ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ …