ಮೈಸೂರು: ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಜೆಡಿಎಸ್ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಡಾ ಅನ್ನದಾನಿ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ …

