ಮುಂಬೈ : ಮಹಿಳಾ ಸ್ಟ್ರಾರ್ ಕ್ರಿಕೆಟರ್ ಹಾಗೂ ಆರ್‌ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮತ್ತು ಸಿಂಗರ್ ಪಲಾಶ್ ಮುಚ್ಚಲ್ ಮದುವೆ 2025ರ ನವೆಂಬರ್ 23ರಂದು ನಡೆಯಬೇಕಿತ್ತು. ಆದರೆ ರದ್ದಾಗಿ ಕೆಲ ಉಹಾಪೋಹಗಳಿಗೆ ದಾರಿ ಮಾಡಿಕೊಟ್ಟಿತು. ಮಂಧಾನ ಮತ್ತು ಪಲಾಶ್ ದಾಂಪತ್ಯ …
ಮುಂಬೈ : ಮಹಿಳಾ ಸ್ಟ್ರಾರ್ ಕ್ರಿಕೆಟರ್ ಹಾಗೂ ಆರ್‌ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಮತ್ತು ಸಿಂಗರ್ ಪಲಾಶ್ ಮುಚ್ಚಲ್ ಮದುವೆ 2025ರ ನವೆಂಬರ್ 23ರಂದು ನಡೆಯಬೇಕಿತ್ತು. ಆದರೆ ರದ್ದಾಗಿ ಕೆಲ ಉಹಾಪೋಹಗಳಿಗೆ ದಾರಿ ಮಾಡಿಕೊಟ್ಟಿತು. ಮಂಧಾನ ಮತ್ತು ಪಲಾಶ್ ದಾಂಪತ್ಯ …
ಬೆಂಗಳೂರು : ನೆಲಮಂಗಲದ ಗಂಗೊಂಡನಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ಭಾನುವಾರ ವ್ಯಕ್ತಿಯೊಬ್ಬರ ಸುಟ್ಟ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಯಾದಗಿರಿ ಮೂಲದ ಬಸವರಾಜು (28) ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಕರಣ ಸಂಬಂಧ ಬಸವರಾಜು ಪತ್ನಿ …
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಆರೋಪಪಟ್ಟಿಯ ಹಿನ್ನೆಲೆಯಲ್ಲಿ ದಿಲ್ಲಿ ನ್ಯಾಯಾಲಯವು ಶನಿವಾರ ತನ್ನ ಆದೇಶವನ್ನು ಮುಂದೂಡಿದೆ. ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಆದೇಶದ ಘೋಷಣೆಯನ್ನು ಡಿಸೆಂಬರ್ ೧೬ಕ್ಕೆ ಮುಂದೂಡಿದ್ದಾರೆ. ಕಾಂಗ್ರೆಸ್ ನಾಯಕರಾದ ಸೋನಿಯಾ …
ಹೆಡತಲೆ : ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕಿ ಬೆಚ್ಚಿಬಿದ್ದು, ಗ್ರಾಮಸ್ಥರು ಆತಂಕಗೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಸರ್ಕಾರಿ ಶಾಲೆ ಶಿಕ್ಷಕಿ ದೇವಿಕ ಎಂಬವರು ಬೆಳಗಿನ ತರಗತಿ ನಿಮಿತ್ತ ಬದನವಾಳು, …
ಮೈಸೂರಿನ ನಾಲ್ವರು ಅಪ್ರಾಪ್ತ ಬಾಲಕಿಯರನ್ನು ದರೋಡೆಗೆ ಬಳಸಿಕೊಂಡ ಗ್ಯಾಂಗ್ ಮೈಸೂರು : ಕ್ಯಾಬ್ ಮಾಲೀಕನ ಮೇಲೆ ಹಲ್ಲೆ ನಡೆಸಿ ಆತನ ವಾಹನವನ್ನು ದರೋಡೆ ಮಾಡಿದ ಆರೋಪದಡಿ ಬಿಡದಿ ಪೊಲೀಸರು ನಾಲ್ವರು ಅಪ್ರಾಪ್ತ ಬಾಲಕಿಯರೂ ಸೇರಿದಂತೆ ಎಂಟು ಮಂದಿಯ ತಂಡವನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ …
ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ತೀವ್ರಗೊಳ್ಳುತ್ತಿರುವ ಹೊತ್ತಲ್ಲೇ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮಟ್ಟದಲ್ಲಿ ಸಭೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ದೆಹಲಿ ನಿವಾಸಕ್ಕೆ ಆಗಮಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ …
ಬೆಂಗಳೂರು : ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಅಧಿವೇಶನ ಸಂಬಂಧ ನಡೆದ …
ಮೈಸೂರು : ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳಿಗೆ ಮದ್ಯವರ್ತಿಗಳು ಹಾಗೂ ವಾಹನ ಚಾಲನಾ ತರಬೇತಿ ಶಾಲೆಯವರು ಬರುವ ಚಾಳಿಯಿದ್ದು, ಇದಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಗಳಿಗೆ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ …
ಚಿತ್ರದುರ್ಗ : ಎಲ್ಲಾ ಅರ್ಹ ಮತದಾರರು ಹೆಸರು ನೊಂದಾಯಿಸಿಕೊಳ್ಳಲು ಅನುವಾಗುವಂತೆ, ಪದವಿ ಹಾಗೂ ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆ ಸುಧಾರಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಭಾರತೀಯ ಚುನಾವಣೆ ಆಯೋಗದ ಕಾರ್ಯದರ್ಶಿ ಸುಮನ್ ಕುಮಾರ್ ದಾಸ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ …
ಹೊಸದಿಲ್ಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿಸೆಂಬರ್ 4 ಮತ್ತು 5 ರಂದು ಎರಡು ದಿನಗಳ ಪ್ರವಾಸವಾಗಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಪುಟಿನ್ ಅವರು …