ಬೆಂಗಳೂರು: ಚುನಾವಣೆಯಲ್ಲಿ ಸೋಲು-ಗೆಲುವು ಸಹಜ, ಒಬ್ಬರು ಗೆಲ್ಲಬೇಕಾದರೆ ಮತ್ತೊಬ್ಬರು ಸೋಲಬೇಕಾಗುತ್ತದೆ. ರಾಜಕಾರಣದಲ್ಲಿ ಇದನ್ನು ನಮ್ಮ ಕುಟುಂಬ ಸಮಚಿತ್ತವಾಗಿ ಸ್ವೀಕರಿಸಿದ್ದೇವೆ ಎಂದು ಅನಿತಾ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ಪುತ್ರ ನಿಖಿಲ್ ಚನ್ನಪಟ್ಟಣ …