ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಅಂಬಿಗೇರ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬರ್ಬರವಾಗಿ ಹತ್ಯೆ ಮಾಡಿರುವ ಆರೋಪಿಯನ್ನು ಸಿಐಡಿ ಕಸ್ಟಡಿಗೆ ವಹಿಸಿ ನ್ಯಾಯಮೂರ್ತಿ ನಾಗೇಶ್ ನಾಯ್ಕ್ ಅವರು ಆದೇಶ ಹೊರಡಿಸಿದ್ದಾರೆ. ಅಂಜಲಿ ಹತ್ಯೆಯಾದ ಕೆಲವೇ ದಿನಗಳಲ್ಲಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ …