Mysore
24
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

andolanadesk

Homeandolanadesk

ಮೈಸೂರಿನ ರಾಮಸ್ವಾಮಿ ಸರ್ಕಲ್‌ನಿಂದ ಮಹಾರಾಜ ಕಾಲೇಜಿನ ಕಡೆಗೆ ಹೋಗುವ ರಸ್ತೆಯ (ಕೆಆರ್ ಎಸ್ ರೋಡ್) -ಟ್‌ಪಾತ್‌ನಲ್ಲಿ ಹಲವಾರು ದಿನಗಳಿಂದ ಕುಡಿಯುವ ನೀರಿನ ಪೈಪ್ ಹೊಡೆದು ಹೋಗಿ ನೂರಾರು ಲೀಟರ್ ನೀರು ಪೋಲಾಗುತ್ತಿದೆ. ಬೇಸಿಗೆ ಸಮಯದಲ್ಲಿ ನೀರಿನ ಅಭಾವ ತೀವ್ರವಾಗಿದ್ದು, ಇಂತಹ ಸಂದರ್ಭದಲ್ಲೇ …

ಶಿಲಾನ್ಯಾಸ ನೆರವೇರಿಸಿದ 17 ವರ್ಷಗಳ ನಂತರ ಮೈಸೂರು ನಗರದ ಹೃದಯ ಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದ ಪೂರ್ಣ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿರುವುದು ಖುಷಿಯ ಸಂಗತಿ. ಅಂಬೇಡ್ಕರ್ ಭವನದ ಕಾಮಗಾರಿ ವಿಳಂಬದ ಬಗ್ಗೆ ಮೈಸೂರಿನ ಬೆಟ್ಟಯ್ಯ ಕೋಟೆ ಬಣದ ದಸಂಸ ಕಾರ್ಯಕರ್ತರು …

ಓದುಗರ ಪತ್ರ

ಮೈಸೂರಿನ ಜಗನ್ಮೋಹನ ಅರಮನೆಯ ಬಳಿಯಲ್ಲಿರುವ ಅವಿಲಾ ಕಾನ್ವೆಂಟ್ ಹತ್ತಿರದಲ್ಲಿಯೇ ಸ್ಥಳೀಯ ನಿವಾಸಿಗಳು ಪ್ರತಿದಿನ ಕಸ ಎಸೆಯುತ್ತಿದ್ದು, ರಸ್ತೆ ತುಂಬೆಲ್ಲಾ ಕಸದ ದುರ್ವಾಸನೆ ಬರುತ್ತಿದೆ. ನಾಯಿ-ದನಗಳು ಪ್ಲಾಸ್ಟಿಕ್ ಕವರ್‌ಗಳನ್ನು ಎಳೆದಾಡಿ ರಸ್ತೆಯ ತುಂಬೆಲ್ಲಾ ಚೆಲ್ಲಿ ಆಹಾರಕ್ಕಾಗಿ ಹುಡುಕಾಡುತ್ತಿರುತ್ತವೆ. ಕಲಾ ಪ್ರೇಮಿಗಳು ಹಾಗೂ ವಿದೇಶಿಗರು …

ಸಾರ್ವಜನಿಕ ಕೆಲಸ - ಕಾರ್ಯಗಳಿಗೆ ಅಡಚಣೆ ನಿರೀಕ್ಷಿತ ಮಟ್ಟದಲ್ಲಿ ನಡೆಯದ ಸಾರ್ವಜನಿಕ ಕೆಲಸಗಳು ಕಾರ್ಯಭಾರದ ಒತ್ತಡದಿಂದ ಬಳಲುತ್ತಿರುವ ಸಿಬ್ಬಂದಿ -ಪ್ರಸಾದ್ ಲಕ್ಕೂರು ಚಾಮರಾಜನಗರ: ರಾಜ್ಯದಲ್ಲಿ ಅಧಿಕಾರ ವಿಕೇಂದ್ರೀಕರಣಗೊಳಿಸಿ ನಗರಪಾಲಿಕೆ, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆಗಳನ್ನು ರಚಿಸಲಾಗಿದೆ. ಇವುಗಳ ಮೂಲಕ ಪಟ್ಟಣ ಮತ್ತು …

-ಸಂತೋಷ ಶಿರಸಂಗಿ, ಬೆಳಗಾವಿ ‘ನಿದ್ರೆ ಎಂಬ ನಿಜ ಹಾದರಗಿತ್ತಿ’ಎಂಬ ಶರೀಫರ ತತ್ವ ಪದದ ಹೊದಿಕೆ ತಗೆದಿಟ್ಟು ,ಬೆಳಿಗ್ಗೆ ಬೇಗ ಏಳುವುದು ತುಂಬಾ ಕಷ್ಟ. ಆದರೂ ಬೇಗ ಎದ್ದು, ಅರ್ಧ ಮೈಲಿ ವಾಕಿಂಗ್ ಹೋಗುವುದು ನನ್ನ ನಿತ್ಯದ ರೂಢಿ. ಮುಂಜಾವಿನ ನಸುಬೆಳಕಿನಲ್ಲಿ ವಾಕಿಂಗ್ …

