Mysore
23
clear sky

Social Media

ಭಾನುವಾರ, 12 ಏಪ್ರಿಲ 2026
Light
Dark

Andolana

HomeAndolana

ಹೊಸದಿಲ್ಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿಸೆಂಬರ್ 4 ಮತ್ತು 5 ರಂದು ಎರಡು ದಿನಗಳ ಪ್ರವಾಸವಾಗಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಪುಟಿನ್ ಅವರು …

ಮಂಡ್ಯ : ಕಳೆದ ಐದು ದಶಕಗಳಲ್ಲಿ ಕರ್ವಾಲೋ ಅಂತಹ ಮತ್ತೊಂದು ಕೃತಿ ರಚನೆಯಾಗಿಲ್ಲ, ಪೂರ್ಣಚಂದ್ರ ತೇಜಸ್ವಿ ಅವರು ಪ್ರಕೃತಿಯನ್ನು ಆರಾಧಿಸಿದ, ಧ್ಯಾನಿಸಿದ, ತಮ್ಮ ಒಳನೋಟದಿಂದ ಅನುಭವಿಸಿದ ಸಕಲವನ್ನು ಕರ್ವಾಲೋ ಕೃತಿಯಲ್ಲಿ ಅಭಿವ್ಯಕ್ತಿಸಿದ್ದಾರೆ, ಅದು ಧ್ಯಾನಸ್ಥ ಮನಸ್ಸಿನ ದರ್ಶನ ಎಂದು ಖ್ಯಾತ ಸಾಹಿತಿ …

ಕೇರಳ : ಶಬರಿಮಲೆಯಲ್ಲಿ ಅತಿಥಿ ಗೃಹ ಸೌಲಭ್ಯಗಳನ್ನು ನೀಡುವುದಾಗಿ ಭರವಸೆ ನೀಡಿ ಅಯ್ಯಪ್ಪ ಭಕ್ತರನ್ನು ವಂಚಿಸುವ ನಕಲಿ ವೆಬ್‌ಸೈಟ್ ಪತ್ತೆಯಾಗಿದೆ. ಪತ್ತನಂತಿಟ್ಟ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಕಲಿ ವೆಬ್‌ಸೈಟ್ ಬಗ್ಗೆ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, …

ಬೆಂಗಳೂರು : ಬೆಂಗಳೂರು ನಗರದಲ್ಲಿ ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಇಲಾಖೆ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ದಾಳಿ ನಡೆಸಿ ಸುಮಾರು 100 ಕೋಟಿ ರೂ. ಮೌಲ್ಯದ ಮರೆಮಾಚಿದ್ದ ವಹಿವಾಟು ಪತ್ತೆ ಮಾಡಿದ್ದಾರೆ. ಅಧಿಕಾರಿಗಳ ದಾಳಿಯಿಂದ ವ್ಯಾಪಕ ತೆರಿಗೆ ವಂಚನೆ ಜಾಲ ಬಯಲಾಗಿದೆ. …

ಪಾಂಡವಪುರ : ಮನೆಗೆ ಆಕಸ್ಮಿಕ ಬೆಂಕಿ ಬಿದ್ದು, ದಿನಬಳಕೆ ವಸ್ತುಗಳು ಸೇರಿದಂತೆ ಲಕ್ಷಾಂತರ ರೂ. ಬೆಲೆ ಬಾಳುವ ಮರದ ಸಾಮಗ್ರಿಗಳು ಸುಟು ಕರಕಲಾಗಿರುವ ಘಟನೆ ತಾಲ್ಲೂಕಿನ ಕನಗನಮರಡಿ ಗ್ರಾಮದಲ್ಲಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಪದ್ಮಮ್ಮ ಚಂದ್ರೇಗೌಡ ಎಂಬವರಿಗೆ …

There will be no change in the CM in the state: MLC Yathindra Siddaramaiah

ಮಂಡ್ಯ : ಉನ್ನತ ಹುದ್ದೆ ಅಲಂಕರಿಸಿದ ಹಿಂದುಳಿದ ವರ್ಗದವರು ಸಣ್ಣ ತಪ್ಪು ಮಾಡಿದರೆ ಅದನ್ನು ದೊಡ್ಡದಾಗಿ ಬಿಂಬಿಸಿ, ಇಲ್ಲದ ಹಗರಣವನ್ನು ಸೃಷ್ಟಿಸಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ಮಾಡಲಾಗುತ್ತದೆ ಎಂದು ವಿಧಾನ ಪರಿಷತ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು. ನಗರದ …

ಮೈಸೂರು : ಬಹು ನಿರೀಕ್ಷಿತ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಮೈಸೂರು ರಂಗಾಯಣ ಸಜ್ಜಾಗುತ್ತಿದ್ದು, ಬಹುರೂಪಿಗೆ ಮುನ್ನುಡಿಯಾಗಿ ರಂಗಾಯಣಗಳ ನಾಟಕೋತ್ಸವವನ್ನು ಆಯೋಜಿಸಿದೆ. ರಂಗಾಯಣ ಆವರಣದಲ್ಲಿನ ಬಿ.ವಿ. ಕಾರಂತ ರಂಗ ಚಾವಡಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು ಮಾತನಾಡಿ, ನಾಟಕೋತ್ಸವದ …

ಬೆಂಗಳೂರು : ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹ ಬಿಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ನಡೆದ ಎನ್.ಡಿ.ಎ ಸಮನ್ವಯ ಸಮಿತಿ ಸಭೆಯ ನಂತರ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ …

ನಂಜನಗೂಡು : ಒಂದು ಪಕ್ಷವನ್ನು ಕಟ್ಟುವುದು ಮತ್ತು ಬೆಳೆಸುವುದು ಅಷ್ಟೊಂದು ಸುಲಭವಲ್ಲ. ಐವತ್ತು ವರ್ಷ ರಾಜಕೀಯ ಮಾಡಿದರೆ ಮಾತ್ರ ಲೀಡರ್ ಆಗಲು ಸಾಧ್ಯ. ರಾಜಕೀಯದಲ್ಲಿ ಸೋಲು ಅನಿವಾರ್ಯ. ಸಂಘಟನೆ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರ ಶ್ರಮ ಬಹಳ ಮುಖ್ಯವಾಗಿದೆ ಎಂದು …

ಮುಂಬೈ : 2026 ಮಹಿಳಾ ಪ್ರೀಮಿಯರ್ ಲೀಗ್​ನ ಮೆಗಾ ಹರಾಜು ಮುಕ್ತಾಯಗೊಂಡ ಎರಡು ದಿನಗಳ ಬಳಿಕ ಬಿಸಿಸಿಐ ಇದೀಗ ಈ ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪಂದ್ಯಾವಳಿಯ ವೇಳಾಪಟ್ಟಿಯ ಆಶ್ಚರ್ಯಕರ ಸಂಗತಿಯೆಂದರೆ ಈ ಲೀಗ್‌ನ ಫೈನಲ್ ಪಂದ್ಯವನ್ನು ವಾರಾಂತ್ಯದಲ್ಲಿ ನಡೆಸುವ …

Stay Connected​
error: Content is protected !!