ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ…