Mysore
22
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

Andolana

HomeAndolana

ಬೆಂಗಳೂರು : ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಗೆ ರಾಷ್ಟ್ರೀಯ ನಾಯಕರು ಶೀಘ್ರವೇ ಇತೀಶ್ರಿ ಹಾಡಬೇಕು. ಇಲ್ಲವಾದರೆ ಕಾಂಗ್ರೆಸ್ ಪಕ್ಷಕ್ಕೆ ಹಾನಿಯಾಗಲಿದೆ ಎಂದು ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂವರೆ ವರ್ಷದ …

ಮೈಸೂರು : ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ತಿಳಿಸಿದರು. ಮೈಸೂರು ಜಿಲ್ಲಾ ಪ್ರವಾಸದ ವೇಳೆ ಕೆಎಸ್‌ಆರ್‌ಪಿ ಆಶ್ವಾರೋಹಿ ದಳ ಕಂಪನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿ ಮತ್ತು …

ಬೆಂಗಳೂರು: ಮುಖ್ಯಮಂತ್ರಿಯಾಗಬೇಕು ಎಂದು ಯಾರಿಗೆ ಆಸೆ ಇಲ್ಲ. ಎಲ್ಲಾ ಸಚಿವರು, ಶಾಸಕರಿಗೆ ಸಿಎಂ ಆಗಬೇಕು ಎಂಬ ಆಸೆ ಇರುತ್ತದೆ ಎಂದು ಸಕ್ಕರೆ ಸಚಿವ ಶಿವಾನಂದ್‌ ಪಾಟೀಲ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಿಎಂ ಆಗಬೇಕೆಂಬ ಆಸೆ …

ಬೆಂಗಳೂರು: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು ಎಂದು ಗಗನಯಾನಿ ಶುಭಾಂಶು ಶುಕ್ಲಾ ತಿಳಿಸಿದರು. ಕರ್ನಾಟಕ ಸರಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಜವಾಹರಲಾಲ್ ನೆಹರು ತಾರಾಲಯದಲ್ಲಿ …

DK Shivakumar

ಕನಕಪುರ: ಮುಖ್ಯಮಂತ್ರಿ ಮಾಡಿ ಎಂದು ತಾವು ಯಾರನ್ನು ಕೇಳಿಲ್ಲ. ಐದಾರು ಮಂದಿ ಮಧ್ಯೆ ದೆಹಲಿಯಲ್ಲಿ ನಡೆದ ಮಾತುಕತೆಯ ಗುಟ್ಟನ್ನು ಬಿಟ್ಟುಕೊಡಲು ನಾನು ಸಿದ್ಧನಿಲ್ಲ. ನನಗೆ ಪಕ್ಷ ಮುಖ್ಯ. ಆತ್ಮಸಾಕ್ಷಿಯಂತೆ ನಡೆದುಕೊಳ್ಳುತ್ತೇನೆ ಎಂದು ಹೇಳುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಚ್ಚರಿ ಮೂಡಿಸಿದ್ದಾರೆ. ಈ ಕುರಿತು …

ಬೆಂಗಳೂರು: ಶಾಸಕರು ದೆಹಲಿಗೆ ಹೋಗಿ ತಮ್ಮ ಅಭಿಪ್ರಾಯ ಹೇಳಲು ಸ್ವತಂತ್ರರಿದ್ದಾರೆ. ಆದರೆ ಹೈಕಮಂಡ್‌ ಸೂಕ್ತ ನಿರ್ಧಾರ ತೆಗೆದುಕೊಂಡು ರಾಜಕೀಯ ಗೊಂದಲಗಳಿಗೆ ಕೊನೆ ಆಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ದೆಹಲಿಗೆ ಹೋಗಿರುವ …

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 47 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಈವರೆಗೆ ಒಟ್ಟು 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ 7.01 ಕೋಟಿ ಹಣ ಜಪ್ತಿ …

ಬೆಂಗಳೂರು: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ …

ಧ್ರುವ ಸರ್ಜಾ ಅಭಿನಯದ ‘ಕ್ರಿಮಿನಲ್‍’ ಚಿತ್ರದ ಮುಹೂರ್ತ ಕಳೆದ ವಾರ ನಡೆದಿದೆ. ಸದ್ಯದಲ್ಲೇ ಚಿತ್ರೀಕರಣ ಸಹ ಶುರುವಾಗಲಿದೆ. ಧ್ರುವ ಸರ್ಜಾ ಚಿತ್ರ ಪ್ರಾರಂಭವಾಗುವುದು ಗೊತ್ತು. ಆದರೆ, ಯಾವಾಗ ಮುಕ್ತಾಯ ಹೇಳುವುದು ಕಷ್ಟ. ಏಕೆಂದರೆ, ಧ್ರುವ ಸರ್ಜಾ ಚಿತ್ರಗಳ ವಿಷಯದಲ್ಲಿ ಯಾವುದೂ ಹೇಳುವುದು …

ನವದೆಹಲಿ: ಸಂಸತ್‌ ಚಳಿಗಾಲದ ಅಧಿವೇಶನಕ್ಕೆ ಮುನ್ನ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ನವೆಂಬರ್.‌30ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಡಿಸೆಂಬರ್.‌1ರಿಂದ 19ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕಿರಣ್‌ ರಿಜಿಜು ಈಗಾಗಲೇ ಘೋಷಣೆ ಮಾಡಿದ್ದಾರೆ. ಅಧಿವೇಶನ ಈ ದಿನಾಂಕಗಳಲ್ಲಿ ಕರೆಯುವ …

Stay Connected​
error: Content is protected !!