ದೇಶದ ಉತ್ಪಾದನೆಗೆ ಹೈನುಗಾರಿಕೆ ಇನ್ನೂ ಹೆಚ್ಚಿನ ಕೊಡುಗೆ ನೀಡಲಿ: ಡಾ.ಹೆಚ್.ಸಿ.ಮಹದೇವಪ್ಪ ಮೈಸೂರು: ಮಾನವನ ಜೀವನದ ಜೊತೆಗೆ ಪಶುಗಳ ಸಾಕಾಣೆ ಹಾಗೂ ಹೈನುಗಾರಿಕೆ ಒಂದಕ್ಕೊಂದು ಬೆಸದುಕೊಂಡಿದೆ. ರಾಷ್ಟ್ರದ ಉತ್ಪಾದನೆಗೆ ಹೈನುಗಾರಿಕೆ ಇನ್ನೂ ಹೆಚ್ಚಿನ ಕೊಡುಗೆ ನೀಡುವಂತಾಗಲಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ …