕವಾದ ಸ್ಪಂದನೆ ಎಷ್ಟು ಸಿಗಬಹುದು ಎನ್ನುವ ಕುತೂಹಲ, ನಿರೀಕ್ಷೆಯಲ್ಲಿದೆ. ಚಿತ್ರೋದ್ಯಮದ ಮಂದಿ ಒಂದಾಗಿ, ಅದರ ‘ಬೇಕು’ಗಳ …

ಮಾರನೇ ದಿನ ಬೆಳಿಗ್ಗೆ ನಡೆಸಿದ ಮಹಜರಿನಲ್ಲಿ ಅಮೆರಿಕದಿಂದ ಕಳುಹಿಸಿದ್ದ ಹಾಲಿನ ಡಬ್ಬಗಳನ್ನು ಪರಿಶೀಲಿಸಿದೆ. ಅನೇಕ ಡಬ್ಬಗಳ ಸೀಲ್ ಒಡೆದಿರಲಿಲ್ಲ. ಸೀಲ್ ಒಡೆದಿದ್ದ ಐದು ಕೆ.ಜಿ. ಡಬ್ಬಾದಿಂದ ಹಾಲಿನ ಪುಡಿ ತೆಗೆದು ಹಾಲು ಮಾಡಿ ಕೊಟ್ಟಿದ್ದರು. ಮೂರ್ನಾಲ್ಕು ದಿನಗಳಿಂದ ಮಕ್ಕಳು ಅದೇ ಡಬ್ಬಾದ …

ಪ್ರೊ.ಆರ್.ಎಂ.ಚಿಂತಾಮಣಿ ಇದು ನಮ್ಮ ಹವಾಮಾನ ಇಲಾಖೆಯು ಕೊಟ್ಟಿರುವ ಭರವಸೆ. ಸಾಮಾನ್ಯವಾಗಿ ಜೂನ್ ಒಂದರಂದು ಕೇರಳ ಕರಾವಳಿಯನ್ನು ತಲುಪುತ್ತಿದ್ದ ನೈಋತ್ಯ ಮಾನ್ಸೂನ್ ಮಾರುತಗಳು ಒಂದು ವಾರ ತಡವಾಗಿ ಜೂ.8ರಂದು ತಲುಪಿವೆ. ಈ ನಡುವೆ ‘ಬಿಪರ್ ಜಾಯ್’ ಚಂಡಮಾರುತ ಬೇರೆ ಅಡ್ಡ ಬಂದು ಮಾನ್ಸೂನ್ …

- ಸೌಮ್ಯ ಹೆಗ್ಗಡಹಳ್ಳಿ ಯಾವ್ಯಾವುದೋ ಕಾರಣಗಳಿಂದ ಅಪರಾಧಿಗಳಾಗಿ ಜೈಲು ಸೇರಿದವರು ಸಮಾಜದ ಅವಗಣನೆಗೆ ಒಳಗಾಗುವುದು ಸಾಮಾನ್ಯ. ಆದರೆ ಇವರ ಬದುಕನ್ನು ಪರಿವರ್ತಿಸಿ ಮತ್ತೆ ಅವರು ಸಮಾಜದಲ್ಲಿ ಗೌರವಯುತವಾಗಿ ಬದುಕಬೇಕು, ಜೈಲಿನಲ್ಲಿ ಇರುವ ಸಮಯದಲ್ಲಿಯೂ ಒಳ್ಳೆಯ ಜೀವನ ಸಾಗಿಸಬೇಕು ಎನ್ನುವ ನಿಟ್ಟಿನಲ್ಲಿ ಇನ್ನರ್ …

 ಧ್ವನಿವರ್ಧಕದಲ್ಲಿ ಅಪಸ್ವರ! ಮೈಸೂರಿನ ಹೃದಯಭಾಗದಲ್ಲಿರುವ ಪುರಾತನ ಕಟ್ಟಡಗಳಲ್ಲೊಂದಾದ ಜಗನ್ಮೋಹನ ಅರಮನೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಪುನರಾರಂಭಗೊಂಡಿರುವುದು ಸಂತಸದ ವಿಷಯ. ಸಮಸ್ಯೆ ಏನೆಂದರೆ ಇಲ್ಲಿನ ಧ್ವನಿವರ್ಧಕಗಳು ಸ್ಪಷ್ಟವಾಗಿ ಕೇಳಿಸುತ್ತಿಲ್ಲ. ಎಕೋ (ಪ್ರತಿಧ್ವನಿ) ಬರುತ್ತದೆ. ಕಲಾವಿದರು ತಮ್ಮ ಶಕ್ತಿ ಮೀರಿ …

ಚೀತಾಗಾಗಿ ಕ್ರೆಡಿಟ್ ವಾರ್! ದೇಶ ಎದುರಿಸುತ್ತಿರುವ ನಿರುದ್ಯೋಗ, ಬಡತನ, ಹಣದುಬ್ಬರ ಮತ್ತಿತರೆಲ್ಲ ಸಮಸ್ಯೆಗಳಿಗೆ ನಮೀಬಿಯಾದಿಂದ ಬಂದ ಚಿತಾಗಳೇ ಪರಿಹಾರದ ‘ಮಂತ್ರದಂಡ’ವೆಂಬಂತೆ ಮಾಧ್ಯಮಗಳು ಸಿಕ್ಕಾಪಟ್ಟೆ ಪ್ರಚಾರ ಕೊಟ್ಟಿದ್ದನ್ನು ನೋಡಿ ಕಾಂಗ್ರೆಸ್ ಪಕ್ಷ ಕೆರಳಿದಂತಿದೆ. ಅದಕ್ಕೆ ಮುಖ್ಯ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು …

ಮೌಲ್ಯ ಕಳೆದುಕೊಳ್ಳುತ್ತಿರುವ ಬ್ರಿಟಿಷ್ ಕರೆನ್ಸಿ! ಇಷ್ಟು ದಿನ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಕುಸಿಯುತ್ತಿತ್ತು. ಈಗ ಬ್ರಿಟಿಷ್ ಕರೆನ್ಸಿಯಾದ ಸ್ಟರ್ಲಿಂಗ್ ಪೌಂಡ್ ಕೂಡ ಡಾಲರ್ ವಿರುದ್ಧ ಮೌಲ್ಯ ಕಳೆದುಕೊಳ್ಳುತ್ತಿದೆ. ಎಷ್ಟರ ಮಟ್ಟಿಗೆ ಎಂದರೆ, ಡಾಲರ್ ವಿರುದ್ಧ ಸ್ಟರ್ಲಿಂಗ್ ಪೌಂಡ್ ಮೌಲ್ಯವು …

Stay Connected​
error: Content is protected !!