ಹನಿ ಉತ್ತಪ್ಪ ಆವತ್ತು ಒಂದು ದಿನ ಹೀಗೆ ಓಡಾಡುತ್ತಿದ್ದೆ. ಪಾರ್ಕಿನಲ್ಲಿ ಹಿರಿಯರೊಂದಷ್ಟು ಜನ ಯೋಗ ಮಾಡುತ್ತಿದ್ದರು. ಹನಿ ಇಬ್ಬನಿಗಳ ಮೇಲೆ ಮ್ಯಾಟ್ ಹಾಸಿಕೊಂಡು, ಮಾತಾಡದೆ ತಧೇಕಚಿತ್ತದಿಂದ ಸುತ್ತಲಿನ ಹಕ್ಕಿಗಳ ಚಿಲಿಪಿಲಿಯನ್ನು ಆಲಿಸುತ್ತ ನಿರತರಾಗಿದ್ದರು. ಇದು ಪ್ರತಿದಿನವೂ ಮರುಕಳಿ ಸುತ್ತಲಿತ್ತು. ಮಾತಾಡಿಸಬೇಕೆಂದು ನನಗೋ …

