Mysore
24
overcast clouds

Social Media

ಗುರುವಾರ, 18 ಜೂನ್ 2026
Light
Dark

Andolana

HomeAndolana

ಮೈಸೂರು: ದಿನದಿಂದ ದಿನಕ್ಕೆ ತರಕಾರಿ ಬೆಲೆ ಗಗನಕ್ಕೇರುತ್ತಿದ್ದು, ನುಗ್ಗೇಕಾಯಿ ಬೆಲೆ ಮಟನ್‌ ದರದಷ್ಟೇ ಇದೆ. ನುಗ್ಗೇಕಾಯಿ ಕೆಜಿಗೆ 600 ರಿಂದ 700ರೂಗೆ ಮಾರಾಟವಾಗುತ್ತಿದ್ದು, ನುಗ್ಗೇಕಾಯಿ ಖರೀದಿ ಅಸಾಧ್ಯ ಎಂದು ಜನಸಾಮಾನ್ಯರು ಬೇಸರ ಹೊರಹಾಕಿದ್ದಾರೆ. ಇದನ್ನು ಓದಿ: 42 ದಿನಗಳಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ …

ಮೈಸೂರು: ಜಿಲ್ಲಾ ವ್ಯಾಪ್ತಿಯಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ 22 ಹುಲಿಗಳನ್ನು 42 ದಿನಗಳಲ್ಲಿ ಸೆರೆ ಹಿಡಿಯಲಾಗಿದೆ ಎಂದು ಮೈಸೂರು ವಿಭಾಗದ ಡಿಸಿಎಫ್‌ ಪರಮೇಶ್‌ ಹೇಳಿದ್ದಾರೆ. 42 ದಿನಗಳಲ್ಲಿ 12 ಮರಿ ಹುಲಿ, 7 ಗಂಡು ಹುಲಿ, ಮೂರು ಹೆಣ್ಣು ಹುಲಿಗಳು ಸೆರೆಯಾಗಿವೆ. …

ಹೆಣ್ಣು ಮಕ್ಕಳನ್ನು ಸಮಾನಜೀವಿಯಾಗಿ ನೋಡುವ ದೃಷ್ಟಿಕೋನವನ್ನು ಬೆಳೆಸಲು ಪ್ರೇರಣೆ 2012ರ ಒಂದು ದಿನ ಅಂಜನಾ ಗೋಸ್ವಾಮಿ ಎಂಬ ಒಬ್ಬರು ಸಾಮಾಜಿಕ ಕಾರ್ಯಕರ್ತೆ ಮಹಾರಾಷ್ಟ್ರದ ಪೂನಾದಲ್ಲಿ ಕೌಟುಂಬಿಕ ದೌರ್ಜನ್ಯದ ಬಗ್ಗೆ ಒಂದು ಅಧಿವೇಶನ ನಡೆಸುತ್ತಿದ್ದರು. ಅಲ್ಲಿ ನೆರೆದಿದ್ದವರೆಲ್ಲರೂ ಆರ್ಥಿಕವಾಗಿ ಬಡ ಕುಟುಂಬಗಳಿಂದ ಬಂದ …

ಕಾಫಿ ತೋಟಗಳಲ್ಲಿ ಓಡಾಟ; ಸಾರ್ವಜನಿಕರಲ್ಲಿ ಭೀತಿ; ಸೆರೆ ಹಿಡಿಯಲು ಒತ್ತಾಯ ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಕಾಫಿ ತೋಟಗಳಲ್ಲಿ ಹುಲಿ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಕೂಡಲೇ ಹುಲಿಯನ್ನು ಸೆರೆಹಿಡಿದು ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕಾಡಂಚಿನ …

ಹೆಚ್.ಡಿ.ಕೋಟೆ : ಕಳೆದ ತಿಂಗಳಲ್ಲಿ ಒಂದೇ ದಿನ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಖದೀಮರನ್ನು ಹುಣಸೂರು ಪಟ್ಟಣದ ಠಾಣಾ ಸರಹದ್ದಿನ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಿ ಪೊಲೀಸರು ಬಂಧಿಸಿದ್ದಾರೆ. ಹುಣಸೂರು ಪೋಲಿಸರು ಇನ್ನೂ ಹೆಚ್ಚಿನ ತನಿಖೆಗಾಗಿ …

