Mysore
16
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

Andolana

HomeAndolana

ಹೊಸದಿಲ್ಲಿ : 9 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಮಾಡಲು ಕಾಂಗ್ರೆಸ್ ತಂಡವೊಂದನ್ನು ರಚಿಸಿದೆ. ಇದು ಭಾರತೀಯ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯ ಮೇಲೆ ತೀವ್ರ …

ಸಿಡ್ನಿ : ಭಾರತದ ಯುವ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಆಸ್ಟ್ರೇಲಿಯನ್ ಓಪನ್ 2025 ರಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ನ. 23 ರಂದು ಸಿಡ್ನಿಯ ಸ್ಟೇಟ್ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ನಡೆದ ಸೂಪರ್ 500 ಟೂರ್ನಮೆಂಟ್‌ನ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ವಿಶ್ವದ …

ಮುಂಬೈ : ಮಹಿಳಾ ಕ್ರಿಕೆಟ್ ಟೀಂ ಇಂಡಿಯಾದ ಪ್ರಮುಖ ಆಟಗಾರ್ತಿ ಸ್ಮೃತಿ ಮಂಧಾನಾ ಅವರ ವಿವಾಹ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಮಂಧಾನಾ ಅವರ ಹುಟ್ಟೂರು ಸಾಂಗ್ಲಿಯಲ್ಲಿ ನ.23 ರಂದು ಮದುವೆ ಸಮಾರಂಭ ಆಯೋಜನೆಗೊಂಡಿತ್ತು. ಮದುವೆ ಕಾರ್ಯಕ್ರಮ ನಡೆಯುತ್ತಿದ್ದಾಗ ಸ್ಮೃತಿ ಮಂಧಾನಾ ಅವರ ತಂದೆ …

ಹೊಸದಿಲ್ಲಿ : ಅಂಧರ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೊಲಂಬೊದ ಪಿ ಸಾರಾ ಓವಲ್‌ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನೇಪಾಳ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ …

ಬೆಂಗಳೂರು : ಎಟಿಎಂ ಯಂತ್ರಗಳಿಗೆ ತುಂಬಿಸಲು ಕೊಂಡೊಯ್ಯುತ್ತಿದ್ದ 7.11 ಕೋಟಿ ರೂ.ದರೋಡೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಪೈಕಿ ಮಾಜಿ ಸೈನಿಕನ ಮಗನಾದ ರವಿ ಎಂಬಾತ ಇಡೀ ಪ್ರಕರಣದ ಸೂತ್ರಧಾರ ಎಂಬುದು ಗೊತ್ತಾಗಿದೆ. ಮಾಜಿ …

ಚಂಡೀಗಢ : ಕೇಂದ್ರ ಸರ್ಕಾರ ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢವನ್ನು ಸಂವಿಧಾನದ 240 ವಿಧಿಯ ವ್ಯಾಪ್ತಿಗೆ ಸೇರಿಸಲು ಪ್ರಸ್ತಾಪಿಸಿದೆ. ಇದು ಕೇಂದ್ರಾಡಳಿತ ಪ್ರದೇಶಕ್ಕೆ ನಿಯಮಗಳನ್ನು ರಚಿಸಲು ಮತ್ತು ನೇರವಾಗಿ ಶಾಸನ ರಚಿಸಲು ರಾಷ್ಟ್ರಪತಿಗೆ ಅಧಿಕಾರ ನೀಡುತ್ತದೆ. ಈ ಕ್ರಮ ಪಂಜಾಬ್‌ನಾದ್ಯಂತ ಎಎಪಿ, ಕಾಂಗ್ರೆಸ್ …

ಗುಂಡ್ಲುಪೇಟೆ : ತಾಲ್ಲೂಕಿನ ತಗ್ಗಲೂರು ಗ್ರಾಮದ ತಮ್ಮಯಪ್ಪ ಎಂಬವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿನಲ್ಲಿ 5 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ. ತಗ್ಗಲೂರು ಸುತ್ತಮುತ್ತ ಚಿರತೆ ಹಾವಳಿ ಇದ್ದ ಕಾರಣ ಬಫರ್ ವಲಯದ ಅರಣ್ಯಾಧಿಕಾರಿಗಳು ಬೋನು ಇರಿಸಿದ್ದರು. ಕೊನೆಗೂ ಭಾನುವಾರ ಬೆಳಿಗ್ಗೆ ಚಿರತೆ …

ಗುಂಡ್ಲುಪೇಟೆ : ತಾಲ್ಲೂಕಿನ ತೆರಕಣಾಂಬಿ ಸುತ್ತಮುತ್ತ ಎಗ್ಗಿಲ್ಲದೆ ಗಣಿಗಾರಿಕೆ ನಡೆಯುತ್ತಿದ್ದು ಮಧ್ಯರಾತ್ರಿಯಲ್ಲೂ ಬಿಳಿಕಲ್ಲು ತುಂಬಿಕೊಂಡು ಟಿಪ್ಪರ್‌ಗಳು ಸಂಚರಿಸುತ್ತಿದ್ದರೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಮಧ್ಯರಾತ್ರಿಯಲ್ಲೂ ಟಿಪ್ಪರ್‌ಗಳು ಕಲ್ಲುಗಳನ್ನು ತುಂಬಿಕೊಂಡು ಸಂಚರಿಸುತ್ತಿದ್ದರೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಆರ್ …

ಮೈಸೂರು : ಇಡೀ ದೇಶದ ನಾಗರಿಕರು ಆರೋಗ್ಯವಾಗಿರಬೇಕು ಎಂಬ ಬಹು ಮುಖ್ಯ ಆಶಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಆರಂಭಿಸಿರುವ ‘ಫಿಟ್ ಇಂಡಿಯಾ’ ಆಂದೋಲನಕ್ಕೆ ಮೈಸೂರಿನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ವಿವಿಧ ಕ್ರೀಡೋತ್ಸವಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ …

ಮಂಡ್ಯ : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಜೋರಾಗಿದ್ದು, ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗ್ತಾರೋ, ಇಲ್ವೋ ಎಂದು ಮಂಡ್ಯದಲ್ಲಿ ಬಿಜೆಪಿ ನಾಯಕರು ಗಿಣಿ ಶಾಸ್ತ್ರ ಕೇಳಿದ್ದಾರೆ. ಆ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ ಅವರ ‘ಗಿಣಿ ಶಾಸ್ತ್ರ ಕೇಳಿ’ …

Stay Connected​
error: Content is protected !!