ಹಾಸನ: ಕೇಂದ್ರ ಸರ್ಕಾರವು ಪುಕ್ಕಟ್ಟೆಯಾಗಿ ಅಕ್ಕಿ ಕೊಡಲ್ಲ. ರಾಜ್ಯ ಸರ್ಕಾರದಿಂದ ಹಣ ಕೊಡ್ತಿವಿ. ಆದರೂ, ಅಕ್ಕಿ ಕೊಡಲ್ಲ ಎನ್ನುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.…