ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹೆಬ್ಬರಿ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ದೃಢವಾಗಿದೆ. ವೆಂಕಟರೆಡ್ಡಿ ಎಂಬುವವರಿಗೆ ಸೇರಿದ ಹಂದಿಗಳ ಫಾರಂನಲ್ಲಿ 200 ಹಂದಿಗಳಿದ್ದು, ಅನುಮಾನಾಸ್ಪದವಾಗಿ ಹಂದಿಗಳು ಸಾವನ್ನಪ್ಪಲು ಆರಂಭಿಸಿವೆ. ಆಗಸ್ಟ್.14ರಿಂದಲೇ ಹಂದಿಗಳು ಸಾವನ್ನಪ್ಪುತ್ತಿದ್ದು, ಸತ್ತ ಹಂದಿಗಳನ್ನು ಸಮೀಪದ ಹೆಬ್ಬರಿ ಗ್ರಾಮದ ಕೆರೆಗೆ ಬಿಸಾಡಲಾಗಿದೆ. …




