ನಟ ರಿಷಬ್ ಶೆಟ್ಟಿ ಹೊಗಳುವ ಭರದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕಾಂತಾರ ದೈವಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮಾತನಾಡಿದ ರಣವೀರ್ ಸಿಂಗ್ ಅವರು, ಕಾಂತಾರ-1 ಚಿತ್ರವನ್ನು ಥಿಯೇಟ್‌ನಲ್ಲಿ ನೋಡಿದೆ. ರಿಷಬ್ ಶೆಟ್ಟಿ …
ನಟ ರಿಷಬ್ ಶೆಟ್ಟಿ ಹೊಗಳುವ ಭರದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕಾಂತಾರ ದೈವಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮಾತನಾಡಿದ ರಣವೀರ್ ಸಿಂಗ್ ಅವರು, ಕಾಂತಾರ-1 ಚಿತ್ರವನ್ನು ಥಿಯೇಟ್‌ನಲ್ಲಿ ನೋಡಿದೆ. ರಿಷಬ್ ಶೆಟ್ಟಿ …
ಹುಣಸೂರು: ತಾಲ್ಲೂಕಿನ ಹನಗೋಡು ಹೋಬಳಿಯ ಗೌಡನಕಟ್ಟೆ ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ತಾಯಿ ಹುಲಿ ಸೆರೆ ಹಿಡಿದಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಇಂದು ನಾಲ್ಕು ಮರಿ ಹುಲಿಗಳನ್ನು ಸೆರೆ ಹಿಡಿದಿದ್ದಾರೆ. ಗ್ರಾಮದ ಹೊರವಲಯದಲ್ಲಿ ಅಡಗಿದ್ದ ನಾಲ್ಕು ಮರಿ …
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಗಿದೆ. ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಗಾಂಧಿ ಕುಟುಂಬ ಸೇರಿದಂತೆ ಆರು ಜನರ ವಿರುದ್ಧ …
ಕನ್ನಡದ ಜನಪ್ರಿಯ ನಟರಲ್ಲೊಬ್ಬರಾದ ರಾಜೇಶ್ ಅವರ ಮಗಳು ಆಶಾರಾಣಿ, ಶಿವರಾಜಕುಮಾರ್ ಅಭಿನಯದ ‘ರಥಸಪ್ತಮಿ’ ಚಿತ್ರಕ್ಕೆ ನಾಯಕಿಯಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಈಗ ಅವರ ಮೊಮ್ಮಗ (ಮಗನ ಮಗ) ಚಿತ್ರರಂಗದಲ್ಲಿ ನಾಯಕನಾಗಿ ಗುರುತಿಸಿಕೊಳ್ಳುವುದಕ್ಕೆ ಸಜ್ಜಾಗಿದ್ದು, ಮೊದಲ ಹಂತವಾಗಿ ‘ಮುಜುಗರ’ ಎಂಬ ಚಿತ್ರದಲ್ಲಿ ನಾಯಕನಾಗಿ …
ಬದುಕನ್ನು ಹಲವು ನಿರ್ದೇಶಕರು ಹಲವು ವಿಷಯಗಳಿಗೆ ಹೋಲಿಸಿದ್ದಾರೆ. ಇದೀಗ ಪ್ರಸಾದ್ ಕುಮಾರ್ ನಾಯ್ಕ್ ಎನ್ನುವವರು ಬದುಕನ್ನು ಟ್ರಾಫಿಕ್ ಸಿಗ್ನಲ್‍ಗೆ ಹೋಲಿಸಿದ್ದಾರೆ. ಸಿಗ್ನಲ್‍ನಲ್ಲಿ ಇರುವ ಕೆಂಪು ಹಳದಿ ಮತ್ತು ಹಸಿರು ಬಣ್ಣಗಳು ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವಹಿಸುತ್ತದೆ ಎಂದು ಅವರು ಹೇಳುವ …
ಸುಮಾರು ಒಂದೂವರೆ ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು ನವೀನ್ ಸಜ್ಜು ಅಭಿನಯದ ‘ಲೋ ನವೀನ’ ಎಂಬ ಚಿತ್ರ. ಕನ್ನಡ ಚಿತ್ರರಂಗದಲ್ಲಿ ಗಾಯಕರಾಗಿ ಗುರುತಿಸಿಕೊಂಡಿದ್ದ ನವೀನ್, ಈ ಚಿತ್ರದ ಮೂಲಕ ಹೀರೋ ಆಗಿದ್ದರು. ಈ ಚಿತ್ರವು ಇದೀಗ ಮುಕ್ತಾಯದ ಹಂತಕ್ಕೆ ಬಂದಿದ್ದು, ಇತ್ತೀಚೆಗೆ ‘ಕೋಣಾಣೆ …
ಈ ಹಿಂದೆ ಕನ್ನಡದಲ್ಲಿ ಅಯ್ಯಪ್ಪನ ಕುರಿತಾಗಿ ‘ಶಬರಿಮಲೆ ಸ್ವಾಮಿ ಅಯ್ಯಪ್ಪ’, ‘ಮಣಿಕಂಠನ ಮಹಿಮೆ’ ಮುಂತಾದ ಚಿತ್ರಗಳು ಬಂದಿದ್ದವು. ಇದೀಗ ಬಹಳ ವರ್ಷಗಳ ನಂತರ ಶಬರಿಮಲೆಯ ಸ್ವಾಮಿ ಅಯ್ಯಪ್ಪನ ಕುರಿತಾಗಿ ‘ಮಣಿಕಂಠ’ ಎಂಬ ಚಿತ್ರ ಪ್ರಾರಂಭವಾಗಿದೆ. ಮಹಾಲಕ್ಷೀಪುರಂನ ಶ್ರೀ ಧರ್ಮಶಾಸ್ತ್ರ ಅಯ್ಯಪ್ಪ ದೇವಸ್ಥಾನದಲ್ಲಿ …
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕಿ ಬಾತ್‌ನ 128ನೇ ಆವೃತ್ತಿಯನ್ನು ಉದ್ದೇಶಿಸಿ ಇಂದು ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್.7ರಂದು ದೇಶಭಕ್ತಿ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಬಗ್ಗೆ ಮಾತನಾಡಿದರು. ಕೆಲವು ದಿನಗಳ ಹಿಂದೆ …
ಬೆಂಗಳೂರು: ದೆಹಲಿ ಪ್ರವಾಸ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಮತ್ತೊಮ್ಮೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವಪಕ್ಷಗಳ ಸಭೆ ಹೊರತಾಗಿ ಹೈಕಮಾಂಡ್ …
ಚೆನ್ನೈ: ದಿತ್ವಾ ಚಂಡಮಾರುತದ ಪರಿಣಾಮ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದ್ದು, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಸೇರಿದಂತೆ 28 ವಿಪತ್ತು ನಿರ್ವಹಣಾ ತಂಡಗಳನ್ನು …