ಬೆಂಗಳೂರು : ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹ ಬಿಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ನಡೆದ ಎನ್.ಡಿ.ಎ ಸಮನ್ವಯ ಸಮಿತಿ ಸಭೆಯ ನಂತರ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ …
ಬೆಂಗಳೂರು : ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹ ಬಿಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ನಡೆದ ಎನ್.ಡಿ.ಎ ಸಮನ್ವಯ ಸಮಿತಿ ಸಭೆಯ ನಂತರ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ …
ನಂಜನಗೂಡು : ಒಂದು ಪಕ್ಷವನ್ನು ಕಟ್ಟುವುದು ಮತ್ತು ಬೆಳೆಸುವುದು ಅಷ್ಟೊಂದು ಸುಲಭವಲ್ಲ. ಐವತ್ತು ವರ್ಷ ರಾಜಕೀಯ ಮಾಡಿದರೆ ಮಾತ್ರ ಲೀಡರ್ ಆಗಲು ಸಾಧ್ಯ. ರಾಜಕೀಯದಲ್ಲಿ ಸೋಲು ಅನಿವಾರ್ಯ. ಸಂಘಟನೆ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರ ಶ್ರಮ ಬಹಳ ಮುಖ್ಯವಾಗಿದೆ ಎಂದು …
ಮುಂಬೈ : 2026 ಮಹಿಳಾ ಪ್ರೀಮಿಯರ್ ಲೀಗ್‌ನ ಮೆಗಾ ಹರಾಜು ಮುಕ್ತಾಯಗೊಂಡ ಎರಡು ದಿನಗಳ ಬಳಿಕ ಬಿಸಿಸಿಐ ಇದೀಗ ಈ ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪಂದ್ಯಾವಳಿಯ ವೇಳಾಪಟ್ಟಿಯ ಆಶ್ಚರ್ಯಕರ ಸಂಗತಿಯೆಂದರೆ ಈ ಲೀಗ್‌ನ ಫೈನಲ್ ಪಂದ್ಯವನ್ನು ವಾರಾಂತ್ಯದಲ್ಲಿ ನಡೆಸುವ …
ಬೆಂಗಳೂರು: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಡಿ.ಕೆ.ಶಿವಕುಮಾರ್ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿ.ಕೆ …
ಚೆನ್ನೈ: ದಿತ್ವಾ ಚಂಡಮಾರುತದ ಪರಿಣಾಮ ತಮಿಳುನಾಡಿನ ಕರಾವಳಿ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಚಂಡಮಾರುತದ ಪರಿಣಾಮ ಬಲವಾದ ಗಾಳಿ ಬೀಸುತ್ತಿದ್ದು ಹಾಗೂ ಭಾರೀ ಮಳೆಯ ಹವಾಮಾನ ಪರಿಸ್ಥಿತಿಯಿಂದಾಗಿ ಜನರು ಅನಗತ್ಯವಾಗಿ ಹೊರಗೆ ಹೋಗದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ತಂಜಾವೂರು, …
ಶಿವಮೊಗ್ಗ: ರಾಜ್ಯದಲ್ಲಿ ಕುರ್ಚಿ ಕಿತ್ತಾಟ ಮುಂದುವರಿದಿದ್ದು, ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರು ಒಟ್ಟಿಗೆ ಇದ್ದಾರೆ, ಬಿಟ್ಟಿದ್ದಾರೆ ಎಂಬುದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ರಾಜ್ಯದಲ್ಲಿ ತುಘಲಕ್ …
ಶಿವಮೊಗ್ಗ: ಶೀಘ್ರದಲ್ಲೇ ಸರ್ಕಾರಿ ಶಾಲೆಗಳಿಗೆ 12 ಸಾವಿರ ಮತ್ತು ಅನುದಾನಿತ ಶಾಲೆಗಳಿಗೆ 6 ಸಾವಿರ ಸೇರಿದಂತೆ ಒಟ್ಟು 18 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಈ ಕುರಿತು ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಅಧಿಕಾರ ಹಂಚಿಕೆ ಗೊಂದಲ ಹಾಗೂ ಇಂದಿನ ಸಿಎಂ ಹಾಗೂ ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ಕುರಿತು ಮಾತನಾಡಿದ ಅವರು, ನಾಡಿನ ಜನತೆ ಕಾಂಗ್ರೆಸ್‌ಗೆ 140 ಸ್ಥಾನ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರೊಟೀನ್ ಚೆಕಪ್‌ಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಸುದ್ದಿಗೋಷ್ಠಿ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಿಂದ ಮಣಿಪಾಲ್ ಆಸ್ಪತ್ರೆಗೆ ತೆರಳಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜೊತೆ ಬೆಳಗಿನ ಉಪಹಾರ ಸೇವಿಸುತ್ತಾ, …
ಕಾನ್ಪುರ: ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ಅವರು ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಜೈಸ್ವಾಲ್ ಅವರ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಕಿದ್ವಾಯಿ ನಗರದ ನರ್ಸಿಂಗ್ ಹೋಂಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ಹೃದ್ರೋಗ …