Mysore
20
overcast clouds
Light
Dark

annadatara angala

Homeannadatara angala

2023-24ನೇ ಆರ್ಥಿಕ ವರ್ಷದಲ್ಲಿ 10,636 ಕೋಟಿ ರೂ. ಮೌಲ್ಯದ ಕಾಫಿ ರಫ್ತು ಮಾಡಲಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.12.22ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಹೇಳಿದೆ. 2022-23ನೇ ಆರ್ಥಿಕ ವರ್ಷದಲ್ಲಿ ಭಾರತದಿಂದ 9,473 ಕೋಟಿ ರೂ. ಮೌಲ್ಯದ ಕಾಫಿ ರಫ್ತು …

ಓದಿದ್ದು ಬಿಎ ಪದವಿಯಾಗಿದ್ದರೂ ಕೃಷಿಯ ಮೇಲಿನ ವ್ಯಾಮೋಹದಿಂದ ಹುಟ್ಟೂರಿನಲ್ಲಿಯೇ ಉಳಿದು, ಬೇಸಾಯವನ್ನೇ ಉದ್ಯೋಗವಾಗಿಸಿಕೊಂಡು ಅದರಲ್ಲಿಯೇ ಉತ್ತಮ ಲಾಭ ಗಳಿಸುತ್ತ ಬದುಕುಕಟ್ಟಿಕೊಂಡು ಸಾಧಕ ಕೃಷಿಕ ಅನಿಸಿಕೊಂಡಿದ್ದಾರೆ ಹಾದನೂರು ಗ್ರಾಮದ ರೈತ ಪ್ರಕಾಶ್. ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದ ರೈತ ಪ್ರಕಾಶ್ ವಿದ್ಯಾವಂತರಾಗಿದ್ದರೂ ನಗರಗಳತ್ತ …

• ರಮೇಶ್ ಪಿ.ರಂಗಸಮುದ್ರ ಇತ್ತೀಚಿನ ವರ್ಷಗಳಲ್ಲಿ ಕೃಷಿ ಚಟುವಟಿಕೆಯ ಪದ್ಧತಿಗಳಲ್ಲಿ ಅನೇಕ ಬದಲಾವಣೆಗಳನ್ನು ಕಾಣುತ್ತಿದ್ದೇವೆ. ಸಾವಯವ ಕೃಷಿ, ನೈಸರ್ಗಿಕ ಕೃಷಿ, ಶೂನ್ಯ ಬಂಡವಾಳ ಕೃಷಿ, ಕಾಡು ಕೃಷಿ, ಸಮಗ್ರ ಕೃಷಿ ಹೀಗೆ ಮಣ್ಣಿನ ಫಲವತ್ತತೆಯನ್ನು ಸುಸ್ಥಿರವಾಗಿಟ್ಟುಕೊಂಡು ಮಣ್ಣಿನ ಆರೋಗ್ಯದ ಮೂಲಕ ಪರಿಸರ …

ಜಿ.ಕೃಷ್ಣ ಪ್ರಸಾದ್. “ಯಾಕೆ ಹೆದ್ರಿಕೋಬೇಕು ಸಾ? ಸೊಪು ಮಾರಾದ್ರೂ ಬದುಕಬಹುದು'-ಚಿನ್ನಮ್ಮ ಆತ್ಮವಿಶ್ವಾಸದಿಂದ ನುಡಿದರು. ಕೃಷಿ ಬದುಕು ಮೂರಾ ಬಟ್ಟೆಯಾಗಿ, ಸ್ಥಿತಿವಂತ ರೈತರೇ ಹೈರಾಣಾಗಿ ಕುಂತಿರುವ ಈ ಹೊತ್ತಲ್ಲಿ ಸಾಮಾನ್ಯ ಹಳ್ಳಿಗಾಡಿನ ಮಹಿಳೆ ಚಿನ್ನಮ್ಮ. 'ಕೃಷಿಯಿಂದ ಬದುಕು ಕಟ್ಟಿಕೊಳ್ಳ ಬಹುದು' ಎಂದು ಧೈರ್ಯದಿಂದ …