ನವದೆಹಲಿ: ಆಂಧ್ರದ ತಿರುಮತಿ ತಿರುಮಲ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಇದೀಗ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ ಎಸ್‌ಐಟಿ ತನಿಖೆಗೆ ಆದೇಶ ನೀಡಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಕೆ.ವಿ.ವಿಶ್ವನಾಥ್ ಅವರ ಪೀಠವು …