ಡಾ. ದುಷ್ಯಂತ್ ಪಿ. ವೃದ್ಧರಲ್ಲಿ ಕಾಣುವ ಮಾನಸಿಕ ಕಾಯಿಲೆಗಳಲ್ಲಿ, ಆತಂಕ ( Anxiety) ಪ್ರಮುಖವಾದದ್ದು. ಇತ್ತೀಚಿನ ದಿನಗಳಲ್ಲಿ ವೃದ್ಧರಲ್ಲಿ ಆತಂಕಕ್ಕೆ ಸಂಬಂಧಿಸಿದ ಲಕ್ಷಣಗಳನ್ನು ಹೆಚ್ಚಾಗಿ ಕಾಣುತ್ತೇವೆ. ಒಂಟಿಯಾಗಿ ಜೀವಿಸುವ ವೃದ್ಧರಲ್ಲಿ ಮತ್ತು ವೃದ್ಧ ದಂಪತಿಗಳಲ್ಲಿ ಇದು ಸಾಮಾನ್ಯ. ಆತಂಕ ಇರುವ ವೃದ್ಧರಲ್ಲಿ …

- ಡಾ.ಭಾಗ್ಯವತಿ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಮನೋವೈದ್ಯಕೀಯ ವಿಭಾಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಂಡ್ಯ. ವಿಶ್ವ ಆಟಿಸಂ ಜಾಗೃತಿ ದಿನವು ವಾರ್ಷಿಕವಾಗಿ ಏಪ್ರಿಲ್ 2ರಂದು ಅಂತರರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ದಿನವಾಗಿದ್ದು, ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು ಪ್ರಪಂಚದಾದ್ಯಂತ ಆಟಿಸಂ ವ್ಯಕ್ತಿಗಳ ಬಗ್ಗೆ ಜಾಗೃತಿ ಮೂಡಿಸಲು …

ವಿದ್ಯುತ್‌, ಹಾಲು, ಟೋಲ್‌, ಮುದ್ರಾಂಕ, ಟಿಸಿ ಶುಲ್ಕ ಹೆಚ್ಚಳಕ್ಕೆ ಖಂಡನೆ -ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಅಧಿಕಾರಕ್ಕೆ ಬಂದು ದಿನನಿತ್ಯದ ವಸ್ತುಗಳ ಬೆಲೆ ಏರಿಕೆ ಮಾಡುತ್ತಾ ಬಡವರ್ಗದ ಜನರ ಸುಲಿಗೆ ಮಾಡುತ್ತಿದೆ ಎಂದು ಜನಸಾಮಾನ್ಯರು …

ಕಿಡ್ನಿ ಸಮಸ್ಯೆಗೆ ಹೊರಜಿಲ್ಲೆಯ ಆಸ್ಪತ್ರೆಗಳನ್ನೇ ಅವಲಂಬಿಸುವ ಪರಿಸ್ಥಿತಿ;ತಜ್ಞ ವೈದ್ಯರ ನೇಮಕಕ್ಕೆ ಒತ್ತಾಯ -ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಬೇಕು ಎನ್ನುವ ಆಗ್ರಹದ ನಡುವೆ ಮೂತ್ರಪಿಂಡ ತಜ್ಞ ವೈದ್ಯರ ನೇಮಕವಾಗಬೇಕು ಎನ್ನುವ ಒತ್ತಾಯವೂ ಕೇಳಿಬಂದಿದೆ. ಕೊಡಗು ಜಿಲ್ಲಾಸ್ಪತ್ರೆಯು …

-ಸಾಲೋಮನ್ ಮೈಸೂರು: ಕಳೆದ ಹತ್ತು ವರ್ಷಗಳಿಂದಲೂ ಕರ್ನಾಟಕ ರೇಷ್ಮೆ ಕೈಗಾರಿಕೆಗಳ ನಿಗಮ (ಕೆಎಸ್‌ಐಸಿ)ದ ವಿವಿಧ ಉತ್ಪಾದನಾ ಘಟಕಗಳಲ್ಲಿ ಹೊರಗುತ್ತಿಗೆ ನೌಕರರಾಗಿ ದುಡಿಯುತ್ತಿರುವವರ ಸೇವಾ ಅವಧಿಯನ್ನು ಮೊಟಕುಗೊಳಿಸುವ ಹುನ್ನಾರ ನಡೆದಿದೆ ಎಂಬ ಅನುಮಾನದ ಅಲೆ ಎದ್ದಿದೆ. ಈ ಗುತ್ತಿಗೆ ನೌಕರರನ್ನು ಮಂಗಳವಾರ ಬೆಳಿಗ್ಗೆ …

Stay Connected​
error: Content is protected !!