ಮಂಡ್ಯ : ಪಾಂಡವಪುರದ ಆರತಿ ಉಕ್ಕಡ ದೇವಸ್ಥಾನಕ್ಕೆ ಹೋಗುತ್ತಿದ್ದ ರಾಧಾ, ಅಪ್ಸರಾ ಮತ್ತು ಸ್ನೇಹಿತೆಯರ ಮೇಲೆ ಮೌನ ಮತ್ತು ತಂಡದವರು ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿರುವ ಬಗ್ಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಮಂಗಳಮುಖಿಯರ ಸಂಘದ ರಾಜ್ಯ …
ಮಂಡ್ಯ : ಪಾಂಡವಪುರದ ಆರತಿ ಉಕ್ಕಡ ದೇವಸ್ಥಾನಕ್ಕೆ ಹೋಗುತ್ತಿದ್ದ ರಾಧಾ, ಅಪ್ಸರಾ ಮತ್ತು ಸ್ನೇಹಿತೆಯರ ಮೇಲೆ ಮೌನ ಮತ್ತು ತಂಡದವರು ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿರುವ ಬಗ್ಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಮಂಗಳಮುಖಿಯರ ಸಂಘದ ರಾಜ್ಯ …
ಬೆಂಗಳೂರು : ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇನ್ನಷ್ಟು ಕಷ್ಟಪಡಬೇಕಾದ ಸಂದರ್ಭ ಬಂದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಆಗಿರುವ ಅವರು ಕನಿಷ್ಟ ಸೌಲಭ್ಯಗಳಿಗಾಗಿ ಮತ್ತೆ ಪರದಾಡಬೇಕಾಗಿದೆ. ಈ ಮೊದಲು ಅವರಿಗೆ ವಾಕಿಂಗ್ ಮಾಡಲು ಅವಕಾಶ ನೀಡಲಾಗಿತ್ತು. ಆದರೆ ಈಗ …
ಸಿದ್ದಾಪುರ : ಹುಲಿಯು ದಾಳಿ ನಡೆಸಿ ಬೆಲೆಬಾಳುವ ಹಸುವನ್ನು ಕೊಂದು ಹಾಕಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾ.ಪಂ. ವ್ಯಾಪ್ತಿಯ ಕಲ್ಲಳ್ಳ ಗ್ರಾಮದ ದೊಡ್ಡಹಡ್ಲು ಹಾಡಿಯಲ್ಲಿ ನಡೆದಿದೆ. ದೊಡ್ಡಹಡ್ಲು ಗ್ರಾಮದ ಕೃಷ್ಣ ಎಂಬವರಿಗೆ ಸೇರಿದ ಗಬ್ಬದ ಹಸುವನ್ನು ಮನೆ ಸಮೀಪದಲ್ಲಿ ಮೇಯಲು …
ಅಪ್ರಾಪ್ತ ಸೇರಿ ಮೂವರು ಅಂದರ್...ಮಾರಕಾಸ್ತ್ರಗಳು ವಶ...ಶೋಕಿಗಾಗಿ ಕಳ್ಳತನ ಮಾರ್ಗ...!! ನಂಜನಗೂಡು : ಒಂದೇ ರಾತ್ರಿಯಲ್ಲಿ ಮೂರು ಅಂಗಡಿಗಳಿಗೆ ಕನ್ನ ಹಾಕಿ ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರು ಕಳ್ಳರನ್ನ ರೆಡ್ ಹ್ಯಾಂಡಾಗಿ ಹಿಡಿಯುವಲ್ಲಿ ಹುಲ್ಲಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂವರ ಪೈಕಿ ಓರ್ವ ಅಪ್ರಾಪ್ತ …
ಬೆಂಗಳೂರು : ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ನಿಮ್ಮ ಪಕ್ಷದ ಬಹಳಷ್ಟು ಕಾರ್ಯಕರ್ತರು ನಿಮ್ಮನ್ನು ಸಿಎಂ ಸ್ಥಾನದಲ್ಲಿ …
ಬೆಂಗಳೂರು : ರಾಜ್ಯದ ಮೆಕ್ಕೆಜೋಳ ಹಾಗೂ ಹೆಸರುಕಾಳು ಬೆಳೆಗಾರರು ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಮಧ್ಯಪ್ರವೇಶ ಮಾಡಿ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಉಡುಪಿಗೆ ಭೇಟಿ ನೀಡಲು …
ಹೈದರಾಬಾದ್ : ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ದಲ್ಲಿ ಶ್ರೀವಾರಿ ಲಡ್ಡುಗಳಿಗೆ ಸಂಬಂಧಿಸಿದ ಕಲಬೆರಕೆ ತುಪ್ಪ ಹಗರಣದ ತನಿಖೆಯಲ್ಲಿ ನಿರ್ಣಾಯಕ ಬೆಳವಣಿಗೆಯೊಂದರಲ್ಲಿ, ತನಿಖಾಧಿಕಾರಿಗಳು ದೇವಾಲಯದ ಅಧಿಕಾರಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಟಿಟಿಡಿ ಕಾರ್ಯನಿರ್ವಾಹಕ ಇಂಜಿನಿಯರ್ ಸುಬ್ರಮಣ್ಯಂ ಅವರನ್ನು ವಶಕ್ಕೆ ತೆಗೆದುಕೊಂಡು ನಂತರ …
ಮೈಸೂರು : ಡಿ.ಕೆ.ಶಿವಕುಮಾರ್ ಹುಟ್ಟು ಕಾಂಗ್ರೆಸ್ಸಿಗ. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಡಿಕೆಶಿ ಶ್ರಮ ಅಧಿಕವಾಗಿದ್ದು, ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡಲೇಬೇಕು. ಅಧಿಕಾರ ಬಿಟ್ಟುಕೊಡುವ ಬಗ್ಗೆ ಒಪ್ಪಂದ ಆಗಿಲ್ಲದಿದ್ದರೆ ಚಾಮುಂಡೇಶ್ವರಿ ಎದುರು ಪ್ರಮಾಣ ಮಾಡಲಿ ಎಂದು ವಿಧಾನಪರಿಷತ್ ಸದಸ್ಯಎ.ಎಚ್.ವಿಶ್ವನಾಥ್ ಆಗ್ರಹಿಸಿದರು. ನಗರದ ಜಲದರ್ಶಿನಿ …
ಬೆಂಗಳೂರು : ಪತ್ರಿಕಾ ವೃತ್ತಿಯಲ್ಲಿ ಪತ್ರಕರ್ತೆಯರ ಪ್ರಮಾಣ ಹೆಚ್ಚಾದಷ್ಟೂ ಆತ್ಮವಂಚನೆಯ ಪ್ರಮಾಣ ಕಡಿಮೆಯಾಗಿ ವಿದ್ಯಮಾನಗಳನ್ನು ಅಂತಃಕರಣದಿಂದ ಕಾಣುವ ಪ್ರಮಾಣವೂ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಪತ್ರಕರ್ತೆಯರ ಸಂಘ ಗಾಂಧಿ ಭವನದಲ್ಲಿ ಆಯೋಜಿಸಿದ್ದ "ಶ್ರೀ ಸಿದ್ದರಾಮಯ್ಯ ದತ್ತಿ …
ಬೆಂಗಳೂರು : ಐಸಿಡಿಎಸ್, ತಾಯಿ ಶಿಶು ಮರಣ ಹಾಗೂ ಅಪೌಷ್ಠಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ …