Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

annabhagya yojana

Homeannabhagya yojana

ಬೆಂಗಳೂರು: ಅನ್ನಭಾಗ್ಯ, ಶಕ್ತಿ ಯೋಜನೆಗಳು ಬಡಜನರಿಗೆ ಸಾಕಷ್ಟು ನೆರವಾಗಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು. ವಿಧಾನಮಂಡಲದ ಜಂಟಿ ಅವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿರುವ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು ಶಕ್ತಿ ಯೋಜನೆಗಳಿಂದ ರಾಜ್ಯದ ಪುರಾಣ …

ಬೆಂಗಳೂರು: ರಾಜ್ಯದ 4 ಕೋಟಿ 42 ಲಕ್ಷ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ತಲಾ 170 ರೂ. ಗಳನ್ನು ನೇರ ನಗದು ವರ್ಗಾವಣೆ ಮೂಲಕ ತಲುಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ತಿಳಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯಪಾಲರ …

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅತ್ಯಂತ ಪ್ರಮುಖವಾದ 'ಅನ್ನಭಾಗ್ಯ' ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ತಲಾ 170 ರೂ. ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಿದ್ದಾರೆ. ಇಂದು ವಿಧಾನಸೌಧದ ಸಮ್ಮೇಳನ …

ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆ ಕೊಡುತ್ತಿರಲಿಲ್ಲ. ಕೆಜಿಗೆ 34 ರೂ ನಮ್ಮಿಂದ ತಗೊತಿದ್ದರು ಎಂದು ಮುಖ್ಯಮಂತ್ರಿ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆ ಯೋಜನೆ ಅನ್ನಭಾಗ್ಯಕ್ಕೆ ಸೋಮವಾರ 10 ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಸಂತಸ ಹಂಚಿಕೊಂಡಿರುವ ಸಿದ್ದರಾಮಯ್ಯ, ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ 'ಅನ್ನಭಾಗ್ಯ' ಯೋಜನೆಯನ್ನು …

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಯೋಜನೆ ಸೋಮವಾರದಿಂದ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ. ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆಗೆ ಸಿಎಂ …

ಬೆಂಗಳೂರು: ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ ಎಂದು ರಾಜಪಾಲ ಥಾವರ್ ಚಂದ್ ಗೆಹ್ಲೋಟ್  ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕರ್ನಾಟಕದಲ್ಲಿ ನೂತನ ಕಾಂಗ್ರೆಸ್ ಸರ್ಕಾರದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, 10 ದಿನಗಳ ಕಾಲ …

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ನೀಡುವ ನಿರ್ಧರಿಸಿರುವ ಕಾಂಗ್ರೆಸ್ ಸರ್ಕಾರ  ಒಂದು ವಚನಭ್ರಷ್ಟ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಹೇಳಿದರು. ನಗರದ ಬಿಜೆಪಿ ಕಚೇರಿ ಮುಂದೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಟೀಲ್, ಚುನಾವಣಾ ಸಮಯದಲ್ಲಿ ಪ್ರತಿ …

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದೆ ಕೇಂದ್ರ ಸರ್ಕಾರ ಬಡವರಿಗೆ ದ್ರೋಹ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದರು. ಇನ್ನ ಭಾಗ್ಯ ಬಡವರ ಕಾರ್ಯಕ್ರಮವಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಅಕ್ಕಿ …

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಭಾರತೀಯ ಆಹಾರ ನಿಗಮ ಅಕ್ಕಿ ಕೊಡಲು ನಿರಾಕರಿಸಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಅಕ್ಕಿ ಬದಲಿಗೆ ಹಣ ನೀಡಲು ಸಂಪುಟ ಸಭೆ ನಿರ್ಧರಿಸಿದೆ. ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯನ ಖಾತೆಗೆ 5 …

  • 1
  • 2
Stay Connected​