ಮೈಸೂರು ಜಿಲ್ಲೆಯಲ್ಲಿ ಸಾಂಸ್ಕೃತಿಕವಾಗಿ ಸಮೃದ್ದವಾದ ಪ್ರದೇಶವೆಂದರೆ ನಂಜನಗೂಡು. ಇದೊಂದು ಸಂಸ್ಕೃತಿಕ ಕಣಜ ಎಂದರೂ ತಪ್ಪಾಗಲಾರದು. ಇಲ್ಲಿ ಬಂದಷ್ಟು ಸಾಂಸ್ಕೃತಕ ಪ್ರತಿನಿಧಿಗಳು ಪ್ರಾಯಶಃ ಈ ಪ್ರಾಂತ್ಯದ ಬೇರೆಲ್ಲಿಯೂ ಬಂದಿಲ್ಲ ಎಂದರೆ ಯಾರೂ ಆಶ್ವರ್ಯಪಡಬೇಕಾಗಿಲ್ಲ. ಸುತ್ತೂರು ದೇವನೂರು ಮತ್ತು ಮಲ್ಲನ ಮೂಲೆಯಂತಹ ಧಾರ್ಮಿಕ ಕೇಂದ್ರಗಳು. …