ನಂದಿನಿ ಬುಡಕ್ಕೆ ಬಿದ್ದ ತೆರಿಗೆ ಏಟು! ನಂದಿನಿ ಮೊಸರು ಕೊಳ್ಳಲು ಹೋಗಿದ್ದೆ. ಅರ್ಧ ಲೀಟರ್ ಮೊಸರಿಗೆ ಎರಡು ರೂಪಾಯಿ ಹೆಚ್ಚಳವಾಗಿದೆ. ಮಜ್ಜಿಗೆ, ಪನೀರ್ ಬೆಲೆಯೂ ಏರಿಕೆಯಾಗಿದೆ. ಅರ್ಧ ಲೀಟರ್ ಮೊಸರು ಕೊಳ್ಳುವ ಬದಲಿಗೆ ೨೦೦ ಮಿಲಿ ಮೊಸರು ಖರೀದಿಸಿದೆ. ನಂತರ ಮತ್ತೊಬ್ಬ …
ನಂದಿನಿ ಬುಡಕ್ಕೆ ಬಿದ್ದ ತೆರಿಗೆ ಏಟು! ನಂದಿನಿ ಮೊಸರು ಕೊಳ್ಳಲು ಹೋಗಿದ್ದೆ. ಅರ್ಧ ಲೀಟರ್ ಮೊಸರಿಗೆ ಎರಡು ರೂಪಾಯಿ ಹೆಚ್ಚಳವಾಗಿದೆ. ಮಜ್ಜಿಗೆ, ಪನೀರ್ ಬೆಲೆಯೂ ಏರಿಕೆಯಾಗಿದೆ. ಅರ್ಧ ಲೀಟರ್ ಮೊಸರು ಕೊಳ್ಳುವ ಬದಲಿಗೆ ೨೦೦ ಮಿಲಿ ಮೊಸರು ಖರೀದಿಸಿದೆ. ನಂತರ ಮತ್ತೊಬ್ಬ …
ಹಿಂದಿನ ಒಪ್ಪಂದಗಳ ಪಾಲನೆಗಾಗಿ ಹೆಚ್ಚಿನ ಸಕ್ಕರೆ ರಫ್ತು ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಲಿದೆ. ಸೆಪ್ಟೆಂಬರ್ ೩೦ಕ್ಕೆ ಕೊನೆಗೆ ೧.೨ ದಶಲಕ್ಷ ಟನ್ ಸಕ್ಕರೆಯನ್ನು ಹೆಚ್ಚುವರಿ ರಫ್ತು ಮಾಡಲು ಅನುಮತಿ ನೀಡಲಿದೆ. ಸರ್ಕಾರ ಈಗ ನೀಡಿರುವ ಅನುಮತಿ ಪ್ರಕಾರ, ಕಾರ್ಖಾನೆಗಳು ೧೦ …
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್‌ಒ) ತನ್ನ ನಿಧಿಯಲ್ಲಿರುವ ೧೫ ಲಕ್ಷ ಕೋಟಿ ರೂಪಾಯಿಗಳ ಪೈಕಿ ಶೇ. ೧೫ ರಷ್ಟನ್ನು ಷೇರುಪೇಟೆಯಲ್ಲಿ ಹೂಡಿಕೆ ಮಾಡುವ ಪ್ರಸ್ತಾಪಹೊಂದಿದೆ. ಈ ಪ್ರಸ್ತಾಪಕ್ಕೆ ಸರ್ಕಾರ ಅನುಮೋದನೆ ನೀಡಿದರೆ ಮುಂದಿನ ಕೆಲವು ವರ್ಷಗಳಲ್ಲಿ ಷೇರು ಮಾರುಕಟ್ಟೆಗೆ ಭವಿಷ್ಯ …
ಖಂಡಿಸುವ ನೈತಿಕತೆ ನಮಗಿದೆಯೇ? ಕೆನಡಾದ ಒಟ್ಟಾವದಲ್ಲಿ ಮಂದಿರ ಒಂದರ ಮುಂದೆ ನಿಲ್ಲಿಸಿರುವ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಗಳಿಸಿದ್ದಾರಂತೆ. ಇದನ್ನು ಪ್ರಜ್ಞಾವಂತ ಜಗತ್ತು ಖಂಡಿಸಿದೆ. ಭಾರತದಲ್ಲಿ ಇದರ ವಿರುದ್ದ ತೀವ್ರ ಅಕ್ರೋಶ ವ್ಯಕ್ತವಾಗಿದೆ. ಸರ್ಕಾರವೂ ಕೂಡಾ ಈ ಬಗೆಗೆ ಕೆನಡಾ ಸರ್ಕಾರದೊಂದಿಗೆ …
ಪರಿಷ್ಕೃತ ತೆರಿಗೆ ರದ್ದು ಮಾಡಿ ಜಿಎಸ್‌ಟಿ ಸಮಿತಿಯ ನೇತೃತ್ವ ವಹಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತರಾಮನ್ ಅವರಿಗೆ ಬಡತನ ಬೆಗೆಯಿಂದ ಗಾರೆ ಹೊರುವ, ಸೈಜುಕಲ್ಲು ಹೊರುವ, ಕೂಲಿ ಮಾಡುವ, ಬಡ ಕುಟುಂಬದ ಅನುಭವದ ಕೊರತೆ ಇದೆ. ಆ ಕಾರಣಕ್ಕಾಗಿ ಬಡವರು ಶ್ರಮಿಕರನ್ನು …
2014 ರಿಂದ ರೂಪಾಯಿ ಶೇ.೨೫ ರಷ್ಟು ಕುಸಿದಿದೆ. ಡಾಲರ್ ಎದುರು 80ರ ಸಮೀಪದಲ್ಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ತಿಳಿಸಿದ್ದಾರೆ. ರೂಪಾಯಿ ಮೌಲ್ಯವು 63.33 ರಿಂದ 79.41 ಕ್ಕೆ ಕುಸಿದಿದೆ ಎಂದು ಆರ್‌ಬಿಐ ಅಂಕಿ ಅಂಶ ಉಲ್ಲೇಖಿಸಿ …