Mysore
23
overcast clouds

Social Media

ಭಾನುವಾರ, 22 ಮಾರ್ಚ್ 2026
Light
Dark

Andolana

HomeAndolana

ಮೈಸೂರು : 2030ರೊಳಗೆ ರಾಜ್ಯದಲ್ಲಿ ಎಚ್‌ಐವಿ ಸೋಂಕು ನಿರ್ಮೂಲನೆ ಮಾಡಬೇಕೆಂದು ಸರ್ಕಾರ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಪ್ರವೃತ್ತವಾಗಿದೆ ಎಂದು ಆರೋಗ್ಯ ಸಚಿವ ಡಾ.ದಿನೇಶ್ ಗುಂಡೂರಾವ್ ಹೇಳಿದರು. ನಗರದ ಜೆ.ಕೆ.ಮೈದಾನದ ಅಮೃತ ಭವನದಲ್ಲಿ ಆರೋಗ್ಯ …

ದಾವಣಗೆರೆ: ಸಿಎಂ ಬದಲಾವಣೆ ವಿಚಾರ ಪಕ್ಷದ ಮುಂದೆ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ. ಅವರೇ ಮುಂದುವರಿಯುತ್ತಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ …

ಬೆಂಗಳೂರು: ಹಿಂದುಳಿದವರ-ದಲಿತರ-ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ- ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಗಳನ್ನು ವಿತರಿಸಿ ಹಾಗೂ …

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನ್ಯಾಷನಲ್‌ ಹೆರಾಲ್ಡ್ ಪ್ರಕರಣದಲ್ಲಿ ದುರುದ್ದೇಶ ಪೂರ್ವಕವಾಗಿ ರಾಜಕೀಯ …

CM will resolve the MLAs' dissatisfaction: Minister G. Parameshwara

ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕೋಡಿ ಮಠಕ್ಕೆ ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿ ಶ್ರೀಗಳ ಜೊತೆ ಕೆಲಕಾಕ ಚರ್ಚೆ ನಡೆಸಿದರು. ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಪೈಪೋಟಿ ವಿಚಾರ ಜೋರಾಗಿರುವ ಬೆನ್ನಲ್ಲೇ ಇಂದು ಗೃಹ ಸಚಿವ ಪರಮೇಶ್ವರ್‌ ಅವರು ಕೋಡಿಮಠಕ್ಕೆ ಭೇಟಿ …

ಶ್ರೀಲಂಕಾರ: ದಿತ್ವಾ ಚಂಡಮಾರುತ ಶ್ರೀಲಂಕಾದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಮಳೆ ಹಾಗೂ ಪ್ರವಾಹದಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಚಂಡಮಾರುತದ ಅಬ್ಬರಕ್ಕೆ ಭಾರೀ ಪ್ರವಾಹ ಉಂಟಾಗಿದ್ದು, 334 ಜನರು ಮೃತಪಟ್ಟಿದ್ದಾರೆ. ಪ್ರವಾಹಕ್ಕೆ ಸಿಲುಕಿ ಹಲವರು ಕೊಚ್ಚಿ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನು …

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ದರ್ಶನ್‌ ಅಭಿನಯದ ಬಹುನಿರೀಕ್ಷಿತ ಚಿತ್ರ ದಿ ಡೆವಿಲ್‌ ಸಿನಿಮಾದ ಟ್ರೇಲರ್‌ ಬಿಡುಗಡೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಡಿಸೆಂಬರ್.‌5ರಂದು ಡೆವಿಲ್‌ ಚಿತ್ರದ ಟ್ರೇಲರ್‌ ಬಿಡುಗಡೆ ಆಗುತ್ತಿದೆ. ಡಿಸೆಂಬರ್.‌12ರಂದು ರಾಜ್ಯಾದ್ಯಂತ ಸಿನಿಮಾ …

ತಿರುವನಂತಪುರಂ: ಮಸಾಲಾ ಬಾಂಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಕೇರಳ ಮೂಲ ಸೌಕರ್ಯ ಹೂಡಿಕೆ ನಿಧಿ ಮಂಡಳಿಯ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿ ವಿನಿಮಯ ನಿರ್ವಹಣಾ …

ಜನಪ್ರಿಯ ನಿರ್ದೇಶಕ ಎಸ್‍.ಎಸ್‍. ರಾಜಮೌಳಿ ಎರಡು ವಾರಗಳ ಹಿಂದಷ್ಟೇ ತಮ್ಮ ಹೊಸ ಚಿತ್ರ ‘ವಾರಣಾಸಿ’ಯ ಟೈಟಲ್‍ ಟೀಸರ್ ಬಿಡುಗಡೆ ಮಾಡಿದ್ದರು. ಹೈದರಾಬಾದ್‍ನಲ್ಲಿ ನಡೆದ ಈ ಸಮಾರಂಭ, ಜಗತ್ತಿನಾದ್ಯಂತ ಸುದ್ದಿ ಮಾಡಿತ್ತು. ಯಾವಾಗ, ಶೀರ್ಷಿಕೆ ಅನಾವರಣವಾಗಿತ್ತೋ, ಆಗ ಹೊಸ ವಿವಾದವೊಂದು ಹುಟ್ಟಿಕೊಂಡಿತ್ತು. ಈಗ …

ಕನ್ನಡಿಗರು ಹಿಂದಿ ಚಿತ್ರಗಳನ್ನು ನಿರ್ಮಿಸಿದ ಹಲವು ಉದಾಹರಣೆಗಳಿವೆ. ಈಗ ಆ ಸಾಲಿಗೆ ನಟಿ-ನಿರ್ದೇಶಕಿ ಮತ್ತು ಸಾಮಾಜಿಕ ಹೋರಾಟಗಾರ್ತಿ ರೂಪಾ ಅಯ್ಯರ್ ಸೇರಿದ್ದಾರೆ. ರೂಪಾ ಸದ್ದಿಲ್ಲದೆ ಒಂದು ಹಿಂದಿ ಚಿತ್ರವನನು ನಿರ್ಮಿಸಿ-ನಿರ್ದೇಶಿಸಿದ್ದು, ಚಿತ್ರವು ಜನವರಿ.02ರಂದು ಬಿಡುಗಡೆಯಾಗುತ್ತಿದೆ. ರೂಪಾ ಅಯ್ಯರ್ ನಿರ್ದೇಶನದ ಈ ಚಿತ್ರದ …

Stay Connected​
error: Content is protected !!