ವಿಶಾಖಪಟ್ಟಣ: ಆಂಧ್ರಪ್ರದೇಶ, ತಮಿಳುನಾಡು ಹಾಗೂ ಒಡಿಶಾದಲ್ಲಿ ಚಂಡಮಾರುತದ ಆತಂಕ ಎದುರಾಗಿದೆ. ನವೆಂಬರ್ 3ರ ಮುಂಜಾನೆ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದ್ದು, ಮೂರು ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನೆಲ್ಲೂರು ಮತ್ತು ನರಸಾಪುರ ನಡುವಿನ ಭಾಗದಲ್ಲಿ ಚಂಡಮಾರುತ ಕರಾವಳಿ ದಾಟುವ ಮುನ್ಸೂಚನೆ ನೀಡಲಾಗಿದೆ. …

