ಬೆಂಗಳೂರು: ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಅವರಿಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅರಣ್ಯ ಇಲಾಖೆ ಸಭೆ ಆಯೋಜಿಸಿದ್ದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಅವರು ಬೆಂಗಳೂರಿಗೆ ಆಗಮಿಸಿದ್ದರು. ಸಭೆ ಆರಂಭವಾಗುವುದಕ್ಕೂ ಮುಂಚೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ …