ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಸಂಸದರ ವೇತನವನ್ನೇ ನೀಡಿದ್ದಾರೆ. ಈ ಮೊದಲು ನೀಡಿದ್ದ ಭರವಸೆಯಂತೆ ಇಂದು ಬೆಳಿಗ್ಗೆ ಶಾಲೆಗೆ …
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಸಂಸದರ ವೇತನವನ್ನೇ ನೀಡಿದ್ದಾರೆ. ಈ ಮೊದಲು ನೀಡಿದ್ದ ಭರವಸೆಯಂತೆ ಇಂದು ಬೆಳಿಗ್ಗೆ ಶಾಲೆಗೆ …
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಒಂದು ವರ್ಷದೊಳಗೆ ಎಲ್ಲಾ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದಾದರೂ ಕೊಟ್ಟ ಮಾತಿನಂತೆ ನಡೆದುಕೊಂಡ …
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ ಟಿಬಿ ಬೋರ್ಡ್ ಅಧಿಕಾರಿಗಳು, ವಿಜಯನಗರ ಜಿಲ್ಲಾಧಿಕಾರಿ, ಸಿಇಓ, ರೈತರ ಸಮ್ಮುಖದಲ್ಲಿ ಡ್ಯಾಂಗೆ ಯಾವುದೇ ತೊಂದರೆಯಾಗದಂತೆ ಗೇಟ್ ಅಳವಡಿಕೆಯಾಗಲಿ ಎಂದು ಗುರುರಾಜ …
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ ಹಾಗೂ ಅವರ ಕುಟುಂಬದ 5 ಮಂದಿ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಕೀಲೆ ಕಾಜಲ್ ಪ್ರಸಾದ್ ಎಂಬುವವರೇ …
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿ ಪುರಾವೆ ಇಲ್ಲದೆ ರಾಜಕೀಯ ಪಕ್ಷ, ಮುಖಂಡರ ಮೇಲೆ ತನಿಖೆ ಮಾಡುವುದಿಲ್ಲ. ನ್ಯಾಷನಲ್ …
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಅಂತರಸಂತೆಯಿಂದ ನೂರಲಕುಪ್ಪೆ, ಚಿಲ್ಲರೆ ಮರದ ತಿಟ್ಟು, ಮಚ್ಚರೆ, ರಾಮೇನಹಳ್ಳಿ, ಆನಗಟ್ಟಿ ಗ್ರಾಮಗಳಿಗೆ ತೆರಳಲು ವಿದ್ಯಾರ್ಥಿಗಳು ಪರಿಪಾಟಲು ಅನುಭವಿಸುತ್ತಿದ್ದು, ಬಸ್ ವ್ಯವಸ್ಥೆ …
ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮೀಜಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಅವರನ್ನು …
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದ ವೇಳೆ ನಾವು …
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದಿದೆ. ಗಣೇಶ್ ಗೌಡ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕೊಲೆಗೂ ಮುನ್ನ ಶುಕ್ರವಾರ ರಾರ್ತಿ 10.30ರ ವೇಳೆ ಸಖರಾಯಪಟ್ಟಣ …
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಕಾಲಾತೀತ, ಮೌಲ್ಯಾಧಾರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳನ್ನು ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ನಿನ್ನೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು …