Mysore
22
overcast clouds

Social Media

ಬುಧವಾರ, 17 ಜೂನ್ 2026
Light
Dark

Andolana

HomeAndolana

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ …

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಇಂದು ಕೃಷಿ ಮತ್ತು …

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರ 63% ಕಮಿಷನ್‌ ಸರ್ಕಾರ ಎಂಬ ವಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, …

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ ಹೈದರಾಬಾದ್‌ ಹೌಸ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆದಿದೆ. ಈ …

DCM D.K. Shivakumar says there will be a big revolution in the state by 2028

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ಅವರು ರಾಜೀನಾಮೆ ನೀಡುತ್ತಾರಾ. ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. …

dinesh gundurao

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀವು ಸಿಎಂ ರೇಸ್‌ನಲ್ಲಿ ಇದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ನನ್ನನ್ನು …

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ ಒಂದು ವಾರ ಕಳೆದಿದೆ. ಆದರೂ ಆತನ ಇನ್ನೂ ಶಿವಮೊಗ್ಗ ಜೈಲಿನಲ್ಲೇ ಇದ್ದಾನೆ. ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿ …

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರಾರ್ಥನಾ ಮಂದಿರದಲ್ಲಿ ನಡೆಯಿತು. ಹೊಸಮಠದ ಶ್ರೀಗಳಾದ ಶ್ರೀ ಬಸವರಾಜೇಂದ್ರ ಶ್ರೀಗಳಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಎಂಎಲ್‌ …

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು ಕಡಿತಗೊಳಿಸಿದೆ. ಪ್ರತಿ ಎರಡು ತಿಂಗಳಿಗೊಮ್ಮೆ ಕೇಂದ್ರ ಬ್ಯಾಂಕಿನ ಹಣಕಾಸು ಕಾರ್ಯತಂತ್ರವನ್ನು ರೂಪಿಸಲು ನಡೆಯುವ ಆರ್‌ಬಿಐನ ಹಣಕಾಸು ನೀತಿ ಸಮಿತಿಯ ಮೂರು …

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮಂಡ್ಯದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನು ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಆಗಲೇಬೇಕೆಂದು ಹೇಳಿದ್ದೆ. ನನ್ನ …

Stay Connected​
error: Content is protected !!