ವಿರಾಜಪೇಟೆ: ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಕಾಡುಪ್ರಾಣಿಗಳ ಹಾವಳಿಯನ್ನು ತಡೆಯುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಿಲ್ಲ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿರಾಜಪೇಟೆ …


