ಮೈಸೂರಿನ ನಾಲ್ವರು ಅಪ್ರಾಪ್ತ ಬಾಲಕಿಯರನ್ನು ದರೋಡೆಗೆ ಬಳಸಿಕೊಂಡ ಗ್ಯಾಂಗ್ ಮೈಸೂರು : ಕ್ಯಾಬ್ ಮಾಲೀಕನ ಮೇಲೆ ಹಲ್ಲೆ ನಡೆಸಿ ಆತನ ವಾಹನವನ್ನು ದರೋಡೆ ಮಾಡಿದ ಆರೋಪದಡಿ ಬಿಡದಿ ಪೊಲೀಸರು ನಾಲ್ವರು ಅಪ್ರಾಪ್ತ ಬಾಲಕಿಯರೂ ಸೇರಿದಂತೆ ಎಂಟು ಮಂದಿಯ ತಂಡವನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ …
ಮೈಸೂರಿನ ನಾಲ್ವರು ಅಪ್ರಾಪ್ತ ಬಾಲಕಿಯರನ್ನು ದರೋಡೆಗೆ ಬಳಸಿಕೊಂಡ ಗ್ಯಾಂಗ್ ಮೈಸೂರು : ಕ್ಯಾಬ್ ಮಾಲೀಕನ ಮೇಲೆ ಹಲ್ಲೆ ನಡೆಸಿ ಆತನ ವಾಹನವನ್ನು ದರೋಡೆ ಮಾಡಿದ ಆರೋಪದಡಿ ಬಿಡದಿ ಪೊಲೀಸರು ನಾಲ್ವರು ಅಪ್ರಾಪ್ತ ಬಾಲಕಿಯರೂ ಸೇರಿದಂತೆ ಎಂಟು ಮಂದಿಯ ತಂಡವನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ …
ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ತೀವ್ರಗೊಳ್ಳುತ್ತಿರುವ ಹೊತ್ತಲ್ಲೇ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮಟ್ಟದಲ್ಲಿ ಸಭೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ದೆಹಲಿ ನಿವಾಸಕ್ಕೆ ಆಗಮಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ …
ಬೆಂಗಳೂರು : ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಅಧಿವೇಶನ ಸಂಬಂಧ ನಡೆದ …
ಮೈಸೂರು : ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳಿಗೆ ಮದ್ಯವರ್ತಿಗಳು ಹಾಗೂ ವಾಹನ ಚಾಲನಾ ತರಬೇತಿ ಶಾಲೆಯವರು ಬರುವ ಚಾಳಿಯಿದ್ದು, ಇದಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಗಳಿಗೆ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ …
ಚಿತ್ರದುರ್ಗ : ಎಲ್ಲಾ ಅರ್ಹ ಮತದಾರರು ಹೆಸರು ನೊಂದಾಯಿಸಿಕೊಳ್ಳಲು ಅನುವಾಗುವಂತೆ, ಪದವಿ ಹಾಗೂ ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆ ಸುಧಾರಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಭಾರತೀಯ ಚುನಾವಣೆ ಆಯೋಗದ ಕಾರ್ಯದರ್ಶಿ ಸುಮನ್ ಕುಮಾರ್ ದಾಸ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ …
ಹೊಸದಿಲ್ಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿಸೆಂಬರ್ 4 ಮತ್ತು 5 ರಂದು ಎರಡು ದಿನಗಳ ಪ್ರವಾಸವಾಗಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಪುಟಿನ್ ಅವರು …
ಮಂಡ್ಯ : ಕಳೆದ ಐದು ದಶಕಗಳಲ್ಲಿ ಕರ್ವಾಲೋ ಅಂತಹ ಮತ್ತೊಂದು ಕೃತಿ ರಚನೆಯಾಗಿಲ್ಲ, ಪೂರ್ಣಚಂದ್ರ ತೇಜಸ್ವಿ ಅವರು ಪ್ರಕೃತಿಯನ್ನು ಆರಾಧಿಸಿದ, ಧ್ಯಾನಿಸಿದ, ತಮ್ಮ ಒಳನೋಟದಿಂದ ಅನುಭವಿಸಿದ ಸಕಲವನ್ನು ಕರ್ವಾಲೋ ಕೃತಿಯಲ್ಲಿ ಅಭಿವ್ಯಕ್ತಿಸಿದ್ದಾರೆ, ಅದು ಧ್ಯಾನಸ್ಥ ಮನಸ್ಸಿನ ದರ್ಶನ ಎಂದು ಖ್ಯಾತ ಸಾಹಿತಿ …
ಕೇರಳ : ಶಬರಿಮಲೆಯಲ್ಲಿ ಅತಿಥಿ ಗೃಹ ಸೌಲಭ್ಯಗಳನ್ನು ನೀಡುವುದಾಗಿ ಭರವಸೆ ನೀಡಿ ಅಯ್ಯಪ್ಪ ಭಕ್ತರನ್ನು ವಂಚಿಸುವ ನಕಲಿ ವೆಬ್‌ಸೈಟ್ ಪತ್ತೆಯಾಗಿದೆ. ಪತ್ತನಂತಿಟ್ಟ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಕಲಿ ವೆಬ್‌ಸೈಟ್ ಬಗ್ಗೆ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, …
ಬೆಂಗಳೂರು : ಬೆಂಗಳೂರು ನಗರದಲ್ಲಿ ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಇಲಾಖೆ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ದಾಳಿ ನಡೆಸಿ ಸುಮಾರು 100 ಕೋಟಿ ರೂ. ಮೌಲ್ಯದ ಮರೆಮಾಚಿದ್ದ ವಹಿವಾಟು ಪತ್ತೆ ಮಾಡಿದ್ದಾರೆ. ಅಧಿಕಾರಿಗಳ ದಾಳಿಯಿಂದ ವ್ಯಾಪಕ ತೆರಿಗೆ ವಂಚನೆ ಜಾಲ ಬಯಲಾಗಿದೆ. …
ಪಾಂಡವಪುರ : ಮನೆಗೆ ಆಕಸ್ಮಿಕ ಬೆಂಕಿ ಬಿದ್ದು, ದಿನಬಳಕೆ ವಸ್ತುಗಳು ಸೇರಿದಂತೆ ಲಕ್ಷಾಂತರ ರೂ. ಬೆಲೆ ಬಾಳುವ ಮರದ ಸಾಮಗ್ರಿಗಳು ಸುಟು ಕರಕಲಾಗಿರುವ ಘಟನೆ ತಾಲ್ಲೂಕಿನ ಕನಗನಮರಡಿ ಗ್ರಾಮದಲ್ಲಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಪದ್ಮಮ್ಮ ಚಂದ್ರೇಗೌಡ ಎಂಬವರಿಗೆ …