Mysore
15
broken clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

anil ambani

Homeanil ambani

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಗ್ರೂಪ್‌ ಅಧ್ಯಕ್ಷ ಅನಿಲ್‌ ಅಂಬಾನಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್‌ ಜಾರಿ ಮಾಡಿದೆ. ನವೆಂಬರ್.‌14ರಂದು ನವದೆಹಲಿಯ ಇಡಿ ಪ್ರಧಾನ ಕಚೇರಿಯಲ್ಲಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. …

ಹೊಸದಿಲ್ಲಿ : ರಿಲಯನ್ಸ್‌ ಗ್ರೂಪ್‌ ಮುಖ್ಯಸ್ಥ ಅನಿಲ್ ಅಂಬಾನಿ ಒಡೆತನದ ಸಮೂಹ ಸಂಸ್ಥೆಗಳ ವಿರುದ್ಧ ಕೇಳಿ ಬಂದಿದ್ದ ಅಕ್ರಮ ಹಣ ವರ್ಗಾವಣೆ ಆರೋಪದ ಕುರಿತು ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು 3 ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ …

anil ambani (1)

ಮುಂಬೈ: 17,000 ಕೋಟಿ ರೂಪಾಯಿ ಬ್ಯಾಂಕ್‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ಬೆಳಿಗ್ಗೆ ಕೈಗಾರಿಕೋದ್ಯಮಿ ಅನಿಲ್‌ ಅಂಬಾನಿ ಅವರ ಮುಂಬೈನಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿತು. ಕಫೆ ಫರೇಡ್ನ ಸೀವಿಂಡರ್‌ನಲ್ಲಿರುವ ಅಂಬಾನಿ ಅವರ ನಿವಾಸಕ್ಕೆ ಬೆಳಿಗ್ಗೆ 7 ಗಂಟೆ ಸುಮಾರಿಗೆ …

ಮುಂಬೈ: ಕೈಗಾರಿಕೋದ್ಯಮಿ ಅನಿಲ್‌ ಅಂಬಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಆರ್‌ಎಚ್‌ಎಫ್‌ಎಲ್‌ ಹಣ ದುರುಪಯೋಗ ಪ್ರಕರಣದಲ್ಲಿ ಐದು ವರ್ಷ ಕಾಲ ಷೇರು ಮಾರುಕಟ್ಟೆಯಿಂದ ಅವರನ್ನು ನಿಷೇಧಿಸಲಾಗಿದೆ. ಮಾರುಕಟ್ಟೆ ನಿಯಂತ್ರಕ ಸೆಬಿಯು ಈ ನಿರ್ಣಯ ಕೈಗೊಂಡಿದ್ದು, ನಿಷೇಧದ ಜೊತೆಗೆ 25 ಕೋಟೆ ದಂಡವನ್ನು ಸಹ …

ನವದೆಹಲಿ:  ವಿದೇಶದಲ್ಲಿಯೂ ಸಹ ನಿಮಗೆ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವ ಆರೋಗ್ಯ ವಿಮೆಯನ್ನು ಹೊಂದಿದ್ದರೆ ಅದು ಹೇಗಿರುತ್ತದೆ ಎಂದು ಊಹಿಸಿ. ಈಗ ಅದೂ ಕೂಡ ಸಾಧ್ಯವಾಗಿದೆ. ಅನಿಲ್ ಅಂಬಾನಿಯವರ ಕಂಪನಿ ರಿಲಯನ್ಸ್ ಜನರಲ್ ಇನ್ಶೂರೆನ್ಸ್ ಈ ಬಾರಿ ಅದೇ ರೀತಿಯ ಆರೋಗ್ಯ ಯೋಜನೆಯನ್ನು ಪ್ರಾರಂಭಿಸಿದೆ. …

ಮುಂಬೈ : ಉದ್ಯಮಿ ಮುಕೇಶ್ ಅಂಬಾನಿ ಸಹೋದರ ಅನಿಲ್ ಅಂಬಾನಿಯವರ ಪತ್ನಿ ಟೀನಾ ಅವರು ಜುಲೈ 4ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ. ಉದ್ಯಮಿ ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿ 1999 ರ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ …

ರಿಲಯನ್ಸ್ ಅನಿಲ್‌ ಧೀರೂಭಾಯಿ ಅಂಬಾನಿ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ- 1999 (ಫೆಮಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ತನಿಖಾ ಸಂಸ್ಥೆ ಮುಂದೆ ಹಾಜರಾಗಿದ್ದರು ಎಂದು ವರದಿಗಳು …

Stay Connected​
error: Content is protected !!