Mysore
27
overcast clouds

Social Media

ಸೋಮವಾರ, 13 ಏಪ್ರಿಲ 2026
Light
Dark

Andolana

HomeAndolana

ಹೊಸದಿಲ್ಲಿ : ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ಮತದಾರರ ಪಟ್ಟಿಯ ವಿವಾದಾತ್ಮಕ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸಿದ ಕಾರಣ ಲೋಕಸಭಾ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಕೆಲಸದ ಒತ್ತಡದಿಂದಾಗಿ …

ಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು. ಜೀವಾವಧಿ ಶಿಕ್ಷೆ ಪ್ರಶ್ನಿಸಿ …

ಹೊಸದಿಲ್ಲಿ : ದಿಲ್ಲಿ ಕಾರು ಸ್ಛೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಸೋಮವಾರ ಜಮ್ಮು ಮತ್ತು ಕಾಶ್ಮೀರ ಹಾಗೂ ಉತ್ತರ ಪ್ರದೇಶದ ಹಲವು ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿತು . ಈ ರಾಜ್ಯಗಳ ವಿವಿಧ ಜಿಲ್ಲೆಗಳಲ್ಲಿ ಪ್ರಕರಣದಲ್ಲಿ ಭಾಗಿಯಾದವರೊಂದಿಗೆ …

ಮೈಸೂರು : ಕಾರವಾರ ಜಿಲ್ಲೆ ಸಿದ್ದಾಪುರದ ಬಳಿ ನಡೆದ ಅಫಘಾತದಲ್ಲಿ ಮೃತಪಟ್ಟ ಬಾಲಕ ಪವನ್ ಕುಟುಂಬಕ್ಕೆ ತರಳಬಾಳು ಶಾಲೆ ಆಡಳಿತ ಮಂಡಳಿ ವತಿಯಿಂದ 30 ಲಕ್ಷ ರೂ. ಪರಿಹಾರ ನೀಡಲಾಗಿದೆ. ಸೋಮವಾರ ಬೆಳಿಗ್ಗೆ ಶಾಸಕ ಕೆ.ಹರೀಶ್‌ಗೌಡ, ಶ್ರೀವತ್ಸ, ನಗರಪಾಲಿಕೆ ಮಾಜಿ ಸದಸ್ಯ …

ಬೆಂಗಳೂರು : ದಿತ್ವಾ ಚಂಡಮಾರುತದ ಪ್ರಭಾವ ರಾಜ್ಯದ ಮೇಲೂ ತಟ್ಟಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದ್ದು, ಶೀತಗಾಳಿ ಹಾಗೂ ಚಳಿಗೆ ಜನತೆ ತತ್ತರಿಸಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಮೈ ಕೊರೆಯುವ ಚಳಿಯೊಂದಿಗೆ ನಿನ್ನೆಯಿಂದ ತುಂತುರು ಮಳೆಯಾಗುತ್ತಿದ್ದು, ತೀವ್ರ …

ಮುಂಬೈ : ಬಾಲಿವುಡ್-ಕ್ರಿಕೆಟ್‌ನ ಅತ್ಯಂತ ಚರ್ಚಿತ ಪ್ರೇಮಕಥೆಗೆ ಒಂದೇ ದಿನದಲ್ಲಿ ಎಲ್ಲವೂ ತಲೆಕೆಳಗಾಯಿತು! ನವೆಂಬರ್ 23ಕ್ಕೆ ಸಂಗ್ಲಿಯಲ್ಲಿ ಭರ್ಜರಿಯಾಗಿ ನಡೆಯಬೇಕಿದ್ದ ಸ್ಮೃತಿ ಮಂಧಾನ-ಪಲಾಸ್ ಮುಚ್ಛಲ್ ಮದುವೆಯನ್ನು ಕೇವಲ ಗಂಟೆಗಳ ಮೊದಲು ರದ್ದುಗೊಳಿಸಲಾಯಿತು. ಕಾರಣ ಸ್ಮೃತಿಯ ತಂದೆ ಶ್ರೀನಿವಾಸ್ ಮಂಧಾನ ಅವರಿಗೆ ಮದುವೆಯ …

ಕೊಯಂಬತೂರು : ನಟಿ ಸಮಂತಾ ಅವರು ʻದಿ ಫ್ಯಾಮಿಲಿ ಮ್ಯಾನ್' ಸೀರೀಸ್‌ನ ನಿರ್ದೇಶಕ ರಾಜ್ ನಿಡಿಮೋರು ಜೊತೆ ಇಂದು ಬೆಳಿಗ್ಗೆ ಇಶಾ ಯೋಗ ಫೌಂಡೇಷನ್‌ನ ಲಿಂಗ ಭೈರವಿ ದೇವಾಲಯದಲ್ಲಿ ಮದುವೆಯಾಗಿದ್ದಾರೆ. ಸಮಂತಾ, ೩೮ ವರ್ಷದ ನಟಿ, ೨೦೧೭ರಲ್ಲಿ ನಾಗ ಚೈತನ್ಯ ಜೊತೆ …

ಬೆಂಗಳೂರು : ಆಸ್ಟ್ರೇಲಿಯಾದ ಶ್ರೇಷ್ಠ ಕ್ರಿಕೆಟಿಗ ಶೇನ್ ವಾಟ್ಸನ್ ಲೆಜೆಂಡ್ಸ್ ಪ್ರೋ T20 ಲೀಗ್‌ನಲ್ಲಿ ಮತ್ತೆ ಸ್ಪರ್ಧಿಸಲು ಸಿದ್ಧರಾಗಿದ್ದು, ಈ ಕುರಿತು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಐಪಿಎಲ್‌ನ ಸಂಭ್ರಮವನ್ನು ಹಿಡಿದಿಟ್ಟುಕೊಂಡಿರುವ ಈ ಲೀಗ್‌ ಕಡಲತೀರದ ಮಧುರ ವಾತಾವರಣದಲ್ಲಿ ನಡೆಯುವುದರಿಂದ ಅಭಿಮಾನಿಗಳಿಗೆ ಮತ್ತಷ್ಟು …

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರು ಕಳೆದ ಕೆಲವು ದಿನಗಳಿಂದ ಕ್ರೀಡಾ ರಾಜಧಾನಿಯಾಗಿದೆ. ನಮ್ಮ ಪ್ರಧಾನಮಂತ್ರಿಗಳ ಆಶಯದಂತೆ ನಿರಂತರವಾಗಿ ಕ್ರೀಡಾ ಸ್ಪರ್ಧೆ ಆಯೋಜಿಸುತ್ತಿದ್ದು, ಇಂದು ನಡೆದ ಹಗ್ಗ-ಜಗ್ಗಾಟ ಯಶಸ್ಸಿನ ಜತೆಗೆ ಆಕರ್ಷಣೆ ಪಡೆದಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ …

ಮೈಸೂರು : 2030ರೊಳಗೆ ರಾಜ್ಯದಲ್ಲಿ ಎಚ್‌ಐವಿ ಸೋಂಕು ನಿರ್ಮೂಲನೆ ಮಾಡಬೇಕೆಂದು ಸರ್ಕಾರ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಪ್ರವೃತ್ತವಾಗಿದೆ ಎಂದು ಆರೋಗ್ಯ ಸಚಿವ ಡಾ.ದಿನೇಶ್ ಗುಂಡೂರಾವ್ ಹೇಳಿದರು. ನಗರದ ಜೆ.ಕೆ.ಮೈದಾನದ ಅಮೃತ ಭವನದಲ್ಲಿ ಆರೋಗ್ಯ …

Stay Connected​
error: Content is protected !!