Mysore
25
few clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

Andolana

HomeAndolana

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನಿಸಲಾಯಿತು. ಮೋದಿಯವರ ಕೈಗೆ ಕಂಕಣವನ್ನು ಕಟ್ಟಿ, ಶ್ರೀಕೃಷ್ಣ ದೇವರ ಚಿತ್ರವನ್ನು ನೀಡಿ ರಾಷ್ಟ್ರ …

ಉಡುಪಿ : ಉಡುಪಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದು, ಇಲ್ಲಿಯ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಗವದ್ಗೀತೆಯ 15ನೇ ಅಧ್ಯಾಯವನ್ನು ಪಠಿಸಿದ್ದಾರೆ. ಕೃಷ್ಣಮಠಕ್ಕೆ ಭೇಟಿ …

ಕಿಕ್ಕೇರಿ ಬಳಿಯ ಗೊಂದಹಳ್ಳಿಯಲ್ಲಿ ದುಷ್ಕೃತ್ಯ ಕಿಕ್ಕೇರಿ‌ : ನೂತನ ದೇವಾಲಯದ ಕಳಶಸ್ಥಾಪನೆಯಾಗಿ 12 ದಿನ ಕಳೆಯುವ ಅಷ್ಟರಲ್ಲೇ ದುಷ್ಕರ್ಮಿಗಳು ರಾತ್ರೋರಾತ್ರಿ ಕೋಣವನ್ನು ಬಲಿಕೊಟ್ಟು ವಾಮಾಚಾರ ನಡೆಸಿರುವ ಘಟನೆ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ. ಗೊಂದಹಳ್ಳಿ ಗ್ರಾಮದಲ್ಲಿ ನೂತನವಾಗಿ ದಂಡಮ್ಮ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ …

ಹುಣಸೂರು : ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿ ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ ಜಮೀನಿನಲ್ಲಿ ಗುರುವಾರ ತಡರಾತ್ರಿ ಸೆರೆ ಸಿಕ್ಕಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರಿಂದ …

ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವದ 56ನೇ ಆವೃತ್ತಿಯ ಚಿತ್ರಗಳ ಪ್ರದರ್ಶನ ನಡೆಯುವ ಪಣಜಿಯ ಐನಾಕ್ಸ್ ಹೊರಾಂಗಣ. ದೇಶದ ವಿವಿಧ ರಾಜ್ಯಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಲ್ಲಿ ಆಯೋಜಿಸಲಾಗಿತ್ತು. ಪಕ್ಕದಲ್ಲಿ ‘ಶೋಲೆ’ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮತ್ತು ಧರ್ಮೇಂದ್ರ ಬಳಸಿದ ಮೋಟಾರ್ ಸೈಕಲನ್ನು ಪ್ರದರ್ಶನಕ್ಕೆ ಇಡಲಾಗಿತ್ತು. …

ಮೋಡ ಕವಿದ ವಾತಾವರಣ: ಕಾಫಿ ಒಣಗಿಸಲು ಬಿಸಿಲಿನ ನಿರೀಕ್ಷೆಯಲ್ಲಿ ಬೆಳೆಗಾರರು; ಮಳೆ ಬಿದ್ದರೆ ಮತ್ತಷ್ಟು ತೊಂದರೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕಾಫಿ ಬೆಳೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಹಲವೆಡೆ ಕಾಫಿ …

ಉಡುಪಿ: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಮಠಕ್ಕೆ ಆಗಮಿಸಲಿದ್ದು, ಕನಕದಾಸರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಬಳಿಕ ಕನಕನ ಕಿಂಡಿಗೆ ಹೊದಿಸಿರುವ …

ಸತೀಶ್ ನೀನಾಸಂ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಒಂದೂವರೆ ವರ್ಷಗಳೇ ಆಗಿವೆ. ಕಳೆದ ವರ್ಷ ‘ಮ್ಯಾಟ್ನಿ’ ಚಿತ್ರ ಬಿಡುಗಡೆಯಾಗಿದ್ದು ಬಿಟ್ಟರೆ, ಮಿಕ್ಕಂತೆ ಯಾವ ಚಿತ್ರವೂ ಬಿಡುಗಡೆ ಆಗಿಲ್ಲ. ಹೀಗಿರುವಾಗಲೇ, ಸತೀಶ್‍ ಅಭಿನಯದ ‘ದಿ ರೈಸ್ ಆಫ್ ಅಶೋಕ’ ಚಿತ್ರವು ಮುಂದಿನ ವರ್ಷದ ಆರಂಭದಲ್ಲಿ …

ರಚಿತಾ ರಾಮ್‍ ಅಭಿನಯದ ‘ಮ್ಯಾಟ್ನಿ’, ‘ಸಂಜು ವೆಡ್ಸ್ ಗೀತಾ 2’, ‘ಬ್ಯಾಡ್‍ ಮ್ಯಾನರ್ಸ್’, ‘ವೀರಂ’, ‘ಕ್ರಾಂತಿ’ ಸೇರಿದಂತೆ ಕೆಲವು ಚಿತ್ರಗಳು ಒಂದರ ಹಿಂದೊಂದು ಸೋತಿವೆ. ಈ ಸೋಲುಗಳ ನಡುವೆಯೂ ಅವರ ಕೈಯಲ್ಲಿ ‘ಕಲ್ಟ್’, ‘ಲ್ಯಾಂಡ್ ಲಾರ್ಡ್’ ಮತ್ತು ‘ಅಯೋಗ್ಯ’ ಚಿತ್ರಗಳಿವೆ. ಈ …

thieves arrested

ಶ್ರೀನಗರ: ಭಯೋತ್ಪಾದನಾ ಚಟುವಟಿಕೆಗಳ ಬಗ್ಗೆ ಯೋಜನೆ ರೂಪಿಸುತ್ತಿದ್ದ 19 ವರ್ಷದ ಯುವಕನನ್ನು ಜಮ್ಮುವಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಜಮ್ಮುವಿನ ಬಥಿಂಡಿ ಪ್ರದೇಶದಲ್ಲಿ ವಾಸಿಸುತ್ತಿದ್ದ ರಿಯಾಸಿ ಮೂಲದ ಶಂಕಿತನನ್ನು ಬಂಧಿಸಲಾಗಿದ್ದು, ಬಿಎನ್‌ಎಸ್‌ ಸೆಕ್ಷನ್‌ 113(3) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಬಂಧಿತ ಆರೋಪಿ ಆನ್‌ಲೈನ್‌ ಮೂಲಭೂತವಾದಿ. …

Stay Connected​
error: Content is protected !!