Mysore
24
light rain

Social Media

ಗುರುವಾರ, 30 ಏಪ್ರಿಲ 2026
Light
Dark

Andolana

HomeAndolana

ಬೆಂಗಳೂರು: ಕಬ್ಬನ್‌ ಪಾರ್ಕ್‌ನಲ್ಲಿ ಫ್ಲವರ್‌ ಶೋಗೆ ಸಿಎಸ್‌ ಶಾಲಿನಿ ರಜನೀಶ್‌ ಚಾಲನೆ ನೀಡಿದ್ದಾರೆ. 10 ವರ್ಷಗಳ ಬಳಿಕ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ಕಬ್ಬನ್‌ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ ನಡೆಯುತ್ತಿದೆ. ಇಂದಿನಿಂದ ಡಿಸೆಂಬರ್.‌27ರವರೆಗೆ ಕಬ್ಬನ್‌ ಪಾರ್ಕ್‌ನಲ್ಲಿ ಪುಷ್ಪ ಮೇಳ …

ಮಂಜು ಕೋಟೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕೆಂಚನಹಳ್ಳಿ ಗ್ರಾಮದಲ್ಲಿ ದಲಿತ ಕುಟುಂಬಗಳು ಪುನರ್ವಸತಿಯ ಜಮೀನಿಗಾಗಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ತಾಲ್ಲೂಕಿನ ಕೆಂಚನಹಳ್ಳಿ ಪುನರ್ವಸತಿಯ ೨೦೦ ದಲಿತ ಕುಟುಂಬಗಳಿಗೆ ೩೫೦ ಎಕರೆ ಜಮೀನು ಮತ್ತು ಹಕ್ಕುಪತ್ರವನ್ನು ನ.೧೫ರೊಳಗೆ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ನೀಡುತ್ತೇವೆ ಎಂದು ಸಭೆ …

ಬೆಂಗಳೂರು: ಅಧಿಕಾರ ಹಸ್ತಾಂತರ ವಿಚಾರವಾಗಿ ಎದ್ದಿರುವ ಗೊಂದಲಗಳ ಬಗ್ಗೆ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಅಂದರೆ ಹಾಗೆ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್‌ ನಿರ್ಧಾರ …

ಚಾಮರಾಜನಗರ: ಕರ್ನಾಟಕ-ತಮಿಳುನಾಡು ಗಡಿ ಪ್ರದೇಶವಾದ ಎತ್ತಿಗಟ್ಟಿ ಸಮೀಪ 20ಕ್ಕೂ ಹೆಚ್ಚು ಕಾಡಾನೆಗಳು ಜಮೀನಿಗೆ ಲಗ್ಗೆಯಿಟ್ಟು ದಾಂಧಲೆ ನಡೆಸಿವೆ. ಇಂದು ಬೆಳಗಿನ ಜಾವ ಅನೆಗಳ ಹಿಂಡು ಜಮೀನಿಗೆ ನುಗ್ಗಿ ರಸ್ತೆ ದಾಟಿ ಹೋಗಿವೆ. ಆನೆಗಳನ್ನು ಕಂಡು ಜನರು ಬೆಚ್ಚಿಬಿದ್ದಿದ್ದು, ರಸ್ತೆಯಲ್ಲೇ ಹೋಗಲು ಹಿಂದೇಟು …

ಮೈಸೂರು: ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಶಾಸಕರು ಸಿದ್ದರಾಮಯ್ಯ ಪರ …

ಬೆಂಗಳೂರು: ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್‌ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ …

ಬೆಂಗಳೂರು: ರಾಜ್ಯ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಿದ್ದು, ರಾಜ್ಯದಲ್ಲಿ ಮಾನ್ಸೂನ್ ಅವಧಿಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆ ಹಾನಿಗೆ ಪರಿಹಾರ ಘೋಷಣೆ ಮಾಡಿದೆ. ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದರು. …

ಬೆಂಗಳೂರು: ಹೈಕಮಾಂಡ್‌ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡ್‌ ನಿರ್ಧಾರಕ್ಕೆ ನಾನು ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕದನ ಜೋರಾಗಿದೆ. ಈ ನಡುವೆ ಮಹತ್ವದ ಹೇಳಿಕೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್‌ ಜೊತೆ ಚರ್ಚಿಸಿ …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಇದ್ದ ಮಲ್ಲಿಕಾರ್ಜುನ ಖರ್ಗೆ ರಾಜ್ಯ ಕಾಂಗ್ರೆಸ್‌ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಂದು …

ನಂಜನಗೂಡು: ದಕ್ಷಿಣಕಾಶಿ ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಇತ್ತೀಚೆಗೆ ಕೈಗೊಂಡ ಹುಂಡಿ ಎಣಿಕೆ ಕಾರ್ಯದಲ್ಲಿ ಈ ಬಾರಿ ದಾಖಲೆ ಮಟ್ಟದ ಕಾಣಿಕೆ ಸಂಗ್ರಹಣೆ ನಡೆದಿದೆ. 40 ದಿನಗಳ ಅವಧಿಗೆ ತೆರೆಯಲಾದ ಹುಂಡಿಗಳಲ್ಲಿ ಒಟ್ಟು 3,02,63,795 ಮೊತ್ತ ಸಂಗ್ರಹವಾಗಿದ್ದು, ಇದು ಹಿಂದಿನ ಅವಧಿಗಳಿಗಿಂತ …

Stay Connected​
error: Content is protected !!