ಬೆಂಗಳೂರು: ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ ಮತ್ತು ಪೌರಾಣಿಕ ಹಾಗೂ ಅಧ್ಯಾತ್ಮಿಕ ಮಹತ್ವವನ್ನು ತಿಳಿಸುವ ರೀತಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ಅಧಿಕಾರಿಗಳ ಜೊತೆ …