ಮೈಸೂರು : ನಗರದ ರಂಗವಲ್ಲಿ ಸಂಸ್ಥೆ ವತಿಯಿಂದ ಕಲಾಮಂದಿರದ ಕಿರುರಂಗಮಂದಿರದಲ್ಲಿ ಡಿ.೬ರಂದು ಸಂಜೆ ೬.೩೦ಗಂಟೆಗೆ ‘ಪರಮೇಶಿ ಪ್ರೇಮಪ್ರಸಂಗ’ ಹಾಸ್ಯ ನಾಟಕವನ್ನು ಪ್ರಸ್ತುತಪಡಿಸಲಾಗುವುದು. ರಂಗ ನಿರ್ದೇಶಕ ಶ್ರೀನಿವಾಸ ಪ್ರಭು ಅವರು ರಚಿಸಿರುವ ಈ ನಾಟಕವನ್ನು ರವಿಪ್ರಸಾದ್ ನಿರ್ದೇಶಿಸಿದ್ದಾರೆ. ಪ್ರೇಮಪಾಶದಲ್ಲಿ ಸಿಕ್ಕಿಕೊಂಡು ವಿಲವಿಲನೆ ಒದ್ದಾಡುತ್ತಿರುವ …

ಮೈಸೂರು : ನಗರದಲ್ಲಿ ಮತ್ತೊಂದು ಕೊಲೆ ಪ್ರಕರಣ ವರದಿಯಾಗಿದೆ. ಚಿಂದಿ ಆಯುವ ಯುವಕರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ನಡೆದ ಅಲ್ಪ ಸಮಯದಲ್ಲಿಯೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಶಶಿಕುಮಾರ್ ಅಲಿಯಾಸ್ ಕೆಂಚ ಎಂಬಾತನೇ ಕೊಲೆಗೀಡಾದವನು. …

ಮೈಸೂರು : ಉಳುಮೆ ಪ್ರತಿಷ್ಠಾನದ ವತಿಯಿಂದ ಡಿ.೧೩ ಮತ್ತು ೧೪ರಂದು ಬೋಗಾದಿ-ಗದ್ದಿಗೆ ರಸ್ತೆಯ ಬನವಾಸಿ ತೋಟದಲ್ಲಿ ಅರಿವಿನ ಚಾವಡಿ ಕಾರ್ಯಕ್ರಮ ಆಯೋಜಿಸಲಾಗಿದೆ. ಡಿ.೧೩ರಂದು ಬೆಳಿಗ್ಗೆ ೧೦ ಗಂಟೆಯಿಂದ ೧೧.೧೫ರವರೆಗೆ ‘ಭಾರತದ ಸಂವಿಧಾನ’ ಕುರಿತು ಡಾ.ಶಿವಕುಮಾರ್ ಉಪನ್ಯಾಸ ನೀಡುವರು, ಎನ್.ಇಂದಿರಮ್ಮ ಪ್ರತಿಕ್ರಿಯೆ ನೀಡುವರು. …

ಚಾಮರಾಜನಗರ : ಚಾಮರಾಜನಗರ ಗಡಿಭಾಗದಲ್ಲಿರುವ ಅಚ್ಚ ಕನ್ನಡಿಗರೇ ನೆಲೆಸಿರುವ ತಮಿಳುನಾಡಿನ ಕೊಂಗಳ್ಳಿ ಗ್ರಾಮಕ್ಕೆ ಒಂಟಿ ಆನೆಯೊಂದು ಮಂಗಳವಾರ ಬೆಳಿಗ್ಗೆ 7 ಗಂಟೆಯಲ್ಲಿ ನುಗ್ಗಿ ಗ್ರಾಮದಲ್ಲಿ ಕೆಲಕಾಲ ಆತಂಕ ಉಂಟು ಮಾಡಿತು. ಆನೆ ಗ್ರಾಮಕ್ಕೆ ಪ್ರವೇಶಿಸಿ ಘೀಳು ಹಾಕುತ್ತಾ ಪ್ರಮುಖ ಬೀದಿಗಳಲ್ಲಿ ಅಡ್ಡಾಡಿದ್ದರಿಂದ …

ಬೆಂಗಳೂರು : ರಾಜ್ಯ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತಾತ್ಕಾಲಿಕ ಬ್ರೇಕ್ ದೊರೆತ ಬೆನ್ನಲ್ಲೇ ಬಿಜೆಪಿಯ ಪ್ರತ್ಯೇಕ ಬಣವೊಂದರ ನಾಯಕರು ದೆಹಲಿಗೆ ಪ್ರಯಾಣಿಸಿದ್ದಾರೆ. ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಶ್ರೀಮಂತ್ ಪಾಟೀಲ್, ಬಿ.ವಿ.ನಾಯಕ್ ಮತ್ತು ಬಸನಗೌಡ ಪಾಟೀಲ್ ಸೇರಿದಂತೆ ಹಲವು ನಾಯಕರು …

Stay Connected​
error: Content is protected !!