Mysore
27
clear sky

Social Media

ಸೋಮವಾರ, 02 ಫೆಬ್ರವರಿ 2026
Light
Dark

annabhagya

Homeannabhagya

ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಎಂಎಲ್‌ಸಿ ಸಿ.ಟಿ.ರವಿ ಅವರು ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ಆಹಾರ …

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದ ಗದ್ದುಗೆ ಹಿಡಿಯಲು ಕಾರಣವಾಗಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಮಾರ್ಪಾಡು ತರಲು ರಾಜ್ಯ ಸರ್ಕಾರ ಮುಂದಾಗಿದೆ. ಗ್ಯಾರಂಟಿ ಯೋಜನೆಗೆ ಪಕ್ಷದ ಕೆಲ ಸಚಿವರೇ ಅಸಮಾಧಾನಗೊಂಡಿದ್ದ ಕಾರಣಕ್ಕಾಗಿ …

ಬೆಂಗಳೂರು: ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ. ಈ ಬಗ್ಗೆ …

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಮೊದಲ ಗ್ಯಾರಂಟಿಯಾಗಿ ಗೃಹ ಜ್ಯೋತಿ ಯೋಜನೆಯನ್ನು ಜುಲೈ …

Stay Connected​
error: Content is protected !!